Wednesday, October 21, 2020
Home ಸುದ್ದಿ ಜಾಲ ಕೇರಳ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಭಾರಿ ಮಳೆ: ಹವಾಮಾನ ಇಲಾಖೆ

ಇದೀಗ ಬಂದ ಸುದ್ದಿ

ಅಫಘಾನಿಸ್ತಾನ: ದೇಶ ತೊರೆಯಲು ವೀಸಾಗಾಗಿ ಮುಗಿಬಿದ್ದ ವೇಳೆ...

ಕಾಬೂಲ್: ಅಫಘಾನಿಸ್ತಾನದ ಪೂರ್ವ ನಂಗರ್ಹಾರ್ ಪ್ರಾಂತ್ಯದ ರಾಜಧಾನಿಯಾದ ಜಲಾಲಾಬಾದ್ ನಗರದಲ್ಲಿ ಬುಧವಾರ ಕಾಲ್ತುಳಿತ ಸಂಭವಿಸಿದ್ದು, ಕನಿಷ್ಠ 11 ಮಹಿಳೆಯರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೇಶ ತೊರೆಯಲು...

ಸವದತ್ತಿಯಲ್ಲಿ ಸಿಡಿಲಿಗೆ 45ಕ್ಕೂ ಹೆಚ್ಚು ಕುರಿಗಳು ಬಲಿ

ಬೆಳಗಾವಿ: ನಿನ್ನೆ ಜಿಲ್ಲೆಯಾದ್ಯಂತ ಸುರಿದ ಗುಡುಗು ಸಹಿತ ಸಿಡಿಲು ಮಳೆಗೆ ನವಿಲುತೀರ್ಥ ಡ್ಯಾಂ ಹತ್ತಿರ ಸಿಡಿಲು ಬಡಿದು 45ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಳಗಾವಿ ಸೇರಿದಂತೆ ಹಲವು ತಾಲೂಕುಗಳಲ್ಲಿ...

ಬಳ್ಳಾರಿಯಿಂದ ವೈಮಾನಿಕ ಸಮೀಕ್ಷೆ ಆರಂಭಿಸಿದ ಸಿಎಂ

ಬಳ್ಳಾರಿ: ಉತ್ತರ ಕರ್ನಾಟಕ ಭಾಗದಲ್ಲಿ ಸುರಿದ ಮಳೆಯಿಂದಾದ ಬೆಳೆ ನಷ್ಟದ ಕುರಿತ ವೈಮಾನಿಕ ಸಮೀಕ್ಷೆ ಕಾರ್ಯವನ್ನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಳ್ಳಾರಿಯಿಂದಲೇ ಆರಂಭಿಸಿದರು. ಗೃಹ ಸಚಿವ ಬಸವರಾಜ ಬೊಮ್ಮಾಯಿ, ಪಶು ಸಂಗೋಪನಾ ಸಚಿವ...

ಕಾರು ಖರೀದಿದಾರರಿಗೆ ಟಾಟಾ ಮೋಟಾರ್ಸ್ ನಿಂದ ಬಂಪರ್...

 ಟಾಟಾ ಮೋಟರ್ಸ್ ಗ್ರಾಹಕರಿಗೆ ಭರ್ಜರಿ ಆಫರ್ ನೀಡ್ತಿದೆ. ದೇಶದ ಪ್ರಸಿದ್ಧ ಆಟೋಮೋಟಿವ್ ಬ್ರಾಂಡ್ ಟಾಟಾ ಮೋಟಾರ್ಸ್ ಎಚ್‌ಡಿಎಫ್‌ಸಿ ಬ್ಯಾಂಕ್ ಸಹಯೋಗದೊಂದಿಗೆ ಈ ಘೋಷಣೆ ಮಾಡಿದೆ. ಪ್ರಯಾಣಿಕ ವಾಹನವನ್ನು ಗ್ರಾಹಕರಿಗೆ ಅತ್ಯಾಕರ್ಷಕ...

ಮಹಾರಾಷ್ಟ್ರದ ಹಿರಿಯ ಮುಖಂಡ ಏಕ್ ನಾಥ್...

