Tuesday, October 27, 2020
Home ಸುದ್ದಿ ಜಾಲ ಮೊಬೈಲ್ ಸ್ಫೋಟದಿಂದ ಮನೆಯಲ್ಲಿ ಬೆಂಕಿ ಅವಘಡ: ತಾಯಿ, ಅವಳಿ ಮಕ್ಕಳ ದುರ್ಮರಣ

ಇದೀಗ ಬಂದ ಸುದ್ದಿ

6,500 ಕೋಟಿ ಚಕ್ರಬಡ್ಡಿ ಮನ್ನಾ ಘೋಷಿಸಿದ ಕೇಂದ್ರ...

ಆದಾಯದ ಕೊರತೆ ಎದುರಿಸುತ್ತಿರುವ ಜನರಿಗೆ ಕೇಂದ್ರ ಸರ್ಕಾರ ಚಿಕ್ಕ ರಿಲೀಫ್ ನೀಡಿದ್ದು ದೀಪಾವಳಿ ಕೊಡುಗೆ ಎಂಬಂತೆ ಚಕ್ರಬಡ್ಡಿ ಮನ್ನಾ ಆದೇಶ ಹೊರಡಿಸಿದೆ. ಒಟ್ಟು 6,500 ಕೋಟಿ ರೂಪಾಯಿ ಮೌಲ್ಯದ ಚಕ್ರಬಡ್ಡಿ...

SBI ಬ್ಯಾಂಕ್‌ ಗ್ರಾಹಕರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

 ನವದೆಹಲಿ : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ ಬಿಐ) ಎಟಿಎಂಗಳಿಂದ ನಗದು ಹಿಂಪಡೆಯುವದಕ್ಕೆ ಸಂಬಂಧಿಸಿದ ತನ್ನ ನಿಯಮವನ್ನು ಈಗಾಗಲೇ ಬದಲಿಸಿದೆ. ಸೆಪ್ಟೆಂಬರ್ 18 ರಿಂದ ಜಾರಿಗೆ ಬಂದ ಎಸ್...

ಎಸ್.ಬಂಗಾರಪ್ಪ ಸ್ಮಾರಕ ನಿರ್ಮಾಣಕ್ಕೆ ಒಂದು ಕೋಟಿ ರೂ,...

ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ ಸ್ಮಾರಕ ನಿರ್ಮಾಣಕ್ಕೆ ಒಂದು ಕೋಟಿ ರೂಪಾಯಿ ಬಿಡುಗಡೆ ಮಾಡಲು ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು.

ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್’ಗೂ ಕೊರೋನಾ...

ಮುಂಬೈ: ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರಿಗೆ ಕೊರೋನಾ ವೈರಸ್ ಸೋಂಕು ತಗುಲಿದೆ ಎಂದು ಸೋಮವಾರ ತಿಳಿದುಬಂದಿದೆ. ಈ ಕುರಿತು ಮಹಾರಾಷ್ಟ್ರ ರಾಜ್ಯ ಉಪ...

ಯಾದಗಿರಿ : ಪ್ರವಾಹದಿಂದ ಸಂಕಷ್ಟಕ್ಕೀಡಾದ ಸಾವಿರ...

ಯಾದಗಿರಿ : ಪ್ರಚಾರದ ಹಂಗಿಲ್ಲದೆ ಕಾಯಕ ಯೋಗಿಗಳಂತೆ , ಎಲೆಮರೆ ಕಾಯಿಯಂತೆ ನಿಸ್ವಾರ್ಥ ಸಮಾಜ ಸೇವೆ ಮಾಡುತ್ತಿರುವವರು ಬೆಂಗಳೂರಿನ  ಪ್ರೊಫೆಸರ್. ಎಂ.ಆರ್ .ದೊರೆಸ್ವಾಮಿಯವರು. ಬೆಂಗಳೂರಿನ ಪಿಇಎಸ್...

ಮೊಬೈಲ್ ಸ್ಫೋಟದಿಂದ ಮನೆಯಲ್ಲಿ ಬೆಂಕಿ ಅವಘಡ: ತಾಯಿ, ಅವಳಿ ಮಕ್ಕಳ ದುರ್ಮರಣ

ಕರೂರುಜಿಲ್ಲೆಯ ರಾಯನೂರು ಗ್ರಾಮದ ಮನೆಯೊಂದರಲ್ಲಿ ಫೋನ್ ಸ್ಫೋಟಗೊಂಡು ಸಂಭವಿಸಿದ ಬೆಂಕಿ ಅವಘಡದಲ್ಲಿ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಇಂದು ಬೆಳಿಗ್ಗೆ ಮನೆಯಿಂದ ಹೊಗೆ ಬರುತ್ತಿರುವದನ್ನು ನೆರೆಹೊರೆಯರು ಗಮನಿಸಿದ ನಂತರ ಘಟನೆ ಬೆಳಕಿಗೆ ಬಂದಿದೆ.

ಪೊಲೀಸರು ಸುಟ್ಟುಹೋದ ಫೋನ್ ಅನ್ನು ವಶಪಡಿಸಿಕೊಂಡಿದ್ದು, ಫೋನ್ ಸ್ಫೋಟಿಸಿದ ನಂತರ ಮನೆಯಲ್ಲಿ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಿದ್ದಾರೆ.

ಮೃತರನ್ನು ಪತಿಯಿಂದ ಬೇರ್ಪಟ್ಟಿದ್ದ ಮುತ್ತುಲಕ್ಷ್ಮಿ, ಮೂರು ವರ್ಷದ ಇಬ್ಬರು ಅವಳಿ ಮಕ್ಕಳಾದ ದೀಕ್ಷಿತ್ ಮತ್ತು ರಕ್ಷಿತ್ ಎಂದು ಗುರುತಿಸಲಾಗಿದೆ.

ಮುತ್ತುಲಕ್ಷ್ಮಿ ಸ್ಥಳದಲ್ಲೇ ಸಾವನ್ನಪ್ಪಿದರೆ, ಗಾಯಗೊಂಡಿದ್ದ ಮಕ್ಕಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಮುತ್ತುಲಕ್ಷ್ಮಿ ಅವರು ತೀವ್ರ ಸಾಲದ ಸುಳಿಯಲ್ಲಿ ಸಿಲುಕಿದ್ದು, ಫೋನ್ ಸ್ಫೋಟಿಸಿಕೊಳ್ಳುವುದರ ಮೂಲಕ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ.

TRENDING