Monday, October 19, 2020
Home ಜಿಲ್ಲೆ ಕಲಬುರ್ಗಿ ಭೀಮಾ ನದಿಯಲ್ಲಿ ಅಪರಿಚಿತ ಶವ ಪತ್ತೆ

ಇದೀಗ ಬಂದ ಸುದ್ದಿ

ಎಂಟು ಬಿಜೆಪಿ ಸದಸ್ಯರ ಬೆಂಬಲ ಜಿ.ಪಂ.ಅಧ್ಯಕ್ಷ ಪಟ್ಟಕ್ಕೆ...

ನಿರೀಕ್ಷೆಯಂತೆ ಕಾಂಗ್ರೆಸ್ ರಾಜಶೇಖರ ಹಿಟ್ನಾಳ ಅವುರು ಬಿಜೆಪಿ ಸದಸ್ಯರ ಬೆಂಬಲದೊಂದಿಗೆ  ಕೊಪ್ಪಳ ಜಿಲ್ಲಾ ಪಂಚಾಯತ ನೂತನ ಅಧ್ಯಕ್ಷರಾಗಿ ಚುನಾಯಿತಗೊಳ್ಳುವ ಮೂಲಕ ರಾಜಕೀಯವಾಗಿ ಬಿಜೆಪಿಗೆ ಭಾರಿ ಹೊಡೆತವನ್ನು ಕೊಟ್ಟಿದ್ದಾರೆ.

ಎಸ್.ಟಿ ಮೀಸಲಾತಿ ಶೇ.7.5 ಹೆಚ್ಚಿಸಲು ಬಿಜೆಪಿ...

ಶಿರಾ : ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಡಳಿತದಲ್ಲಿದ್ದರೂ ಎಸ್.ಟಿ. ಮೀಸಲಾತಿಯನ್ನು ಶೇ 7.5 ಕ್ಕೆ ಹೆಚ್ಚಿಸಲು ವಿಫಲವಾಗಿದೆ ಎಂದು ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು.

ಪತ್ರಕರ್ತರೇನು ಕೊರೊನಾ ಯೋಧರಲ್ವಾ..? ಅವರದೇನು ಬದುಕುಗಳಲ್ವಾ..? ಅವರ...

ಬೆಂಗಳೂರು:ಕೊರೊನಾತಂಕ ಹಾಗೂ ಅದರ ಸಾವುಗಳ ಬಗ್ಗೆ ನಿರಂತರ ಸುದ್ದಿ ಮಾಡೋ ಸುದ್ದಿಮಿತ್ರರಿಗೆ ಸಂಬಂಧಿಸಿದ ಸುದ್ದಿ ಇದು.ಅವರ ಆರೋಗ್ಯದ ಬಗ್ಗೆ ಸೃಷ್ಟಿಯಾಗಿರುವ ನೂರಾರು ಪ್ರಶ್ನೆಗಳಿಗೆ ಉತ್ತರವನ್ನು ಕಂಡುಕೊಳ್ಳಬೇಕಾಗಿರುವ ಸನ್ನಿವೇಶವಿದು.ಕೊರೊನಾ ಸುದ್ದಿಗಾಗಿ ಅವರ...

ಮುರಳೀಧರನ್ ಬಯೋಪಿಕ್’ಗೆ ಗುಡ್ ಬೈ ಹೇಳಿದ ‘ವಿಜಯ್...

ತಮಿಳುನಾಡು : ಬಿಗ್ ನ್ಯೂಸ್ ಎನ್ನುವಂತೆ ವಿಜಯ್ ಸೇತುಪತಿ ಅವರು ಮುತ್ತಯ್ಯ ಮುರಳೀಧರನ್ ಬಯೋಪಿಕ್ 800 ನಿಂದ ಹಿಂದೆ ಸರಿಯುತ್ತಿರುವುದಾಗಿ ಖಚಿತಪಡಿಸಿದ್ದು, ಇದೀಗ ಹಲವು ದಿನಗಳಿಂದ ವಿವಾದದಲ್ಲಿರುವ ಮುರಳಿಧರನ್ ಬಯೋಪಿಕ್...

ಕಲಬುರಗಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ

ಕಲಬುರಗಿ: ಜಿಲ್ಲೆಯಲ್ಲಿ ಮತ್ತೆ ಮಳೆಯ ಆರ್ಭಟ ಶುರುವಾಗಿದೆ. ಕಳೆದ ಎರಡು ದಿನಗಳಿಂದ ಬಿಡುವು ನೀಡಿದ ಮಳೆ ಮತ್ತೆ ಇಂದಿನಿಂದ ಸುರಿಯಲಾರಂಭಿಸಿದೆ. ಕಲಬುರಗಿ ಜಿಲ್ಲೆಯ ಜನತೆ ಭೀಮಾ...

ಭೀಮಾ ನದಿಯಲ್ಲಿ ಅಪರಿಚಿತ ಶವ ಪತ್ತೆ

ಕಲಬುರಗಿ: ಭೀಮಾ ನದಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಸುಮಾರು 30 ರಿಂದ 35 ವರ್ಷದ ವ್ಯಕ್ತಿಯ ಶವ ಅಫಜಲಪುರ ತಾಲೂಕಿನ ಮಣ್ಣೂರು ಗ್ರಾಮದ ಬಳಿ ನದಿಯಲ್ಲಿ ಪತ್ತೆಯಾಗಿದೆ.

ಸುತ್ತಮುತ್ತಲಿನ ಹಳ್ಳಿಯಲ್ಲಿ ಶವದ ಬಗ್ಗೆ ವಿಚಾರಿಸಿದರೂ ಗುರುತು ಪತ್ತೆಯಾಗಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಅಫಜಲಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಸಿದ್ದರಾಮ

ದಿ ನ್ಯೂಸ್ 24 ಕನ್ನಡ, ಕಲಬುರಗಿ

TRENDING