Wednesday, October 21, 2020
Home ಜಿಲ್ಲೆ ನೆರೆ ಸಂತ್ರಸ್ತರಿಗೆ ಊಟದ ಜೊತೆಗೆ ಮೊಟ್ಟೆ ವಿತರಣೆ: ಆರ್ ಅಶೋಕ್

ಇದೀಗ ಬಂದ ಸುದ್ದಿ

ಮತ್ತೆ ನಮ್ಮ ಸರ್ಕಾರ ಬಂದು, ಸಿಎಂ...

 ಬಾಗಲಕೋಟೆ: 'ಮತ್ತೆ ನಮ್ಮ ಸರ್ಕಾರ ಬಂದು, ನಾನು ಸಿಎಂ ಆದರೆ ನಿಮಗೆ 10 ಕೆ.ಜಿ ಅಕ್ಕಿ ಕೊಡುವೆ' ಎಂದು ವಿಧಾನಸಭೆ ವಿರೋಧ‍ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ಬಾದಾಮಿ...

ರಾಷ್ಟ್ರಪತಿ ಕೈಗೆ ಅಧಿಕಾರ ನೀಡಲು ಸಂವಿಧಾನ ತಿದ್ದುಪಡಿಗೆ...

ಕೊಲಂಬೊ: ರಾಷ್ಟ್ರಪತಿಯವರ ಕೈಗೆ ಸಮಗ್ರ ಆಡಳಿತ ಸೂತ್ರ ನೀಡಲು ಅಗತ್ಯ ಸಂವಿಧಾನ ತಿದ್ದುಪಡಿ ಮಾಡಬೇಕಾದರೆ ಮೊದಲು ಜನಮತ ಸಂಗ್ರಹ ನಡೆಸಬೇಕಾದ್ದು ಅವಶ್ಯ. ಪ್ರಜೆಗಳೇ ಪ್ರಭುಗಳಾಗಿರುವ ಕಾರಣ ಇದು ಅತೀ ಅಗತ್ಯ ಎಂದು...

ದೇಶವನ್ನುದ್ದೇಶಿಸಿ ಮೋದಿ ಆಡಿದ ಐದು ಪ್ರಮುಖ ಅಂಶ

ಕೊರೋನಾ ಸಂಕಷ್ಟ ಸಮಯ ಆರಂಭವಾದ ನಂತರ ಕಳೆದ ಏಳು ತಿಂಗಳಲ್ಲಿ ಏಳನೇ ಬಾರಿ ದೇಶವನ್ನುದ್ದೇಶಿಸಿ ಮಾತನಾಡಿದ ಅವರು, ಹಬ್ಬದ ಸಮಯದಲ್ಲಿ ಜನರು ಮೈಮರೆಯದಂತೆ ಎಚ್ಚರಿಕೆವಹಿಸುವಂತೆ ಸಲಹೆ ನೀಡಿದರು. ಹಬ್ಬಗಳ ಸಾಲುಗಳು...

ಸ್ಪೈಸ್ ಜೆಟ್ ನಿಂದ ದೆಹಲಿ- ಮಸ್ಕತ್ ವಿಮಾನ...

ನಾಲ್ಕು ಅಂತರರಾಷ್ಟ್ರೀಯ ಸೇವೆಯೂ ಸೇರಿದಂತೆ 62 ವಿಮಾನಗಳನ್ನು ಮಂಗಳವಾರ ಸ್ಪೈಸ್ ಜೆಟ್ ನಿಂದ ಪರಿಚಯಿಸಲಾಗಿದೆ. ಒಮನ್ ಜತೆಗೆ ಏರ್ ಬಬಲ್ ಒಪ್ಪಂದ ಮಾಡಿಕೊಂಡಿರುವ ಸ್ಪೈಸ್ ಜೆಟ್, ಅಕ್ಟೋಬರ್ 22ನೇ ತಾರೀಕಿನಿಂದ...

ಚಿತ್ರದುರ್ಗ 89 ಜನರಿಗೆ ಕೋವಿಡ್‌,10 ಸಾವಿರಕ್ಕೇರಿದ ಸೋಂಕಿತರ...

 ಚಿತ್ರದುರ್ಗ: ಜಿಲ್ಲೆಯಲ್ಲಿ ಮಂಗಳವಾರ 89 ಜನರಿಗೆ ಕೋವಿಡ್‌ ದೃಢಪಟ್ಟಿದೆ. ಇದರಿಂದ ಕೊರೊನಾ ಸೋಂಕಿತರ ಸಂಖ್ಯೆ 10,692ಕ್ಕೆ ಏರಿಕೆಯಾಗಿದೆ. ಜಿಲ್ಲೆಯ ಹಲವು ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್‌ ಕೇರ್‌...

ನೆರೆ ಸಂತ್ರಸ್ತರಿಗೆ ಊಟದ ಜೊತೆಗೆ ಮೊಟ್ಟೆ ವಿತರಣೆ: ಆರ್ ಅಶೋಕ್

ನೆರೆ ಸಂತ್ರಸ್ತರಿಗೆ ಉತ್ತಮ ಗುಣಮಟ್ಟದ ಆಹಾರ ನೀಡಲಾಗುತ್ತಿದೆ. ಈಗಾಗಲೇ ನೀಡಲಾಗುತ್ತಿರುವ ಮೂರು ಹೊತ್ತಿನ ಊಟದ ಜೊತೆಗೆ ಮೊಟ್ಟೆಯನ್ನು ಕೂಡ ನೀಡಲಾಗುತ್ತದೆ ಎಂಬುದಾಗಿ ಕಂದಾಯ ಸಚಿವ ಆರ್ ಅಶೋಕ್ ತಿಳಿಸಿದ್ದಾರೆ.

ನೆರೆ ಸಂತ್ರಸ್ತರಿಗೆ ಉತ್ತಮ ರೀತಿಯಲ್ಲಿ ಊಟದ ವ್ಯವಸ್ಥೆ ಮಾಡಲಾಗಿದೆ. ಇದೀಗ ಮತ್ತೆ ಮಧ್ಯಾಹ್ನ, ರಾತ್ರಿಯ ಊಟದ ಜೊತೆಗೆ ಮೊಟ್ಟೆ, ಹಪ್ಪಳ, ಉಪ್ಪಿನಕಾಯಿ ನೀಡುತ್ತೇವೆ. ಇನ್ಮುಂದೆ ನೆರೆ ಸಂತ್ರಸ್ತರಿಗೆ ಊಟದ ಜೊತೆಗೆ ಮೊಟ್ಟೆ ನೀಡಲಿದ್ದೇವೆ. ಈ ಬಗ್ಗೆ ಸದ್ಯದಲ್ಲಿಯೇ ಆದೇಶ ಹೊರಡಿಸಲಾಗುತ್ತದೆ ಎಂಬುದಾಗಿ ಹೇಳಿದರು.

ದಿ ನ್ಯೂಸ್ 24 ಕನ್ನಡ

TRENDING