Tuesday, October 27, 2020
Home ದೇಶ ದೇಶದಾದ್ಯಂತ ಒಂದೇ ದಿನ 62,064 ಮಂದಿಗೆ ಸೋಂಕು ಪತ್ತೆ, 1,007 ಜನ ಬಲಿ

ಇದೀಗ ಬಂದ ಸುದ್ದಿ

R R ನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ...

 ಬೆಂಗಳೂರು : ರಾಜರಾಜೇಶ್ವರಿನಗರ ಉಪ ಚುನಾವಣೆಯ ಕಣ ತಾರಕಕ್ಕೇರಿದೆ. ಆಡಳಿತ ವಿರೋಧ ಪಕ್ಷಗಳ ನಡುವೆ ವಾಕ್ ಸಮರ ಮುಂದುವರಿದಂತ ಸಂದರ್ಭದಲ್ಲಿಯೇ ರಾಜರಾಜೇಶ್ವರಿನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ ವಿರುದ್ಧ ಚುನಾವಣಾ ಅವ್ಯವಹಾರದ...

ಕಮಲ್‌ನಾಥ್, ದಿಗ್ವಿಜಯ್ ಸಿಂಗ್ ‘ಅತಿದೊಡ್ಡ ವಂಚಕರು’: ಜ್ಯೋತಿರಾದಿತ್ಯ...

ನವದೆಹಲಿ: 'ಮಧ್ಯಪ್ರದೇಶದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಕಮಲ್ ನಾಥ್ ಮತ್ತು ದಿಗ್ವಿಜಯ್ ಸಿಂಗ್ ಅವರೇ 'ಅತಿದೊಡ್ಡ ವಂಚಕರು' ಎಂದು ಬಿಜೆಪಿ ಮುಖಂಡ ಜ್ಯೋತಿರಾದಿತ್ಯ ಸಿಂಧ್ಯಾ ಆರೋಪಿಸಿದ್ದಾರೆ. 'ಭ್ರಷ್ಟ ಆಡಳಿತ'ವನ್ನು ನೀಡುವ ಮೂಲಕ ಇವರು...

ಮತ್ತೆ ಗತವೈಭವದತ್ತ ಸಾಗುತ್ತಿದೆ ವಾಹನಗಳ ಮಾರಾಟ

ಪ್ರಸಕ್ತ ಆರ್ಥಿಕ ವರ್ಷ ಆರಂಭದಿಂದ ಹಿನ್ನಡೆ ಅನುಭವಿಸಿದ್ದ ವಾಹನಗಳ ಮಾರಾಟ ಮತ್ತೆ ಗತವೈಭವಕ್ಕೆ ಸಾಗುತ್ತಿದೆ. ವಿಜಯಪುರ ಜಿಲ್ಲೆಯಲ್ಲಿ ಕಳೆದ ಸಪ್ಟೆಂಬರ್ ನಲ್ಲಿ ಹಿನ್ನಡೆ ಅನುಭವಿಸಿದ್ದ ದ್ವಿಚಕ್ರ ವಾಹನಗಳ ಮಾರಾಟ ಮತ್ತು...

TET ಉತ್ತೀರ್ಣರಾದವರಿಗೆ ಭರ್ಜರಿ ಗುಡ್...

ಬೆಂಗಳೂರು: ಶಿಕ್ಷಕರ ಹುದ್ದೆಗೆ ಅರ್ಹತೆ ಪಡೆಯಲು ನಡೆಸುವ ಶಿಕ್ಷಕರ ಅರ್ಹತಾ ಪರೀಕ್ಷೆ(ಟಿಇಟಿ) ಉತ್ತೀರ್ಣರಾದವರ ಪ್ರಮಾಣಪತ್ರದ ಸಿಂಧುತ್ವ ಅವಧಿಯನ್ನು ಜೀವಿತಾವಧಿವರೆಗೆ ವಿಸ್ತರಿಸಲಾಗಿದೆ. ಈಗಿರುವ 7 ವರ್ಷದಿಂದ ಜೀವಿತಾವಧಿವರೆಗೆ ವಿಸ್ತರಿಸಲು...

6,500 ಕೋಟಿ ಚಕ್ರಬಡ್ಡಿ ಮನ್ನಾ ಘೋಷಿಸಿದ ಕೇಂದ್ರ...

ಆದಾಯದ ಕೊರತೆ ಎದುರಿಸುತ್ತಿರುವ ಜನರಿಗೆ ಕೇಂದ್ರ ಸರ್ಕಾರ ಚಿಕ್ಕ ರಿಲೀಫ್ ನೀಡಿದ್ದು ದೀಪಾವಳಿ ಕೊಡುಗೆ ಎಂಬಂತೆ ಚಕ್ರಬಡ್ಡಿ ಮನ್ನಾ ಆದೇಶ ಹೊರಡಿಸಿದೆ. ಒಟ್ಟು 6,500 ಕೋಟಿ ರೂಪಾಯಿ ಮೌಲ್ಯದ ಚಕ್ರಬಡ್ಡಿ...

ದೇಶದಾದ್ಯಂತ ಒಂದೇ ದಿನ 62,064 ಮಂದಿಗೆ ಸೋಂಕು ಪತ್ತೆ, 1,007 ಜನ ಬಲಿ

ನವದೆಹಲಿ: ದೇಶದಲ್ಲಿ ಕೋವಿಡ್​ 19 ಸೋಂಕಿತ ಸಂಖ್ಯೆ ದಿನ ದಿನೇ ಹೆಚ್ಚಾಗುತ್ತಲೇ ಇದ್ದು, ಕಳೆದ 24 ಗಂಟೆಗಳಲ್ಲಿ 62,064 ಹೊಸ ಕೇಸ್​ಗಳು ಬೆಳಕಿಗೆ ಬಂದಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 22,15,075ಕ್ಕೆ ಏರಿಕೆಯಾಗಿದ್ರೆ, 1,007 ಮಂದಿ ಸಾವನ್ನಪ್ಪಿದ್ದಾರೆ. ಸದ್ಯ ಇಲ್ಲಿಯವರೆಗೆ ಬಲಿಯಾದವರ ಸಂಖ್ಯೆ 44,386ಕ್ಕೆ ಬಂದು ನಿಂತಿದೆ.

22,15,075ಮಂದಿ ಸೋಂಕಿತರ ಪೈಕಿ ಒಟ್ಟು ಗುಣಮುಖರಾದವರ ಸಂಖ್ಯೆ 14,27,006 ಕ್ಕೆ ತಲುಪಿದೆ. ಪ್ರಸ್ತುತ ದೇಶದಲ್ಲಿನ್ನೂ 6,34,945 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಇನ್ನು ಕರ್ನಾಟಕದಲ್ಲಿ ನಿನ್ನೆ ಒಂದೇ ದಿನಕ್ಕೆ 5,985 ಕೋವಿಡ್​-19 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಸಾವನ್ನಪ್ಪಿದ್ದವರು 3,198 ಮಂದಿ. ರಾಜ್ಯದಲ್ಲಿ ಒಟ್ಟು 80973 ಸಕ್ರಿಯ ಪ್ರಕರಣಗಳಿದ್ದು, ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡವರು 4670 ಮಂದಿ.

TRENDING