Monday, September 21, 2020
Home ಜಿಲ್ಲೆ ಕಲಬುರ್ಗಿ ಮಾಜಿ ಸಚಿವ ಜಿ.ರಾಮಕೃಷ್ಣ ನಿಧನ ಹಿನ್ನಲೆ ಶ್ರದ್ಧಾಂಜಲಿ

ಇದೀಗ ಬಂದ ಸುದ್ದಿ

ಪೂರಕ ಪರೀಕ್ಷೆ: 723 ವಿದ್ಯಾರ್ಥಿಗಳು ಗೈರುಹಾಜರು

 ಬೆಳಗಾವಿ: ಜಿಲ್ಲೆಯಾದ್ಯಂತ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಸೋಮವಾರ ಆರಂಭವಾಯಿತು. 'ಮೊದಲ ದಿನ ನಿಗದಿಯಾಗಿದ್ದ ಗಣಿತ ವಿಷಯದ ಪರೀಕ್ಷೆ ಸುಗಮವಾಗಿ ನಡೆಯಿತು. ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳಲ್ಲಿ...

ರಾಜ್ಯದಲ್ಲಿಂದು 7339 ಮಂದಿಗೆ ಕೊರೊನಾ ಪಾಸಿಟಿವ್ ಕೇಸ್...

ಬೆಂಗಳೂರು : ರಾಜ್ಯದಲ್ಲಿ ಇಂದು 7339 ಮಂದಿಗೆ ಕೊರೊನಾ ಸೋಂಕು ಧೃಡವಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 5,26,876 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು...

ಡ್ರಗ್ಸ್ ಪ್ರಕರಣ : ವಿಚಾರಣೆ ಎದುರಿಸಿದ ನಟ...

ಬೆಂಗಳೂರು, ಸೆ. 21: ನಿಷೇಧಿತ ಡ್ರಗ್ಸ್ ಸೇವನೆ, ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾದಕ ವಸ್ತು ನಿಯಂತ್ರಣ ಕಾಯ್ದೆ(NDPS) ಅಡಿಯಲ್ಲಿ ಸಿಸಿಬಿ ತನಿಖೆ ನಡೆಸುತ್ತಿದೆ. ಇನ್ನೊಂದೆಡೆ ಎನ್ ಸಿಬಿ ಡ್ರಗ್ ಪೆಡ್ಲರ್...

ಎಲ್‌ಕೆಜಿ, ಯುಕೆಜಿ : ಅಂಗನವಾಡಿಯಲ್ಲೇ ನಡೆಸಿ

ಚಿತ್ರದುರ್ಗ: ಸರ್ಕಾರಿ ಪಬ್ಲಿಕ್ ಶಾಲೆಗಳಲ್ಲಿ 'ಎಲ್‌ಕೆಜಿ, ಯುಕೆಜಿ ತರಗತಿ' ನಡೆಸುವ ಬದಲು ಅಂಗನವಾಡಿಗಳಲ್ಲೇ ಆರಂಭಿಸಬೇಕು ಎಂದು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಫೆಡರೇಷನ್ ಜಿಲ್ಲಾ ಮಂಡಳಿ ಕಾರ್ಯಕರ್ತೆಯರು ಸೋಮವಾರ ಪ್ರತಿಭಟನೆ...

ಶೀಘ್ರದಲ್ಲಿಯೇ ರಫೇಲ್ ಜೆಟ್ ಹಾರಿಸಲಿದ್ದಾರೆ ಮಹಿಳಾ ಪೈಲಟ್

 ನವದೆಹಲಿ, ಸೆ 21: ಅಂಬಾಲಾ ವಾಯುನೆಲೆಯಲ್ಲಿನ ಸಂಪೂರ್ಣ ಪುರುಷ ಪೈಲಟ್‌ಗಳ ರಫೇಲ್ ತಂಡಕ್ಕೆ ಶೀಘ್ರದಲ್ಲಿಯೇ ಮೊದಲ ಮಹಿಳಾ ಪೈಲಟ್ ಸೇರ್ಪಡೆಯಾಗಲಿದ್ದಾರೆ. ಭಾರತೀಯ ವಾಯು ಪಡೆಯಲ್ಲಿ ಸಕ್ರಿಯರಾಗಿರುವ...

ಮಾಜಿ ಸಚಿವ ಜಿ.ರಾಮಕೃಷ್ಣ ನಿಧನ ಹಿನ್ನಲೆ ಶ್ರದ್ಧಾಂಜಲಿ

ಕಲಬುರಗಿ: ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಜಿ.ರಾಮಕೃಷ್ಣ ನಿಧನ ಹಿನ್ನೆಲೆ ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ವಿಧಾನ ಪರಿಷತ್ ಮಾಜಿ ಸದಸ್ಯ ಅಲ್ಲಮಪ್ರಭು ಪಾಟೀಲ ನೇತೃತ್ವದಲ್ಲಿ ಮಾಜಿ ಸಚಿವ ಜಿ. ರಾಮಕೃಷ್ಣ ರವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ಗೌರವ ಸಲ್ಲಿಸಲಾಯಿತು. ಅಗಲಿದ ನಾಯಕನ ಕಾರ್ಯಗಳ ಸ್ಮರಣೆ ಮಾಡಿದರು.

ಅಂತ್ಯಕ್ರಿಯೆ ಇಂದು ಸಂಜೆ ನಂದೂರು ಗ್ರಾಮದಲ್ಲಿನ ಹೊಲದಲ್ಲಿ ನೆರವೇರಲಿದೆ.

ಸಿದ್ದರಾಮ

ದಿ ನ್ಯೂಸ್ 24 ಕನ್ನಡ, ಕಲಬುರಗಿ

TRENDING