Monday, September 21, 2020
Home ಜಿಲ್ಲೆ ಅಥಣಿ ಪಟ್ಟಣದಲ್ಲಿ ಮಾದ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಮ್ ಲಕ್ಷ್ಮಣ ಸವದಿ

ಇದೀಗ ಬಂದ ಸುದ್ದಿ

ಪೂರಕ ಪರೀಕ್ಷೆ: 723 ವಿದ್ಯಾರ್ಥಿಗಳು ಗೈರುಹಾಜರು

 ಬೆಳಗಾವಿ: ಜಿಲ್ಲೆಯಾದ್ಯಂತ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಸೋಮವಾರ ಆರಂಭವಾಯಿತು. 'ಮೊದಲ ದಿನ ನಿಗದಿಯಾಗಿದ್ದ ಗಣಿತ ವಿಷಯದ ಪರೀಕ್ಷೆ ಸುಗಮವಾಗಿ ನಡೆಯಿತು. ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳಲ್ಲಿ...

ರಾಜ್ಯದಲ್ಲಿಂದು 7339 ಮಂದಿಗೆ ಕೊರೊನಾ ಪಾಸಿಟಿವ್ ಕೇಸ್...

ಬೆಂಗಳೂರು : ರಾಜ್ಯದಲ್ಲಿ ಇಂದು 7339 ಮಂದಿಗೆ ಕೊರೊನಾ ಸೋಂಕು ಧೃಡವಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 5,26,876 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು...

ಡ್ರಗ್ಸ್ ಪ್ರಕರಣ : ವಿಚಾರಣೆ ಎದುರಿಸಿದ ನಟ...

ಬೆಂಗಳೂರು, ಸೆ. 21: ನಿಷೇಧಿತ ಡ್ರಗ್ಸ್ ಸೇವನೆ, ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾದಕ ವಸ್ತು ನಿಯಂತ್ರಣ ಕಾಯ್ದೆ(NDPS) ಅಡಿಯಲ್ಲಿ ಸಿಸಿಬಿ ತನಿಖೆ ನಡೆಸುತ್ತಿದೆ. ಇನ್ನೊಂದೆಡೆ ಎನ್ ಸಿಬಿ ಡ್ರಗ್ ಪೆಡ್ಲರ್...

ಎಲ್‌ಕೆಜಿ, ಯುಕೆಜಿ : ಅಂಗನವಾಡಿಯಲ್ಲೇ ನಡೆಸಿ

ಚಿತ್ರದುರ್ಗ: ಸರ್ಕಾರಿ ಪಬ್ಲಿಕ್ ಶಾಲೆಗಳಲ್ಲಿ 'ಎಲ್‌ಕೆಜಿ, ಯುಕೆಜಿ ತರಗತಿ' ನಡೆಸುವ ಬದಲು ಅಂಗನವಾಡಿಗಳಲ್ಲೇ ಆರಂಭಿಸಬೇಕು ಎಂದು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಫೆಡರೇಷನ್ ಜಿಲ್ಲಾ ಮಂಡಳಿ ಕಾರ್ಯಕರ್ತೆಯರು ಸೋಮವಾರ ಪ್ರತಿಭಟನೆ...

ಶೀಘ್ರದಲ್ಲಿಯೇ ರಫೇಲ್ ಜೆಟ್ ಹಾರಿಸಲಿದ್ದಾರೆ ಮಹಿಳಾ ಪೈಲಟ್

 ನವದೆಹಲಿ, ಸೆ 21: ಅಂಬಾಲಾ ವಾಯುನೆಲೆಯಲ್ಲಿನ ಸಂಪೂರ್ಣ ಪುರುಷ ಪೈಲಟ್‌ಗಳ ರಫೇಲ್ ತಂಡಕ್ಕೆ ಶೀಘ್ರದಲ್ಲಿಯೇ ಮೊದಲ ಮಹಿಳಾ ಪೈಲಟ್ ಸೇರ್ಪಡೆಯಾಗಲಿದ್ದಾರೆ. ಭಾರತೀಯ ವಾಯು ಪಡೆಯಲ್ಲಿ ಸಕ್ರಿಯರಾಗಿರುವ...

ಅಥಣಿ ಪಟ್ಟಣದಲ್ಲಿ ಮಾದ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಮ್ ಲಕ್ಷ್ಮಣ ಸವದಿ

ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಕೃಷಿ ಇಲಾಖೆಯ ಕಟ್ಟಡ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಡಿಸಿ ಎಮ್ ಲಕ್ಷ್ಮಣ ಸವದಿ
ಎಪಿ ಎಮ್ ಸಿ ಕಾಯ್ದೆಯ ತಿದ್ದುಪಡಿ ಯಾರಿಗೂ ಮಾರಕವಲ್ಲ ಅದರಿಂದ ಭೂಸುಧಾರಣಾ ಕಾಯ್ದೆ ರೈತರ ಅನುಕೂಲಕ್ಕಾಗಿ ಇದೆ. ಈ ವಿಷಯದಲ್ಲಿ
ವಿರೊಧ ಪಕ್ಷಗಳು ವಿನಾಕಾರಣ ರೈತರ ದಿಕ್ಕು ತಪ್ಪಿಸುತ್ತಿವೆ.ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ರೈತಪರ ಮತ್ತು ಜನಪರ ಆಗಿವೆ.ಈ ಬಗ್ಗೆ ಗೊಂದಲ ಬೇಡ.ಎಂದು ಹೇಳಿದರು.

ಇದೆ ವೇಳೆ ಮಾತನಾಡಿದ ಲಕ್ಷಣಗಳನ್ನು ಸವದಿ ಪ್ರವಾಹದ ಪರಿಹಾರ ವಿಷಯ‌ವಾಗಿ ರಾಜ್ಯ ಸರ್ಕಾರ ಮೊದಲು ಘೋಷಣೆ ಮಾಡಿದ್ದ ಪರಿಹಾರ ಕೊಡಲು ಬದ್ದವಾಗಿದೆ.ಕೇಂದ್ರ ಸರ್ಕಾರದ ಪರಿಹಾರದ ಜೊತೆಗೆ ರಾಜ್ಯ ಸರ್ಕಾರ ಮೊದಲು ಘೋಷಿಸಿದ್ದ ಪರಿಹಾರವನ್ನು ಕೊಡಲಾಗುತ್ತದೆ. ನೆರೆ ಸಂತ್ರಸ್ತರಿಗೆ
ಈಗಾಗಲೇ ಶೇಕಡ 60 ಪರಿಹಾರ ಕೊಡಲಾಗಿದ್ದು ಇನ್ನುಳಿದ ಸಂತ್ರಸ್ತರಿಗೆ ರಾಜ್ಯ ಸರ್ಕಾರ ಪರಿಹಾರ ಕೊಡಲು ಮುಂದಾಗಲಿದೆ ಎಂದರು.

ವಿಲಾಸ ಕಾಂಬಳೆ

ದಿ ನ್ಯೂಸ್ ೨೪ ಕನ್ನಡ, ಅಥಣಿ

TRENDING