Tuesday, October 27, 2020
Home ಸುದ್ದಿ ಜಾಲ ಬಾಂಗ್ಲಾದ ಮಾಜಿ ಸ್ಪಿನ್ನರ್‌ ಮೊಶರ್ರಫ್ ಗೆ ಕೊರೊನಾ ಪಾಸಿಟಿವ್‌

ಇದೀಗ ಬಂದ ಸುದ್ದಿ

R R ನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ...

 ಬೆಂಗಳೂರು : ರಾಜರಾಜೇಶ್ವರಿನಗರ ಉಪ ಚುನಾವಣೆಯ ಕಣ ತಾರಕಕ್ಕೇರಿದೆ. ಆಡಳಿತ ವಿರೋಧ ಪಕ್ಷಗಳ ನಡುವೆ ವಾಕ್ ಸಮರ ಮುಂದುವರಿದಂತ ಸಂದರ್ಭದಲ್ಲಿಯೇ ರಾಜರಾಜೇಶ್ವರಿನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ ವಿರುದ್ಧ ಚುನಾವಣಾ ಅವ್ಯವಹಾರದ...

ಕಮಲ್‌ನಾಥ್, ದಿಗ್ವಿಜಯ್ ಸಿಂಗ್ ‘ಅತಿದೊಡ್ಡ ವಂಚಕರು’: ಜ್ಯೋತಿರಾದಿತ್ಯ...

ನವದೆಹಲಿ: 'ಮಧ್ಯಪ್ರದೇಶದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಕಮಲ್ ನಾಥ್ ಮತ್ತು ದಿಗ್ವಿಜಯ್ ಸಿಂಗ್ ಅವರೇ 'ಅತಿದೊಡ್ಡ ವಂಚಕರು' ಎಂದು ಬಿಜೆಪಿ ಮುಖಂಡ ಜ್ಯೋತಿರಾದಿತ್ಯ ಸಿಂಧ್ಯಾ ಆರೋಪಿಸಿದ್ದಾರೆ. 'ಭ್ರಷ್ಟ ಆಡಳಿತ'ವನ್ನು ನೀಡುವ ಮೂಲಕ ಇವರು...

ಮತ್ತೆ ಗತವೈಭವದತ್ತ ಸಾಗುತ್ತಿದೆ ವಾಹನಗಳ ಮಾರಾಟ

ಪ್ರಸಕ್ತ ಆರ್ಥಿಕ ವರ್ಷ ಆರಂಭದಿಂದ ಹಿನ್ನಡೆ ಅನುಭವಿಸಿದ್ದ ವಾಹನಗಳ ಮಾರಾಟ ಮತ್ತೆ ಗತವೈಭವಕ್ಕೆ ಸಾಗುತ್ತಿದೆ. ವಿಜಯಪುರ ಜಿಲ್ಲೆಯಲ್ಲಿ ಕಳೆದ ಸಪ್ಟೆಂಬರ್ ನಲ್ಲಿ ಹಿನ್ನಡೆ ಅನುಭವಿಸಿದ್ದ ದ್ವಿಚಕ್ರ ವಾಹನಗಳ ಮಾರಾಟ ಮತ್ತು...

TET ಉತ್ತೀರ್ಣರಾದವರಿಗೆ ಭರ್ಜರಿ ಗುಡ್...

ಬೆಂಗಳೂರು: ಶಿಕ್ಷಕರ ಹುದ್ದೆಗೆ ಅರ್ಹತೆ ಪಡೆಯಲು ನಡೆಸುವ ಶಿಕ್ಷಕರ ಅರ್ಹತಾ ಪರೀಕ್ಷೆ(ಟಿಇಟಿ) ಉತ್ತೀರ್ಣರಾದವರ ಪ್ರಮಾಣಪತ್ರದ ಸಿಂಧುತ್ವ ಅವಧಿಯನ್ನು ಜೀವಿತಾವಧಿವರೆಗೆ ವಿಸ್ತರಿಸಲಾಗಿದೆ. ಈಗಿರುವ 7 ವರ್ಷದಿಂದ ಜೀವಿತಾವಧಿವರೆಗೆ ವಿಸ್ತರಿಸಲು...

6,500 ಕೋಟಿ ಚಕ್ರಬಡ್ಡಿ ಮನ್ನಾ ಘೋಷಿಸಿದ ಕೇಂದ್ರ...

