Tuesday, September 22, 2020
Home ರಾಜ್ಯ ರಾಜ್ಯದಲ್ಲಿ ಪ್ರವಾಹ; ಸೋಮವಾರ ನರೇಂದ್ರ ಮೋದಿ ಸಭೆ

ಇದೀಗ ಬಂದ ಸುದ್ದಿ

ಪೂರಕ ಪರೀಕ್ಷೆ: 723 ವಿದ್ಯಾರ್ಥಿಗಳು ಗೈರುಹಾಜರು

 ಬೆಳಗಾವಿ: ಜಿಲ್ಲೆಯಾದ್ಯಂತ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಸೋಮವಾರ ಆರಂಭವಾಯಿತು. 'ಮೊದಲ ದಿನ ನಿಗದಿಯಾಗಿದ್ದ ಗಣಿತ ವಿಷಯದ ಪರೀಕ್ಷೆ ಸುಗಮವಾಗಿ ನಡೆಯಿತು. ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳಲ್ಲಿ...

ರಾಜ್ಯದಲ್ಲಿಂದು 7339 ಮಂದಿಗೆ ಕೊರೊನಾ ಪಾಸಿಟಿವ್ ಕೇಸ್...

ಬೆಂಗಳೂರು : ರಾಜ್ಯದಲ್ಲಿ ಇಂದು 7339 ಮಂದಿಗೆ ಕೊರೊನಾ ಸೋಂಕು ಧೃಡವಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 5,26,876 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು...

ಡ್ರಗ್ಸ್ ಪ್ರಕರಣ : ವಿಚಾರಣೆ ಎದುರಿಸಿದ ನಟ...

ಬೆಂಗಳೂರು, ಸೆ. 21: ನಿಷೇಧಿತ ಡ್ರಗ್ಸ್ ಸೇವನೆ, ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾದಕ ವಸ್ತು ನಿಯಂತ್ರಣ ಕಾಯ್ದೆ(NDPS) ಅಡಿಯಲ್ಲಿ ಸಿಸಿಬಿ ತನಿಖೆ ನಡೆಸುತ್ತಿದೆ. ಇನ್ನೊಂದೆಡೆ ಎನ್ ಸಿಬಿ ಡ್ರಗ್ ಪೆಡ್ಲರ್...

ಎಲ್‌ಕೆಜಿ, ಯುಕೆಜಿ : ಅಂಗನವಾಡಿಯಲ್ಲೇ ನಡೆಸಿ

ಚಿತ್ರದುರ್ಗ: ಸರ್ಕಾರಿ ಪಬ್ಲಿಕ್ ಶಾಲೆಗಳಲ್ಲಿ 'ಎಲ್‌ಕೆಜಿ, ಯುಕೆಜಿ ತರಗತಿ' ನಡೆಸುವ ಬದಲು ಅಂಗನವಾಡಿಗಳಲ್ಲೇ ಆರಂಭಿಸಬೇಕು ಎಂದು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಫೆಡರೇಷನ್ ಜಿಲ್ಲಾ ಮಂಡಳಿ ಕಾರ್ಯಕರ್ತೆಯರು ಸೋಮವಾರ ಪ್ರತಿಭಟನೆ...

ಶೀಘ್ರದಲ್ಲಿಯೇ ರಫೇಲ್ ಜೆಟ್ ಹಾರಿಸಲಿದ್ದಾರೆ ಮಹಿಳಾ ಪೈಲಟ್

 ನವದೆಹಲಿ, ಸೆ 21: ಅಂಬಾಲಾ ವಾಯುನೆಲೆಯಲ್ಲಿನ ಸಂಪೂರ್ಣ ಪುರುಷ ಪೈಲಟ್‌ಗಳ ರಫೇಲ್ ತಂಡಕ್ಕೆ ಶೀಘ್ರದಲ್ಲಿಯೇ ಮೊದಲ ಮಹಿಳಾ ಪೈಲಟ್ ಸೇರ್ಪಡೆಯಾಗಲಿದ್ದಾರೆ. ಭಾರತೀಯ ವಾಯು ಪಡೆಯಲ್ಲಿ ಸಕ್ರಿಯರಾಗಿರುವ...

ರಾಜ್ಯದಲ್ಲಿ ಪ್ರವಾಹ; ಸೋಮವಾರ ನರೇಂದ್ರ ಮೋದಿ ಸಭೆ

5 ರಾಜ್ಯಗಳ ಪ್ರವಾಹ ಪರಿಸ್ಥಿತಿ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಸಭೆ ನಡೆಸಲಿದ್ದಾರೆ. ಕರ್ನಾಟಕದ ಮುಖ್ಯಮಂತ್ರಿಗಳಿಗೂ ಸಭೆಯಲ್ಲಿ ಪಾಲ್ಗೊಳ್ಳಲು ಆಹ್ವಾನ ನೀಡಲಾಗಿದೆ.

ಆಗಸ್ಟ್ 10ರಂದು ಪ್ರಧಾನಿ ನರೇಂದ್ರ ಮೋದಿ 5 ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆದಿದ್ದಾರೆ. ವಿವಿಧ ರಾಜ್ಯಗಳಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿ ಬಗ್ಗೆ ಸಭೆಯಲ್ಲಿ ಅವರು ವಿವರಣೆಗಳನ್ನು ಪಡೆಯಲಿದ್ದಾರೆ.

ಕರ್ನಾಟಕ, ಕೇರಳ, ಮಹಾರಾಷ್ಟ್ರ, ಉತ್ತರ ಪ್ರದೇಶ, ಬಿಹಾರ, ಅಸ್ಸಾಂ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಸಭೆಗೆ ಆಹ್ವಾನ ನೀಡಲಾಗಿದೆ. ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ರಾಜ್ಯದ ಪರಿಸ್ಥಿತಿ ಬಗ್ಗೆ ವಿವರಣೆ ನೀಡಲಾಗುತ್ತದೆ.

ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪಗೆ ಸಭೆಯಲ್ಲಿ ಪಾಲ್ಗೊಳ್ಳುವಂತೆ ಆಹ್ವಾನ ನೀಡಲಾಗಿದೆ. ಆದರೆ, ಯಡಿಯೂರಪ್ಪಗೆ ಕೋವಿಡ್ ಸೋಂಕು ತಗುಲಿದ್ದು, ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದ್ದರಿಂದ, ಸಭೆಯಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಕಡಿಮೆ ಇದೆ.

ಕಂದಾಯ ಸಚಿವ ಆರ್. ಅಶೋಕ ಮತ್ತು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಯಡಿಯೂರಪ್ಪ ಪರವಾಗಿ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.

TRENDING