Tuesday, September 22, 2020
Home ಜಿಲ್ಲೆ ಕಾರ್ಮಿಕ ಸಂಘಟನೆಗಳಿಂದ 'ಭಾರತ ರಕ್ಷಿಸಿ' ಹೋರಾಟ

ಇದೀಗ ಬಂದ ಸುದ್ದಿ

ಪೂರಕ ಪರೀಕ್ಷೆ: 723 ವಿದ್ಯಾರ್ಥಿಗಳು ಗೈರುಹಾಜರು

 ಬೆಳಗಾವಿ: ಜಿಲ್ಲೆಯಾದ್ಯಂತ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಸೋಮವಾರ ಆರಂಭವಾಯಿತು. 'ಮೊದಲ ದಿನ ನಿಗದಿಯಾಗಿದ್ದ ಗಣಿತ ವಿಷಯದ ಪರೀಕ್ಷೆ ಸುಗಮವಾಗಿ ನಡೆಯಿತು. ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳಲ್ಲಿ...

ರಾಜ್ಯದಲ್ಲಿಂದು 7339 ಮಂದಿಗೆ ಕೊರೊನಾ ಪಾಸಿಟಿವ್ ಕೇಸ್...

ಬೆಂಗಳೂರು : ರಾಜ್ಯದಲ್ಲಿ ಇಂದು 7339 ಮಂದಿಗೆ ಕೊರೊನಾ ಸೋಂಕು ಧೃಡವಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 5,26,876 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು...

ಡ್ರಗ್ಸ್ ಪ್ರಕರಣ : ವಿಚಾರಣೆ ಎದುರಿಸಿದ ನಟ...

ಬೆಂಗಳೂರು, ಸೆ. 21: ನಿಷೇಧಿತ ಡ್ರಗ್ಸ್ ಸೇವನೆ, ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾದಕ ವಸ್ತು ನಿಯಂತ್ರಣ ಕಾಯ್ದೆ(NDPS) ಅಡಿಯಲ್ಲಿ ಸಿಸಿಬಿ ತನಿಖೆ ನಡೆಸುತ್ತಿದೆ. ಇನ್ನೊಂದೆಡೆ ಎನ್ ಸಿಬಿ ಡ್ರಗ್ ಪೆಡ್ಲರ್...

ಎಲ್‌ಕೆಜಿ, ಯುಕೆಜಿ : ಅಂಗನವಾಡಿಯಲ್ಲೇ ನಡೆಸಿ

ಚಿತ್ರದುರ್ಗ: ಸರ್ಕಾರಿ ಪಬ್ಲಿಕ್ ಶಾಲೆಗಳಲ್ಲಿ 'ಎಲ್‌ಕೆಜಿ, ಯುಕೆಜಿ ತರಗತಿ' ನಡೆಸುವ ಬದಲು ಅಂಗನವಾಡಿಗಳಲ್ಲೇ ಆರಂಭಿಸಬೇಕು ಎಂದು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಫೆಡರೇಷನ್ ಜಿಲ್ಲಾ ಮಂಡಳಿ ಕಾರ್ಯಕರ್ತೆಯರು ಸೋಮವಾರ ಪ್ರತಿಭಟನೆ...

ಶೀಘ್ರದಲ್ಲಿಯೇ ರಫೇಲ್ ಜೆಟ್ ಹಾರಿಸಲಿದ್ದಾರೆ ಮಹಿಳಾ ಪೈಲಟ್

 ನವದೆಹಲಿ, ಸೆ 21: ಅಂಬಾಲಾ ವಾಯುನೆಲೆಯಲ್ಲಿನ ಸಂಪೂರ್ಣ ಪುರುಷ ಪೈಲಟ್‌ಗಳ ರಫೇಲ್ ತಂಡಕ್ಕೆ ಶೀಘ್ರದಲ್ಲಿಯೇ ಮೊದಲ ಮಹಿಳಾ ಪೈಲಟ್ ಸೇರ್ಪಡೆಯಾಗಲಿದ್ದಾರೆ. ಭಾರತೀಯ ವಾಯು ಪಡೆಯಲ್ಲಿ ಸಕ್ರಿಯರಾಗಿರುವ...

