Monday, September 21, 2020
Home ಸುದ್ದಿ ಜಾಲ ಕೃಷಿ ವಲಯದ ಅಭಿವೃದ್ಧಿಗೆ ರೂ. 1 ಲಕ್ಷ ಕೋಟಿ ಅನುದಾನ ಘೋಷಣೆ!: ಪ್ರಧಾನಿ ಮೋದಿ

ಇದೀಗ ಬಂದ ಸುದ್ದಿ

ಪೂರಕ ಪರೀಕ್ಷೆ: 723 ವಿದ್ಯಾರ್ಥಿಗಳು ಗೈರುಹಾಜರು

 ಬೆಳಗಾವಿ: ಜಿಲ್ಲೆಯಾದ್ಯಂತ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಸೋಮವಾರ ಆರಂಭವಾಯಿತು. 'ಮೊದಲ ದಿನ ನಿಗದಿಯಾಗಿದ್ದ ಗಣಿತ ವಿಷಯದ ಪರೀಕ್ಷೆ ಸುಗಮವಾಗಿ ನಡೆಯಿತು. ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳಲ್ಲಿ...

ರಾಜ್ಯದಲ್ಲಿಂದು 7339 ಮಂದಿಗೆ ಕೊರೊನಾ ಪಾಸಿಟಿವ್ ಕೇಸ್...

ಬೆಂಗಳೂರು : ರಾಜ್ಯದಲ್ಲಿ ಇಂದು 7339 ಮಂದಿಗೆ ಕೊರೊನಾ ಸೋಂಕು ಧೃಡವಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 5,26,876 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು...

ಡ್ರಗ್ಸ್ ಪ್ರಕರಣ : ವಿಚಾರಣೆ ಎದುರಿಸಿದ ನಟ...

ಬೆಂಗಳೂರು, ಸೆ. 21: ನಿಷೇಧಿತ ಡ್ರಗ್ಸ್ ಸೇವನೆ, ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾದಕ ವಸ್ತು ನಿಯಂತ್ರಣ ಕಾಯ್ದೆ(NDPS) ಅಡಿಯಲ್ಲಿ ಸಿಸಿಬಿ ತನಿಖೆ ನಡೆಸುತ್ತಿದೆ. ಇನ್ನೊಂದೆಡೆ ಎನ್ ಸಿಬಿ ಡ್ರಗ್ ಪೆಡ್ಲರ್...

ಎಲ್‌ಕೆಜಿ, ಯುಕೆಜಿ : ಅಂಗನವಾಡಿಯಲ್ಲೇ ನಡೆಸಿ

ಚಿತ್ರದುರ್ಗ: ಸರ್ಕಾರಿ ಪಬ್ಲಿಕ್ ಶಾಲೆಗಳಲ್ಲಿ 'ಎಲ್‌ಕೆಜಿ, ಯುಕೆಜಿ ತರಗತಿ' ನಡೆಸುವ ಬದಲು ಅಂಗನವಾಡಿಗಳಲ್ಲೇ ಆರಂಭಿಸಬೇಕು ಎಂದು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಫೆಡರೇಷನ್ ಜಿಲ್ಲಾ ಮಂಡಳಿ ಕಾರ್ಯಕರ್ತೆಯರು ಸೋಮವಾರ ಪ್ರತಿಭಟನೆ...

ಶೀಘ್ರದಲ್ಲಿಯೇ ರಫೇಲ್ ಜೆಟ್ ಹಾರಿಸಲಿದ್ದಾರೆ ಮಹಿಳಾ ಪೈಲಟ್

 ನವದೆಹಲಿ, ಸೆ 21: ಅಂಬಾಲಾ ವಾಯುನೆಲೆಯಲ್ಲಿನ ಸಂಪೂರ್ಣ ಪುರುಷ ಪೈಲಟ್‌ಗಳ ರಫೇಲ್ ತಂಡಕ್ಕೆ ಶೀಘ್ರದಲ್ಲಿಯೇ ಮೊದಲ ಮಹಿಳಾ ಪೈಲಟ್ ಸೇರ್ಪಡೆಯಾಗಲಿದ್ದಾರೆ. ಭಾರತೀಯ ವಾಯು ಪಡೆಯಲ್ಲಿ ಸಕ್ರಿಯರಾಗಿರುವ...

ಕೃಷಿ ವಲಯದ ಅಭಿವೃದ್ಧಿಗೆ ರೂ. 1 ಲಕ್ಷ ಕೋಟಿ ಅನುದಾನ ಘೋಷಣೆ!: ಪ್ರಧಾನಿ ಮೋದಿ

 ನವದೆಹಲಿ : ಕೃಷಿ ವಲಯದ ಅಭಿವೃದ್ಧಿಗೆ ಒತ್ತು ಕೊಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕೃಷಿ ಮೂಲ ಸೌಕರ್ಯ ಅಭಿವೃದ್ಧಿ ನಿಧಿಯಡಿ ರೂ. 1 ಲಕ್ಷ ಕೋಟಿ ಅನುದಾನ ಘೋಷಿಸಿದ್ದಾರೆ.

ಅಲ್ಲದೇ, ಕಿಸಾನ್ ಸಮ್ಮಾನ್ ಯೋಜನೆ ಆರನೇ ಕಂತು ಬಿಡುಗಡೆ ಮಾಡಿದ್ದು, ರೂ. 8.55 ಕೋಟಿ ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ರೂ. 17,100 ಕೋಟಿ ಹಣ ಬಿಡುಗಡೆ ಮಾಡಿದ್ದಾರೆ.

ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಕೃಷಿ ವಲಯದಲ್ಲಿ ಮೂಲ ಸೌಕರ್ಯಗಳ ಅಭಿವೃದ್ಧಿ ಬಗ್ಗೆ ರೈತರ ಜೊತೆಗೆ ಸಂವಾದ ನಡೆಸಿದರು.

ಪ್ರಧಾನಿ ನರೇಂದ್ರ ಮೋದಿರವರೊಂದಿಗಿನ ಸಂವಾದಲ್ಲಿ ಹಾಸನ ಜಿಲ್ಲೆ ಕ್ಯಾತನಹಳ್ಳಿ ಗ್ರಾಮದ ಬಸವೇಗೌಡ ಮತ್ತು ತಂಡ ಭಾಗಿಯಾಗಿತ್ತು. ಈ ವೇಳೆ ಪ್ರಾಥಮಿಕ ಕೃಷಿ ಸಹಕಾರ ಸಂಘದ ಮೂಲಕ ಗ್ರಾಮದಲ್ಲಿ 1200 ಮೆಟ್ರಿಕ್ ಟನ್ ಉತ್ಪನ್ನಗಳ ದಾಸ್ತಾನಿಗಾಗಿ ಗೋದಾಮು ನಿರ್ಮಿಸುವ ಬಗ್ಗೆ ಮಾಹಿತಿ ನೀಡಿದರು. 40 ಲಕ್ಷ ಯೋಜನೆಯಡಿ ಸುಮಾರು 3 ಸಾವಿರ ರೈತರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿರುವುದಾಗಿ ಬಸವೇಗೌಡ ಹೇಳಿದರು.

TRENDING