ಆದಾಯದ ಕೊರತೆ ಎದುರಿಸುತ್ತಿರುವ ಜನರಿಗೆ ಕೇಂದ್ರ ಸರ್ಕಾರ ಚಿಕ್ಕ ರಿಲೀಫ್ ನೀಡಿದ್ದು ದೀಪಾವಳಿ ಕೊಡುಗೆ ಎಂಬಂತೆ ಚಕ್ರಬಡ್ಡಿ ಮನ್ನಾ ಆದೇಶ ಹೊರಡಿಸಿದೆ. ಒಟ್ಟು 6,500 ಕೋಟಿ ರೂಪಾಯಿ ಮೌಲ್ಯದ ಚಕ್ರಬಡ್ಡಿ...

ಬಾಂಗ್ಲಾದ ಮಾಜಿ ಸ್ಪಿನ್ನರ್‌ ಮೊಶರ್ರಫ್ ಗೆ ಕೊರೊನಾ ಪಾಸಿಟಿವ್‌

 ಢಾಕಾ: ಬಾಂಗ್ಲಾದೇಶದ ಮಾಜಿ ಎಡಗೈ ಸ್ಪಿನ್ನರ್‌ ಮೊಶರ್ರಫ್ ಹೊಸೇನ್‌ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಕಳೆದ ವರ್ಷ ಮೆದುಳಿನ ಗಡ್ಡೆಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ 38 ವರ್ಷದ ಮೊಶರ್ರಫ್ ವಿಶ್ರಾಂತಿ ಪಡೆಯುತ್ತಿದ್ದರು. ಈ ವೇಳೆ ಅವರ ತಂದೆಗೆ ಕೋವಿಡ್ ಪಾಸಿಟಿವ್‌ ಕಂಡು ಬಂದಿತ್ತು. ಈಗ ಮೊಶರ್ರಫ್ ಸೆಲ್ಫ್ ಐಸೋಲೇಶನ್‌ನಲ್ಲಿದ್ದಾರೆ. ಅವರು ಬಾಂಗ್ಲಾ ಪರ 5 ಏಕದಿನ ಪಂದ್ಯಗಳನ್ನಾಡಿದ್ದಾರೆ.

“ನನ್ನ ತಂದೆಗೆ ಮೊದಲು ಕೊರೊನಾ ಸೋಂಕು ಅಂಟಿಕೊಂಡಿತ್ತು. ಅವರನ್ನು ಸಿಎಂಎಚ್‌ ಹಾಸ್ಪಿಟಲ್‌ನ ತುರ್ತು ನಿಗಾ ಘಟಕಕ್ಕೆ ದಾಖಲಿಸಲಾಗಿತ್ತು. ಬಳಿಕ ನನ್ನ ಆರೋಗ್ಯದಲ್ಲೂ ತುಸು ವ್ಯತ್ಯಯ ಕಂಡುಬಂತು. ಪರೀಕ್ಷಿಸಿದಾಗ ಕೋವಿಡ್ ಪಾಸಿಟಿವ್‌ ಪತ್ತೆಯಾಯಿತು. ಆದರೆ ಪತ್ನಿ ಮತ್ತು ಮಕ್ಕಳ ಫ‌ಲಿತಾಂಶ ನೆಗೆಟಿವ್‌ ಬಂದಿದೆ. ಸದ್ಯ ಅವರು ಬೇರೆ ಇದ್ದಾರೆ’ ಎಂಬುದಾಗಿ ಮೊಶರ್ರಫ್ ಹೇಳಿದರು.

ಇದಕ್ಕೂ ಮೊದಲು ಬಾಂಗ್ಲಾದೇಶ ಕ್ರಿಕೆಟ್‌ ತಂಡದ ಮಾಜಿ ನಾಯಕ ಮಶ್ರಫೆ ಮೊರ್ತಜಾ, ನಜ್ಮುಲ್‌ ಇಸ್ಲಾಮ್‌ ಮತ್ತು ನಫೀಸ್‌ ಇಕ್ಬಾಲ್‌ ಅವರಿಗೂ ಕೊರೊನಾ ತಗುಲಿತ್ತು. ಇವರೆಲ್ಲ ಈಗ ಚೇತರಿಸಿಕೊಂಡಿದ್ದಾರೆ. ಕಳೆದ ವಾರ ಬಾಂಗ್ಲಾ ಫ‌ುಟ್‌ಬಾಲ್‌ ತಂಡದ 18 ಆಟಗಾರರಲ್ಲಿ ಏಕಕಾಲಕ್ಕೆ ಕೊರೊನಾ ಪಾಸಿಟಿವ್‌ ಕಂಡುಬಂದಿತ್ತು.

TRENDING