ಕಾರ್ಮಿಕ ಸಂಘಟನೆಗಳಿಂದ ‘ಭಾರತ ರಕ್ಷಿಸಿ’ ಹೋರಾಟ

ಎಪಿಎಂಸಿ ಕಾಯ್ದೆ ತಿದ್ದುಪಡಿ, ಕಾರ್ಮಿಕ ಕಾನೂನು ರದ್ದು ಮಾಡಿರುವ ಕೇಂದ್ರ ಸರ್ಕಾರ ಕೃಷಿ ಮತ್ತು ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ದೇಶಾದ್ಯಂತ ಸುಮಾರು 200ಕ್ಕೂ ಹೆಚ್ಚು ಸಂಘಟನೆಗಳು ಇಂದು “ಭಾರತ ರಕ್ಷಿಸಿ” ಚಳವಳಿ ಆರಂಭಿಸಿವೆ.

ಅಖಿಲ ಭಾರತ ಕಿಸಾನ್ ಮಹಾಸಭಾ, ಸಿಐಟಿಯು ಸೇರಿದಂತೆ ರೈತ ಸಂಘಟನೆಗಳು, ಕಾರ್ಮಿಕ ಸಂಘಟನೆಗಳು ಚಳವಳಿಯಲ್ಲಿ ಭಾಗವಹಿಸಿವೆ. ದೇಶಾದ್ಯಂತ ಜಿಲ್ಲಾ ಕೇಂದ್ರಗಳಲ್ಲಿ ಇಂದು ಬೆಳಗ್ಗೆ ಪ್ರತಿಭಟನೆ ನಡೆಸಲಾಗಿದ್ದು, ಹಲವೆಡೆ, ಬೈಕ್ ರಾಲಿ, ಪ್ರತಿಭಟನಾ ಮೆರವಣಿಗೆ, ಧರಣಿಯ ಮೂಲಕ ವಿವಿಧ ಸಂಘಟನೆಗಳು ಚಳವಳಿ ನಡೆಸಿವೆ.

ಎಡಪಕ್ಷಗಳು ಮತ್ತು ಕಾಂಗ್ರೆಸ್ ಪಕ್ಷ ಚಳವಳಿಗೆ ಬೆಂಬಲ ವ್ಯಕ್ತ ಪಡಿಸಿವೆ. ಕಾಂಗ್ರೆಸ್‍ನ ಕಾರ್ಮಿಕ ಘಟಕ ಪ್ರತಿಭಟನೆಯಲ್ಲಿ ಭಾಗವಹಿಸಿತ್ತು. ಬೆಂಗಳೂರಿನಲ್ಲಿ ವಿವಿಧ ಸಂಘಟನೆಗಳು ರೈಲ್ವೆ ನಿಲ್ದಾಣದಿಂದ ಮೆರವಣಿಗೆ ನಡೆಸಿದವು. ಕೆಪಿಸಿಸಿಯ ಕಾರ್ಮಿಕ ವಿಭಾಗದ ಮುಖಂಡರು, ಕಾರ್ಯಕರ್ತರು ಪಕ್ಷದ ಕಚೇರಿಯಿಂದ ಮೆರವಣಿಗೆಯ ಮೂಲಕ ಬಂದು ಫ್ರೀಡಂ ಪಾರ್ಕ್‍ನಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕಾರ್ಯಾಧ್ಯಕ್ಷ ಸಲೀಂ ಅಹಮದ್,ಕಾರ್ಮಿಕ ವಿಭಾಗದ ಮುಖಂಡ ಎಸ್‌.ಎಸ್.ಪ್ರಕಾಶಂ ಸೇರಿ ಅನೇಕ ಮುಂಖಡರು ಭಾಗವಹಿಸಿ ಬೆಂಬಲ ವ್ಯಕ್ತಪಡಿಸಿದರು.

ದಿ‌ ನ್ಯೂಸ್ ೨೪ ಕನ್ನಡ

TRENDING