Wednesday, October 28, 2020
Home ಸುದ್ದಿ ಜಾಲ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಇದೀಗ ಬಂದ ಸುದ್ದಿ

ಬ್ಯಾಂಕಿಂಗ್ ನೇಮಕಾತಿ ಪರೀಕ್ಷೆಯಲ್ಲಿ ಕನ್ನಡಕ್ಕೆ ಸಿಗದ ಆದ್ಯತೆ

ಬ್ಯಾಂಕಿಂಗ್ ನೇಮಕಾತಿಗೆ ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ(IBPS) ಪರೀಕ್ಷೆ ನಡೆಸಲಿದ್ದು ಈ ಸಲವೂ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ಸಿಕ್ಕಿಲ್ಲ. ಬ್ಯಾಂಕ್ ಸಿಬ್ಬಂದಿ ಆಯ್ಕೆಗೆ ನಡೆಸುವ...

ಕನ್ನಡ ಚಿತ್ರರಂಗದಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ‘ಪೊಗರು’...

 ಧ್ರುವ ಸರ್ಜಾ ನಟನೆಯ ಪೊಗರು ಸಿನಿಮಾ ಸೌತ್ ಇಂಡಸ್ಟ್ರಿಯಲ್ಲಿ ಭಾರಿ ಕುತೂಹಲ ಮೂಡಿಸಿದೆ. ಕನ್ನಡ ಮತ್ತು ತೆಲುಗಿನಲ್ಲಿ ಬಿಡುಗಡೆಯಾಗಲಿರುವ ಈ ಚಿತ್ರ ಹಾಡು ಹಾಗೂ ಡೈಲಾಗ್ ಟ್ರೈಲರ್ ಮೂಲಕ ಸಖತ್...

ಮೈದುಂಬಿ ಹರಿಯುತ್ತಿದೆ ದೂಧ್ ಸಾಗರ ಜಲಪಾತ !

ಪಣಜಿ: ಕಳೆದ ಕೆಲ ದಿನಗಳ ಹಿಂದೆ ಗೋವಾದ ಪ್ರಸಿದ್ಧ ದೂಧ್ ಸಾಗರ ಜಲಪಾತ ಪ್ರವಾಸೋದ್ಯಮ ಆರಂಭಗೊಂಡಿದ್ದರೂ ನಿರೀಕ್ಷಿತ ಸಂಖ್ಯೆಯಲ್ಲಿ ಪ್ರವಾಸಿಗರು ಜಲಪಾತ ವೀಕ್ಷಣೆಗೆ ಆಗಮಿಸದಿರುವುದು ಕಂಡುಬರುತ್ತಿದೆ. ದೂಧ್...

RR ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ...

ಬೆಂಗಳೂರು: ಆರ್.ಆರ್. ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರವಾಗಿ ನಟಿ ಖುಷ್ಬೂ ಪ್ರಚಾರ ನಡೆಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿಗೆ ಆಗಮಿಸಲಿರುವ ಅವರು, ಆರ್.ಆರ್. ನಗರ...

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 43893 ...

 ನವದೆಹಲಿ :  ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳಿಗಿಂತ ಗುಣಮುಖ ಪ್ರಕರಣಗಳ ಸಂಖ್ಯೆಯಲ್ಲೇ ಏರಿಕೆ ಕಂಡು ಬಂದಿದೆ. ದೇಶದಲ್ಲಿ ಒಂದೇ ದಿನ 43893 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ...

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ವೇಳಾಪಟ್ಟಿ ಪ್ರಕಟ

 ಬೆಂಗಳೂರು, ಆಗಸ್ಟ್ 10: ಕರ್ನಾಟಕ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ವೇಳಾಪಟ್ಟಿ ಪ್ರಕಟಗೊಂಡಿದೆ. ಕರ್ನಾಟಕ ಪದವಿಪೂರ್ವ ಶಿಕ್ಷಣ ಇಲಾಖೆಯು ಜುಲೈ 14 ರಂದು ದ್ವಿತೀಯ ಪಿಯುಸಿ ಫಲಿತಾಂಶವನ್ನು ಪ್ರಕಟಿಸಿತ್ತು.

