Tuesday, October 20, 2020
Home ಜಿಲ್ಲೆ ಶ್ರೀ ಮಲ್ಲಿಕಾರ್ಜುನ ಮಹಾದೇವರ ಜಾತ್ರೆ ಸಾಂಕೇತಿಕ ತೇರಿಗೆ ಪೂಜೆ ಸಲ್ಲಿಕೆ

ಇದೀಗ ಬಂದ ಸುದ್ದಿ

ಎಂಟು ಬಿಜೆಪಿ ಸದಸ್ಯರ ಬೆಂಬಲ ಜಿ.ಪಂ.ಅಧ್ಯಕ್ಷ ಪಟ್ಟಕ್ಕೆ...

ನಿರೀಕ್ಷೆಯಂತೆ ಕಾಂಗ್ರೆಸ್ ರಾಜಶೇಖರ ಹಿಟ್ನಾಳ ಅವುರು ಬಿಜೆಪಿ ಸದಸ್ಯರ ಬೆಂಬಲದೊಂದಿಗೆ  ಕೊಪ್ಪಳ ಜಿಲ್ಲಾ ಪಂಚಾಯತ ನೂತನ ಅಧ್ಯಕ್ಷರಾಗಿ ಚುನಾಯಿತಗೊಳ್ಳುವ ಮೂಲಕ ರಾಜಕೀಯವಾಗಿ ಬಿಜೆಪಿಗೆ ಭಾರಿ ಹೊಡೆತವನ್ನು ಕೊಟ್ಟಿದ್ದಾರೆ.

ಎಸ್.ಟಿ ಮೀಸಲಾತಿ ಶೇ.7.5 ಹೆಚ್ಚಿಸಲು ಬಿಜೆಪಿ...

ಶಿರಾ : ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಡಳಿತದಲ್ಲಿದ್ದರೂ ಎಸ್.ಟಿ. ಮೀಸಲಾತಿಯನ್ನು ಶೇ 7.5 ಕ್ಕೆ ಹೆಚ್ಚಿಸಲು ವಿಫಲವಾಗಿದೆ ಎಂದು ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು.

ಪತ್ರಕರ್ತರೇನು ಕೊರೊನಾ ಯೋಧರಲ್ವಾ..? ಅವರದೇನು ಬದುಕುಗಳಲ್ವಾ..? ಅವರ...

ಬೆಂಗಳೂರು:ಕೊರೊನಾತಂಕ ಹಾಗೂ ಅದರ ಸಾವುಗಳ ಬಗ್ಗೆ ನಿರಂತರ ಸುದ್ದಿ ಮಾಡೋ ಸುದ್ದಿಮಿತ್ರರಿಗೆ ಸಂಬಂಧಿಸಿದ ಸುದ್ದಿ ಇದು.ಅವರ ಆರೋಗ್ಯದ ಬಗ್ಗೆ ಸೃಷ್ಟಿಯಾಗಿರುವ ನೂರಾರು ಪ್ರಶ್ನೆಗಳಿಗೆ ಉತ್ತರವನ್ನು ಕಂಡುಕೊಳ್ಳಬೇಕಾಗಿರುವ ಸನ್ನಿವೇಶವಿದು.ಕೊರೊನಾ ಸುದ್ದಿಗಾಗಿ ಅವರ...

ಮುರಳೀಧರನ್ ಬಯೋಪಿಕ್’ಗೆ ಗುಡ್ ಬೈ ಹೇಳಿದ ‘ವಿಜಯ್...

ತಮಿಳುನಾಡು : ಬಿಗ್ ನ್ಯೂಸ್ ಎನ್ನುವಂತೆ ವಿಜಯ್ ಸೇತುಪತಿ ಅವರು ಮುತ್ತಯ್ಯ ಮುರಳೀಧರನ್ ಬಯೋಪಿಕ್ 800 ನಿಂದ ಹಿಂದೆ ಸರಿಯುತ್ತಿರುವುದಾಗಿ ಖಚಿತಪಡಿಸಿದ್ದು, ಇದೀಗ ಹಲವು ದಿನಗಳಿಂದ ವಿವಾದದಲ್ಲಿರುವ ಮುರಳಿಧರನ್ ಬಯೋಪಿಕ್...

ಕಲಬುರಗಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ

ಕಲಬುರಗಿ: ಜಿಲ್ಲೆಯಲ್ಲಿ ಮತ್ತೆ ಮಳೆಯ ಆರ್ಭಟ ಶುರುವಾಗಿದೆ. ಕಳೆದ ಎರಡು ದಿನಗಳಿಂದ ಬಿಡುವು ನೀಡಿದ ಮಳೆ ಮತ್ತೆ ಇಂದಿನಿಂದ ಸುರಿಯಲಾರಂಭಿಸಿದೆ. ಕಲಬುರಗಿ ಜಿಲ್ಲೆಯ ಜನತೆ ಭೀಮಾ...

ಶ್ರೀ ಮಲ್ಲಿಕಾರ್ಜುನ ಮಹಾದೇವರ ಜಾತ್ರೆ ಸಾಂಕೇತಿಕ ತೇರಿಗೆ ಪೂಜೆ ಸಲ್ಲಿಕೆ

ಬಾಗಲಕೋಟ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿಯ ಆರಾಧ್ಯ ದೇವ ಶ್ರೀ ಮಲ್ಲಿಕಾರ್ಜುನ ದೇವರ ಜಾತ್ರೆ ಪ್ರತಿವರ್ಷ ಅದ್ದೂರಿಯಿಂದ ಜಾತ್ರೆ ನಡೆಯುತ್ತಿತ್ತು. ಸರ್ಕಾರದ ಆದೇಶದಂತೆ ಮಹಾಮಾರಿ ಕೊರೊನಾ ಕೋವಿಡ 19 ಇಡೀ ದೇಶವನ್ನು ತಲ್ಲಣಗೊಳಿಸಿದೆ ಆದ್ದರಿಂದ ರಬಕವಿ ಜಾತ್ರೆಯನ್ನು ರದ್ದುಮಾಡಲಾಯಿತು ಆದರೆ ಸಾಂಪ್ರದಾಯಕ ಪದ್ಧತಿಯಂತೆ ಇಂದು ಸಾಂಕೇತಿಕವಾಗಿ ರಬಕವಿಯ ಶ್ರೀ ಮಲ್ಲಿಕಾರ್ಜುನ ದೇವರ ಜಾತ್ರೆಯ ತೇರನ್ನು ಸಾಂಕೇತಿಕವಾಗಿ ಸಾಮಾಜಿಕ ಅಂತರ ಮತ್ತು ಮಾಸ್ಕ್ ಮುಖಾಂತರ ಪೂಜೆ ಸಲ್ಲಿಸಿದರು.

ಇದೇ ಸಂದರ್ಭದಲ್ಲಿ ಶ್ರೀ ಶಂಕರಲಿಂಗ ಗುಡಿ ಟ್ರಸ್ಟ್ ಅಧ್ಯಕ್ಷರಾದ ಬಾಲಚಂದ್ರ ಉಮದಿ. ತೇರದಾಳ ಮತ ಕ್ಷೇತ್ರದ ಶಾಸಕ ಸಿದ್ದು ಸವದಿ. ದರೆಪ್ಪ ಉಳ್ಳಾಗಡ್ಡಿ. ಪರಬು ಪೂಜಾರಿ.ಬಸು ಅಮ್ಮನಗಿಮಠ. ಭೀಮಸಿ ಪಾಟೀಲ. ಮಾರುತಿ ಗಾಡಿವಡ್ಡರ. ಈಶ್ವರ ನಾಗರಾಳ. ರಾಮಣ್ಣ ಹುಲಕುಂದ. ಮಲ್ಲೇಶಪ್ಪ ಕುಚನೂರ ಮಾದೇವ ಆಲಕನೂರ . ಸೇರಿದಂತೆ ಮುಂತಾದವರು ಪಾಲ್ಗೊಂಡಿದ್ದರು.

ಪ್ರಕಾಶ ಕುಂಬಾರ
ದಿ‌ ನ್ಯೂಸ್ ೨೪ ಕನ್ನಡ, ಬಾಗಲಕೋಟೆ

TRENDING