ಮುಂಬೈ: ಭಾರತೀಯ ಜನತಾ ಪಕ್ಷಕ್ಕೆ ಭಾರೀ ಹಿನ್ನಡೆ ಎಂಬಂತೆ ಮಹಾರಾಷ್ಟ್ರದ ಬಿಜೆಪಿ ಹಿರಿಯ ಮುಖಂಡ ಏಕ್ ನಾಥ್ ಖಡ್ಸೆ ಬುಧವಾರ(ಅಕ್ಟೋಬರ್ 21, 2020) ಪಕ್ಷವನ್ನು ತ್ಯಜಿಸಿ ಎನ್ ಸಿಪಿಗೆ ಸೇರ್ಪಡೆಯಾಗಿರುವುದಾಗಿ ವರದಿ...

ಕೇರಳ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಭಾರಿ ಮಳೆ: ಹವಾಮಾನ ಇಲಾಖೆ

 ಬೆಂಗಳೂರು: ದೇಶದಲ್ಲಿ ಮುಂದಿನ ಐದು ದಿನಗಳಲ್ಲಿ ಭಾರಿ ಮಳೆಯಾಗುವ ಪ್ರದೇಶಗಳ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಾನ್ಸೂನ್‌ನ ಎರಡನೇ ಹಂತದ ನಿರಂತರ ಮಳೆಯು ಹಲವು ರಾಜ್ಯಗಳಲ್ಲಿ ಪ್ರವಾಹ ಹಾಗೂ ಭೂಕುಸಿತ ಉಂಟು ಮಾಡಿದ್ದು, ಜನರ ಬದುಕು ಸಂಕಷ್ಟಕ್ಕೆ ಸಿಲುಕಿದೆ. ಕಳೆದ ಕೆಲವು ದಿನಗಳಿಂದ ಕೇರಳ, ಕರ್ನಾಟಕ ಹಾಗೂ ಮಹಾರಾಷ್ಟ್ರದಲ್ಲಿ ಪರಿಸ್ಥಿತಿ ಕಠಿಣ ಸ್ವರೂಪಕ್ಕೆ ತಿರುಗಿದೆ.

ಭಾರತೀಯ ಹವಾಮಾನ ಇಲಾಖೆಯ (ಐಎಂಡಿ) ಇಲಾಖೆ ಪ್ರಕಾರ, ‘ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡು, ಕೇರಳ, ಹಿಮಾಚಲ ಪ್ರದೇಶ, ಉತ್ತರಾಖಂಡ, ಉತ್ತರ ಪಂಜಾಬ್‌, ಪಶ್ಚಿಮ ಉತ್ತರ ಪ್ರದೇಶ, ಪೂರ್ವ ರಾಜಸ್ಥಾನ, ಪೂರ್ವ ಮಧ್ಯ ಪ್ರದೇಶದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ’.

 ಜಮ್ಮು ಮತ್ತು ಕಾಶ್ಮೀರ, ಲಡಾಖ್‌, ಮುಜಾಫರಾಬಾದ್, ಹರಿಯಾಣ, ಚಂಡೀಗಢ, ದೆಹಲಿ, ವಿದರ್ಭ, ಬಿಹಾರ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಒಡಿಶಾ, ಅಸ್ಸಾಂ ಹಾಗೂ ಮೇಘಾಲಯದಲ್ಲೂ ತೀವ್ರ ಮಳೆಯ ಮುನ್ಸೂಚನೆ ನೀಡಲಾಗಿದೆ. ಪ್ರವಾಸ ಪರಿಸ್ಥಿತಿಯನ್ನು ಎದುರಿಸಲು ಸಜ್ಜಾಗುವಂತೆ ರಾಜ್ಯ ಸರ್ಕಾರಗಳು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿವೆ.

ಭಾರಿ ಮಳೆಯಾಗುವ ಪ್ರದೇಶಗಳಲ್ಲಿ ಜನರು ಮುನ್ನೆಚ್ಚರಿಕೆ ವಹಿಸುವಂತೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್‌) ತಿಳಿಸಿದೆ. ದೇಶದ ವಿವಿಧ ಭಾಗಗಳಲ್ಲಿ ಎನ್‌ಡಿಆರ್‌ಎಫ್‌ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ.

TRENDING