ಸೆಪ್ಟೆಂಬರ್ 7 ರಿಂದ 18ರವರೆಗೆ ಪೂರಕ ಪರೀಕ್ಷೆ ನಡೆಯಲಿದೆ. ಮಾರ್ಚ್ 4 ರಿಂದ ಮಾರ್ಚ್ 21ರವರೆಗೆ ಪರೀಕ್ಷೆಗಳನ್ನು ನಡೆಸಲಾಗಿತ್ತು. ನಂತರ ಕೊರೊನಾ ಸಂದರ್ಭದಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಎಲ್ಲಾ ಸುರಕ್ಷತಾ ಕ್ರಮಗಳನ್ನು ಅನುಸರಿಸಿ ಜೂನ್ 18ರಂದು ಇಂಗ್ಲಿಷ್ ಪರೀಕ್ಷೆಯನ್ನು ನಡೆಸಲಾಗಿತ್ತು. ಸುಮಾರು 6.75 ಲಕ್ಷ ವಿದ್ಯಾರ್ಥಿಗಳ ಫಲಿತಾಂಶ ಬಂದಿತ್ತು.

ಪರೀಕ್ಷಾ ದಿನಾಂಕವಿಷಯಸಮಯ
07-09-2020ಉರ್ದು, ಸಂಸ್ಕೃತ, ಮಾಹಿತಿ ಮತ್ತು ತಂತ್ರಜ್ಞಾನ, ರೀಟೇಲ್, ಆಟೋಮೊಬೈಲ್, ಹೆಲ್ತ್‌ಕೇರ್, ಬ್ಯೂಟಿ ಮತ್ತು ವೆಲ್‌ನೆಸ್ಬೆಳಗ್ಗೆ 10.15ರಿಂದ 1.30, ಮಧ್ಯಾಹ್ನ 2.15 ರಿಂದ 5.30
08-09-2020ಇತಿಹಾಸ, ಸಂಖ್ಯಾಶಾಸ್ತ್ರ. ಜೀವಶಾಸ್ತ್ರ10.15-1.30
09-09-2020ಹಿಂದಿ ತಮಿಳು ತೆಲುಗು ಮಲಯಾಳಂ ಮರಾಠಿ ಅರೇಬಿಕ್ ಫ್ರೆಂಚ್ಬೆಳಗ್ಗೆ 10.15ರಿಂದ 1.30, ಮಧ್ಯಾಹ್ನ 2.15 ರಿಂದ 5.30, 10-09-2020 ಇಂಗ್ಲಿಷ್ ಬೆಳಗ್ಗೆ 10.15ರಿಂದ 1.30
11-09-2020ಐಚ್ಛಿಕ ಕನ್ನಡ ಎಲೆಕ್ಟ್ರಾನಿಕ್ಸ್ ಗಣಕ ವಿಜ್ಞಾನ ಕರ್ನಾಟಕ ಸಂಗೀತ ಹಿಂದೂಸ್ತಾನಿ ಸಂಗೀತ ಭೂಗರ್ಭಶಾಸ್ತ್ರಬೆಳಗ್ಗೆ 10.15ರಿಂದ 1.30-ಮಧ್ಯಾಹ್ನ 2.15 ರಿಂದ 5.30
12-09-2020ಅರ್ಥಶಾಸ್ತ್ರ ,ಭೌತಶಾಸ್ತ್ರಬೆಳಗ್ಗೆ 10.15ರಿಂದ 1.30
14-09-2020ತರ್ಕಶಾಸ್ತ್ರ ವ್ಯವಹಾರ ಅಧ್ಯಯನ, ರಸಾಯನಶಾಸ್ತ್ರ, ಶಿಕ್ಷಣಬೆಳಗ್ಗೆ 10.15ರಿಂದ 1.30
15-09-2020ಕನ್ನಡಬೆಳಗ್ಗೆ 10.15ರಿಂದ 1.30
16-05-2020ರಾಜ್ಯಶಾಸ್ತ್ರ, ಬೇಸಿಕ್ ಮ್ಯಾಥ್ಸ್ಬೆಳಗ್ಗೆ 10.15ರಿಂದ 1.30
17-09-2020ಸಮಾಜಶಾಸ್ತ್ರ, ಲೆಕ್ಕಶಾಸ್ತ್ರ, ಗಣಿತಬೆಳಗ್ಗೆ 10.15ರಿಂದ 1.30
18-09-2020ಭೂಗೋಳಶಾಸ್ತ್ರ , ಮನಃಶಾಸ್ತ್ರಬೆಳಗ್ಗೆ 10.15ರಿಂದ 1.30, ಮಧ್ಯಾಹ್ನ 2.15 ರಿಂದ 5.30

TRENDING