Tuesday, October 20, 2020
Home ಸುದ್ದಿ ಜಾಲ ಈ ವಾರ ವಿಶ್ವದಲ್ಲಿ 2 ಕೋಟಿ ತಲುಪಲಿದೆ ಕರೋನಾ ಪ್ರಕರಣಗಳು : ಡಬ್ಲ್ಯು ಎಚ್‌ ಒ

ಇದೀಗ ಬಂದ ಸುದ್ದಿ

ಎಂಟು ಬಿಜೆಪಿ ಸದಸ್ಯರ ಬೆಂಬಲ ಜಿ.ಪಂ.ಅಧ್ಯಕ್ಷ ಪಟ್ಟಕ್ಕೆ...

ನಿರೀಕ್ಷೆಯಂತೆ ಕಾಂಗ್ರೆಸ್ ರಾಜಶೇಖರ ಹಿಟ್ನಾಳ ಅವುರು ಬಿಜೆಪಿ ಸದಸ್ಯರ ಬೆಂಬಲದೊಂದಿಗೆ  ಕೊಪ್ಪಳ ಜಿಲ್ಲಾ ಪಂಚಾಯತ ನೂತನ ಅಧ್ಯಕ್ಷರಾಗಿ ಚುನಾಯಿತಗೊಳ್ಳುವ ಮೂಲಕ ರಾಜಕೀಯವಾಗಿ ಬಿಜೆಪಿಗೆ ಭಾರಿ ಹೊಡೆತವನ್ನು ಕೊಟ್ಟಿದ್ದಾರೆ.

ಎಸ್.ಟಿ ಮೀಸಲಾತಿ ಶೇ.7.5 ಹೆಚ್ಚಿಸಲು ಬಿಜೆಪಿ...

ಶಿರಾ : ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಡಳಿತದಲ್ಲಿದ್ದರೂ ಎಸ್.ಟಿ. ಮೀಸಲಾತಿಯನ್ನು ಶೇ 7.5 ಕ್ಕೆ ಹೆಚ್ಚಿಸಲು ವಿಫಲವಾಗಿದೆ ಎಂದು ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು.

ಪತ್ರಕರ್ತರೇನು ಕೊರೊನಾ ಯೋಧರಲ್ವಾ..? ಅವರದೇನು ಬದುಕುಗಳಲ್ವಾ..? ಅವರ...

ಬೆಂಗಳೂರು:ಕೊರೊನಾತಂಕ ಹಾಗೂ ಅದರ ಸಾವುಗಳ ಬಗ್ಗೆ ನಿರಂತರ ಸುದ್ದಿ ಮಾಡೋ ಸುದ್ದಿಮಿತ್ರರಿಗೆ ಸಂಬಂಧಿಸಿದ ಸುದ್ದಿ ಇದು.ಅವರ ಆರೋಗ್ಯದ ಬಗ್ಗೆ ಸೃಷ್ಟಿಯಾಗಿರುವ ನೂರಾರು ಪ್ರಶ್ನೆಗಳಿಗೆ ಉತ್ತರವನ್ನು ಕಂಡುಕೊಳ್ಳಬೇಕಾಗಿರುವ ಸನ್ನಿವೇಶವಿದು.ಕೊರೊನಾ ಸುದ್ದಿಗಾಗಿ ಅವರ...

ಮುರಳೀಧರನ್ ಬಯೋಪಿಕ್’ಗೆ ಗುಡ್ ಬೈ ಹೇಳಿದ ‘ವಿಜಯ್...

ತಮಿಳುನಾಡು : ಬಿಗ್ ನ್ಯೂಸ್ ಎನ್ನುವಂತೆ ವಿಜಯ್ ಸೇತುಪತಿ ಅವರು ಮುತ್ತಯ್ಯ ಮುರಳೀಧರನ್ ಬಯೋಪಿಕ್ 800 ನಿಂದ ಹಿಂದೆ ಸರಿಯುತ್ತಿರುವುದಾಗಿ ಖಚಿತಪಡಿಸಿದ್ದು, ಇದೀಗ ಹಲವು ದಿನಗಳಿಂದ ವಿವಾದದಲ್ಲಿರುವ ಮುರಳಿಧರನ್ ಬಯೋಪಿಕ್...

ಕಲಬುರಗಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ

ಕಲಬುರಗಿ: ಜಿಲ್ಲೆಯಲ್ಲಿ ಮತ್ತೆ ಮಳೆಯ ಆರ್ಭಟ ಶುರುವಾಗಿದೆ. ಕಳೆದ ಎರಡು ದಿನಗಳಿಂದ ಬಿಡುವು ನೀಡಿದ ಮಳೆ ಮತ್ತೆ ಇಂದಿನಿಂದ ಸುರಿಯಲಾರಂಭಿಸಿದೆ. ಕಲಬುರಗಿ ಜಿಲ್ಲೆಯ ಜನತೆ ಭೀಮಾ...

ಈ ವಾರ ವಿಶ್ವದಲ್ಲಿ 2 ಕೋಟಿ ತಲುಪಲಿದೆ ಕರೋನಾ ಪ್ರಕರಣಗಳು : ಡಬ್ಲ್ಯು ಎಚ್‌ ಒ

 ಲಂಡನ್‌: ವಿಶ್ವದಲ್ಲಿ ಈ ವಾರದಲ್ಲಿ ಕೋವಿಡ್‌-19 ಪ್ರಕರಣಗಳ ಸಂಖ್ಯೆ 2 ಕೋಟಿ ತಲುಪಲಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ತಿಳಿಸಿದ್ದು, ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 7.50 ಲಕ್ಷ ಮೀರಲಿದೆ ಎಂದು ಊಹಿಸಲಾಗಿದೆ.

ಸೋಮವಾರ ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಬ್ಲ್ಯುಎಚ್‌ಒ ಅಧ್ಯಕ್ಷ ‌ಟೆಡ್ರೋಸ್ ಅಧಾನೊಮ್ ಘೆಬ್ರೆಯಸಸ್, ‘ಈ ಅಂಕಿ ಅಂಶಗಳ ಹಿಂದೆ ಸಾಕಷ್ಟು ನೋವುಗಳಿವೆ. ಹೀಗಿದ್ದರೂ, ನಂಬಿಕೆಯಿಂದ ನಾವು ಕಾರ್ಯನಿರ್ವಹಿಸುತ್ತಿದ್ದೇವೆ’ ಎಂದರು. ನ್ಯೂಜಿಲೆಂಡ್‌ ರಾಷ್ಟ್ರವನ್ನು ಉದಾಹರಣೆಯನ್ನಾಗಿಸಿದ ಟೆಡ್ರೋಸ್‌, ‘ಸೋಂಕು ಹರಡದಂತೆ ತಡೆಯಲು ರಾಷ್ಟ್ರದ ನಾಯಕರು ಸೂಕ್ತವಾದ ಕ್ರಮಗಳನ್ನು ಕೈಗೊಳ್ಳಬೇಕು. ಜನರೂ ಹೊಸ ಬದಲಾವಣೆಗಳಿಗೆ ಒಗ್ಗಿಕೊಳ್ಳಬೇಕು. ನ್ಯೂಜಿಲೆಂಡ್‌ನಲ್ಲಿ ಕಳೆದ ನೂರು ದಿನದಿಂದ ಯಾವುದೇ ಸೋಂಕು ಹರಡಿದ ವರದಿಯಾಗಿಲ್ಲ. ಇದು ಶ್ಲಾಘನೀಯ’ ಎಂದರು.

‘ಸೋಂಕು ಹರಡದಂತೆ ಬ್ರಿಟನ್‌ ಹಾಗೂ ಫ್ರಾನ್ಸ್‌ನಲ್ಲಿ ನಿಗದಿತ ಲಾಕ್‌ಡೌನ್ ನಿಯಮ ಹಾಗೂ ಮುಖಗವಸು ನಿಯಮದ ಕ್ರಮಗಳೂ ರಾಷ್ಟ್ರಗಳ ಉತ್ತಮ ಕ್ರಮಗಳಿಗೆ ಉದಾಹರಣೆ’ ಎಂದರು. ‌

TRENDING