Monday, September 21, 2020
Home ಜಿಲ್ಲೆ ಹೆಚ್ಚಾದ ನೀರಿನ ಮಟ್ಟ, ಮುಳುಗಡೆಯಾದ ಸೇತುವೆ

ಇದೀಗ ಬಂದ ಸುದ್ದಿ

ಪೂರಕ ಪರೀಕ್ಷೆ: 723 ವಿದ್ಯಾರ್ಥಿಗಳು ಗೈರುಹಾಜರು

 ಬೆಳಗಾವಿ: ಜಿಲ್ಲೆಯಾದ್ಯಂತ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಸೋಮವಾರ ಆರಂಭವಾಯಿತು. 'ಮೊದಲ ದಿನ ನಿಗದಿಯಾಗಿದ್ದ ಗಣಿತ ವಿಷಯದ ಪರೀಕ್ಷೆ ಸುಗಮವಾಗಿ ನಡೆಯಿತು. ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳಲ್ಲಿ...

ರಾಜ್ಯದಲ್ಲಿಂದು 7339 ಮಂದಿಗೆ ಕೊರೊನಾ ಪಾಸಿಟಿವ್ ಕೇಸ್...

ಬೆಂಗಳೂರು : ರಾಜ್ಯದಲ್ಲಿ ಇಂದು 7339 ಮಂದಿಗೆ ಕೊರೊನಾ ಸೋಂಕು ಧೃಡವಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 5,26,876 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು...

ಡ್ರಗ್ಸ್ ಪ್ರಕರಣ : ವಿಚಾರಣೆ ಎದುರಿಸಿದ ನಟ...

ಬೆಂಗಳೂರು, ಸೆ. 21: ನಿಷೇಧಿತ ಡ್ರಗ್ಸ್ ಸೇವನೆ, ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾದಕ ವಸ್ತು ನಿಯಂತ್ರಣ ಕಾಯ್ದೆ(NDPS) ಅಡಿಯಲ್ಲಿ ಸಿಸಿಬಿ ತನಿಖೆ ನಡೆಸುತ್ತಿದೆ. ಇನ್ನೊಂದೆಡೆ ಎನ್ ಸಿಬಿ ಡ್ರಗ್ ಪೆಡ್ಲರ್...

ಎಲ್‌ಕೆಜಿ, ಯುಕೆಜಿ : ಅಂಗನವಾಡಿಯಲ್ಲೇ ನಡೆಸಿ

ಚಿತ್ರದುರ್ಗ: ಸರ್ಕಾರಿ ಪಬ್ಲಿಕ್ ಶಾಲೆಗಳಲ್ಲಿ 'ಎಲ್‌ಕೆಜಿ, ಯುಕೆಜಿ ತರಗತಿ' ನಡೆಸುವ ಬದಲು ಅಂಗನವಾಡಿಗಳಲ್ಲೇ ಆರಂಭಿಸಬೇಕು ಎಂದು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಫೆಡರೇಷನ್ ಜಿಲ್ಲಾ ಮಂಡಳಿ ಕಾರ್ಯಕರ್ತೆಯರು ಸೋಮವಾರ ಪ್ರತಿಭಟನೆ...

ಶೀಘ್ರದಲ್ಲಿಯೇ ರಫೇಲ್ ಜೆಟ್ ಹಾರಿಸಲಿದ್ದಾರೆ ಮಹಿಳಾ ಪೈಲಟ್

 ನವದೆಹಲಿ, ಸೆ 21: ಅಂಬಾಲಾ ವಾಯುನೆಲೆಯಲ್ಲಿನ ಸಂಪೂರ್ಣ ಪುರುಷ ಪೈಲಟ್‌ಗಳ ರಫೇಲ್ ತಂಡಕ್ಕೆ ಶೀಘ್ರದಲ್ಲಿಯೇ ಮೊದಲ ಮಹಿಳಾ ಪೈಲಟ್ ಸೇರ್ಪಡೆಯಾಗಲಿದ್ದಾರೆ. ಭಾರತೀಯ ವಾಯು ಪಡೆಯಲ್ಲಿ ಸಕ್ರಿಯರಾಗಿರುವ...

