Tuesday, September 22, 2020
Home ಜಿಲ್ಲೆ ಕಲಬುರ್ಗಿ ಕಾರ್ಪೋರೇಶನ್ ಕಂಪನಿಗಳು ಬೇಸಾಯ ಬಿಟ್ಟು ಹೋಗಲು ಆಗ್ರಹಿಸಿ ಪ್ರತಿಭಟನೆ

ಇದೀಗ ಬಂದ ಸುದ್ದಿ

ಪೂರಕ ಪರೀಕ್ಷೆ: 723 ವಿದ್ಯಾರ್ಥಿಗಳು ಗೈರುಹಾಜರು

 ಬೆಳಗಾವಿ: ಜಿಲ್ಲೆಯಾದ್ಯಂತ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಸೋಮವಾರ ಆರಂಭವಾಯಿತು. 'ಮೊದಲ ದಿನ ನಿಗದಿಯಾಗಿದ್ದ ಗಣಿತ ವಿಷಯದ ಪರೀಕ್ಷೆ ಸುಗಮವಾಗಿ ನಡೆಯಿತು. ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳಲ್ಲಿ...

ರಾಜ್ಯದಲ್ಲಿಂದು 7339 ಮಂದಿಗೆ ಕೊರೊನಾ ಪಾಸಿಟಿವ್ ಕೇಸ್...

ಬೆಂಗಳೂರು : ರಾಜ್ಯದಲ್ಲಿ ಇಂದು 7339 ಮಂದಿಗೆ ಕೊರೊನಾ ಸೋಂಕು ಧೃಡವಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 5,26,876 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು...

ಡ್ರಗ್ಸ್ ಪ್ರಕರಣ : ವಿಚಾರಣೆ ಎದುರಿಸಿದ ನಟ...

ಬೆಂಗಳೂರು, ಸೆ. 21: ನಿಷೇಧಿತ ಡ್ರಗ್ಸ್ ಸೇವನೆ, ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾದಕ ವಸ್ತು ನಿಯಂತ್ರಣ ಕಾಯ್ದೆ(NDPS) ಅಡಿಯಲ್ಲಿ ಸಿಸಿಬಿ ತನಿಖೆ ನಡೆಸುತ್ತಿದೆ. ಇನ್ನೊಂದೆಡೆ ಎನ್ ಸಿಬಿ ಡ್ರಗ್ ಪೆಡ್ಲರ್...

ಎಲ್‌ಕೆಜಿ, ಯುಕೆಜಿ : ಅಂಗನವಾಡಿಯಲ್ಲೇ ನಡೆಸಿ

ಚಿತ್ರದುರ್ಗ: ಸರ್ಕಾರಿ ಪಬ್ಲಿಕ್ ಶಾಲೆಗಳಲ್ಲಿ 'ಎಲ್‌ಕೆಜಿ, ಯುಕೆಜಿ ತರಗತಿ' ನಡೆಸುವ ಬದಲು ಅಂಗನವಾಡಿಗಳಲ್ಲೇ ಆರಂಭಿಸಬೇಕು ಎಂದು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಫೆಡರೇಷನ್ ಜಿಲ್ಲಾ ಮಂಡಳಿ ಕಾರ್ಯಕರ್ತೆಯರು ಸೋಮವಾರ ಪ್ರತಿಭಟನೆ...

ಶೀಘ್ರದಲ್ಲಿಯೇ ರಫೇಲ್ ಜೆಟ್ ಹಾರಿಸಲಿದ್ದಾರೆ ಮಹಿಳಾ ಪೈಲಟ್

 ನವದೆಹಲಿ, ಸೆ 21: ಅಂಬಾಲಾ ವಾಯುನೆಲೆಯಲ್ಲಿನ ಸಂಪೂರ್ಣ ಪುರುಷ ಪೈಲಟ್‌ಗಳ ರಫೇಲ್ ತಂಡಕ್ಕೆ ಶೀಘ್ರದಲ್ಲಿಯೇ ಮೊದಲ ಮಹಿಳಾ ಪೈಲಟ್ ಸೇರ್ಪಡೆಯಾಗಲಿದ್ದಾರೆ. ಭಾರತೀಯ ವಾಯು ಪಡೆಯಲ್ಲಿ ಸಕ್ರಿಯರಾಗಿರುವ...

ಕಾರ್ಪೋರೇಶನ್ ಕಂಪನಿಗಳು ಬೇಸಾಯ ಬಿಟ್ಟು ಹೋಗಲು ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಕಾರ್ಪೋರೇಶನ್ ಕಂಪನಿಗಳು ಬೇಸಾಯ ಬಿಟ್ಟು ತೊಲಗಲು ಆಗ್ರಹಿಸಿ ಪ್ರಾಂತ ರೈತ ಸಂಘ, ಸಿಐಟಿಯು , ಜೆಸಿಟಿಯು, ಅಖಿಲ ಭಾರತ ಕಿಸಾನ್ ಸಂಘರ್ಷ ಸಮಿತಿ ಮತ್ತಿತರರ ಸಂಘಟನೆಗಳ ನೇತೃತ್ವದಲ್ಲಿ ಇಂದು ಜಿಲ್ಲಾಧಿಕಾರಿ ಕಛೇರಿ ಎದುರು ಪ್ರತಿಭಟನೆ ಮಾಡಲಾಯಿತು.

ಕಾರ್ಪೊರೇಟ್ ಉದ್ಯಮಪತಿಗಳ ವಕ್ತಾರನಂತೆ ಕೇಂದ್ರ ಸರ್ಕಾರದ ವರ್ತನೆ ಮಾಡುತ್ತಿದೆ ಎಂದು ಆರೋಪಿಸಿದರು.

ಕೃಷಿ ಕ್ಷೇತ್ರದಿಂದ ಕಾರ್ಪೊರೇಟ್ ಸಂಸ್ಥೆಗಳನ್ನು ತೊಲಗಿಸಲು ಪ್ರತಿಭಟನಾಕಾರರು ಆಗ್ರಹಿಸಿದರು. ಇನ್ನೂ ಪ್ರತಿ ತಾಲೂಕಿನಲ್ಲಿ ಕೊರೋನಾ ಟೆಸ್ಟ್‌ ಲ್ಯಾಬ್ ಪ್ರಾರಂಭಿಸಬೇಕು, ಮಳೆ ಹೆಚ್ಚಳದಿಂದ ರೈತರಿಗೆ ಆಗಿರೋ ನಷ್ಟಕ್ಕೆ ಪರಿಹಾರ ನೀಡಬೇಕು,
ಡೀಸೆಲ್ ಮೇಲಿನ ತೆರಿಗೆ ಕಡಿತ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಸಿದ್ದರಾಮ

ದಿ ನ್ಯೂಸ್ 24 ಕನ್ನಡ, ಕಲಬುರಗಿ

TRENDING