ಹೆಚ್ಚಾದ ನೀರಿನ ಮಟ್ಟ, ಮುಳುಗಡೆಯಾದ ಸೇತುವೆ

ರಾಯಚೂರು: ಒಂದೆಡೆ ಕರೊನಾ ಎಂಬ ಹೆಮ್ಮಾರಿ ಇಡಿಜಗತ್ತನ್ನೆ ಬೆನ್ ಬಿಡದೆ ಕಾಡುತ್ತಿದೆ ಆದರೆ ಇದರ ನಡುವೆ ಕರ್ನಾಟಕದಲ್ಲಿ ಪ್ರವಾಹ ಶುರುವಾಗಿದೆ. ಮಹಾರಾಷ್ಟ್ರದಲ್ಲಿ ಸುರಿದಿರುವ ಮಹಾಮಳೆಗೆ ಜಲಶಯದಿಂದ ಅಪರ ಪ್ರಮಾಣದ ನೀರನ್ನು ಹರಿಬಿಡಲಾಗುತ್ತಿದ್ದು ,ಪರಿಣಾಮವಾಗಿ ನಾರಾಯಣಪುರ ಜಲಾಶಯು ಭರ್ತಿಯಾದ ಹಿನ್ನೆಲೆ ಕೃಷ್ಣಾನದಿಗೆ 2 ಲಕ್ಷ 10 ಸಾವಿರ ಕ್ಯೂಸೆಕ್ ನೀರನ್ನು ಹರಿಬಿಡಲಾಗಿದೆ ದೇವದುರ್ಗ ತಾಲ್ಲೂಕಿನ ಹೂವಿನಹಡಗಲಿ ಸೇತುವೆ ಮುಳುಗಡೆಯ ಹಂತ ತಲುಪಿದೆ ಅದ್ದಾ ಕಾರಣ ವಾಹನಗಳ ಸಂಚಾರ ನಿಷೆದಿಸಲಾಗಿದೆ.

ಕೃಷ್ಣಾ ನದಿಯು ನೀರನ್ನು ಹರಿಬಿಟ್ಟ ಪರಿಣಾಮ ನದಿಪಾತ್ರದ ಹೋಲಗದ್ದೆಗಳಿಗೆ ನೀರು ನುಗ್ಗಿದ್ದು ಅಪಾರ ಪ್ರಮಾಣದ ಬೇಳೆ ನಷ್ಟವಾಗಿದೆ
ನಾರಾಯಣಪುರ ಜಲಾಶಯ ದಿಂದ ಮುಂದಿನಗಳಲ್ಲಿ ಹೋರಹರಿವು ಹೆಚ್ಚದಲ್ಲಿ ನದಿಪಾತ್ರದಲ್ಲಿ ಇರುವಂತ ಗ್ರಾಮಗಳಲ್ಲಿ ಕಳೆದಭಾರಿ ಆದ ಪ್ರವಾಹದ ಎದುರುಗುವ ಭೀತಿಶುರುವಾಗಿದೆ.

ಆದರೆ ಕಳೆದಭಾರಿ ಪ್ರವಾಹಕ್ಕೆ ತುತ್ತಾದ ಹಳ್ಳಿಯ ಜನರನ್ನು ಗಂಜಿಕೆಂದ್ರಗಳನ್ನಾಗಿ ಮಾಡಿ ಸರ್ಕಾರಿ ಶಾಲೆಗಳಲ್ಲಿ ಇರುಲು ವ್ಯವಸ್ಥೆ ಕಲ್ಪಿಸಲಾಗಿತ್ತು ಆದರೆ ಈ ಬಾರಿ ಸರ್ಕಾರಿ ಶಾಲೆಗಳನ್ನ ಕ್ವಾರಂಟೈನ್​​ ಕೇಂದ್ರಗಳನ್ನ ಮಾಡಲಾಗಿದೆ ಆದರೆ ಅವುಗಳನ್ನು ಗಂಜಿಕೇಂದ್ರಳನ್ನಾಗಿ ಮಾಡಿದ್ರೆ ಕರೋನ ಸೋಂಕು ಹರಡುವ ಶಂಕೆ ಶುರುವಾಗಿದೆ ಈ ಎಲ್ಲಾ ಸವಾಲುಗಳನ್ನು ಸರ್ಕಾರ ಯಾವರೀತಿ ಎದುರಿಸುತ್ತೋ ಕಾದು ನೋಡಬೇಕಿದೆ.

ಸಂಜುರೆಡ್ಡಿ

ದಿ‌ ನ್ಯೂಸ್ ೨೪ ಕನ್ನಡ, ರಾಯಚೂರು

TRENDING