Tuesday, October 20, 2020
Home ಜಿಲ್ಲೆ ದೀಪಾವಳಿ ವೇಳೆಗೆ 70 ಸಾವಿರ ರೂ.ಗೆ ತಲುಪುತ್ತೆ ಚಿನ್ನದ ಬೆಲೆ

ಇದೀಗ ಬಂದ ಸುದ್ದಿ

ಎಂಟು ಬಿಜೆಪಿ ಸದಸ್ಯರ ಬೆಂಬಲ ಜಿ.ಪಂ.ಅಧ್ಯಕ್ಷ ಪಟ್ಟಕ್ಕೆ...

ನಿರೀಕ್ಷೆಯಂತೆ ಕಾಂಗ್ರೆಸ್ ರಾಜಶೇಖರ ಹಿಟ್ನಾಳ ಅವುರು ಬಿಜೆಪಿ ಸದಸ್ಯರ ಬೆಂಬಲದೊಂದಿಗೆ  ಕೊಪ್ಪಳ ಜಿಲ್ಲಾ ಪಂಚಾಯತ ನೂತನ ಅಧ್ಯಕ್ಷರಾಗಿ ಚುನಾಯಿತಗೊಳ್ಳುವ ಮೂಲಕ ರಾಜಕೀಯವಾಗಿ ಬಿಜೆಪಿಗೆ ಭಾರಿ ಹೊಡೆತವನ್ನು ಕೊಟ್ಟಿದ್ದಾರೆ.

ಎಸ್.ಟಿ ಮೀಸಲಾತಿ ಶೇ.7.5 ಹೆಚ್ಚಿಸಲು ಬಿಜೆಪಿ...

ಶಿರಾ : ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಡಳಿತದಲ್ಲಿದ್ದರೂ ಎಸ್.ಟಿ. ಮೀಸಲಾತಿಯನ್ನು ಶೇ 7.5 ಕ್ಕೆ ಹೆಚ್ಚಿಸಲು ವಿಫಲವಾಗಿದೆ ಎಂದು ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು.

ಪತ್ರಕರ್ತರೇನು ಕೊರೊನಾ ಯೋಧರಲ್ವಾ..? ಅವರದೇನು ಬದುಕುಗಳಲ್ವಾ..? ಅವರ...

ಬೆಂಗಳೂರು:ಕೊರೊನಾತಂಕ ಹಾಗೂ ಅದರ ಸಾವುಗಳ ಬಗ್ಗೆ ನಿರಂತರ ಸುದ್ದಿ ಮಾಡೋ ಸುದ್ದಿಮಿತ್ರರಿಗೆ ಸಂಬಂಧಿಸಿದ ಸುದ್ದಿ ಇದು.ಅವರ ಆರೋಗ್ಯದ ಬಗ್ಗೆ ಸೃಷ್ಟಿಯಾಗಿರುವ ನೂರಾರು ಪ್ರಶ್ನೆಗಳಿಗೆ ಉತ್ತರವನ್ನು ಕಂಡುಕೊಳ್ಳಬೇಕಾಗಿರುವ ಸನ್ನಿವೇಶವಿದು.ಕೊರೊನಾ ಸುದ್ದಿಗಾಗಿ ಅವರ...

ಮುರಳೀಧರನ್ ಬಯೋಪಿಕ್’ಗೆ ಗುಡ್ ಬೈ ಹೇಳಿದ ‘ವಿಜಯ್...

ತಮಿಳುನಾಡು : ಬಿಗ್ ನ್ಯೂಸ್ ಎನ್ನುವಂತೆ ವಿಜಯ್ ಸೇತುಪತಿ ಅವರು ಮುತ್ತಯ್ಯ ಮುರಳೀಧರನ್ ಬಯೋಪಿಕ್ 800 ನಿಂದ ಹಿಂದೆ ಸರಿಯುತ್ತಿರುವುದಾಗಿ ಖಚಿತಪಡಿಸಿದ್ದು, ಇದೀಗ ಹಲವು ದಿನಗಳಿಂದ ವಿವಾದದಲ್ಲಿರುವ ಮುರಳಿಧರನ್ ಬಯೋಪಿಕ್...

ಕಲಬುರಗಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ

ಕಲಬುರಗಿ: ಜಿಲ್ಲೆಯಲ್ಲಿ ಮತ್ತೆ ಮಳೆಯ ಆರ್ಭಟ ಶುರುವಾಗಿದೆ. ಕಳೆದ ಎರಡು ದಿನಗಳಿಂದ ಬಿಡುವು ನೀಡಿದ ಮಳೆ ಮತ್ತೆ ಇಂದಿನಿಂದ ಸುರಿಯಲಾರಂಭಿಸಿದೆ. ಕಲಬುರಗಿ ಜಿಲ್ಲೆಯ ಜನತೆ ಭೀಮಾ...

ದೀಪಾವಳಿ ವೇಳೆಗೆ 70 ಸಾವಿರ ರೂ.ಗೆ ತಲುಪುತ್ತೆ ಚಿನ್ನದ ಬೆಲೆ

ಸದ್ಯ ಚಿನ್ನದ ದರ ಪ್ರತಿ 10 ಗ್ರಾಮ್​ಗೆ 57 ಸಾವಿರ ರೂ. ದಾಟಿದೆ. ಈ ಮೊದಲಿನ ಅಂದಾಜಿನ ಪ್ರಕಾರ ಮುಂದಿನ ವರ್ಷದ ಮಾರ್ಚ್​ ವೇಳೆಗೆ ಚಿನ್ನದ ಬೆಲೆ 65,000 ರೂ. ದಾಟುವ ನಿರೀಕ್ಷೆ ಹೊಂದಲಾಗಿತ್ತು. ನಿತ್ಯವೂ ಏರುತ್ತಿರುವ ಬೆಲೆ ಗಮನಿಸಿದರೆ, ದೀಪಾವಳಿ ಹೊತ್ತಿಗೆ ಹೊಸ ದಾಖಲೆ ಬರೆಯುವ ನಿರೀಕ್ಷೆ ಇದೆ.

ಚಿನ್ನದ ಬೆಲೆಯೀಗ ದಿನವೂ ಹೊಸ ದಾಖಲೆಯನ್ನೇ ಬರೆಯುತ್ತಿದೆ ಎನ್ನುತ್ತಿದ್ದಾರೆ ಮಾರುಕಟ್ಟೆ ಪಂಡಿತರು. ಕಳೆದ 16 ದಿನಗಳಿಂದ ಬಂಗಾರದ ಬೆಲೆ ಏರುಗತಿಯಲ್ಲಿಯೇ ಇದೆ.

ಕಳೆದ ಒಂದು ತಿಂಗಳಿಗೆ ಹೋಲಿಸಿದಲ್ಲಿ ಚಿನ್ನದ ಬೆಲೆಯಲ್ಲಿ ಪ್ರತಿ 10 ಗ್ರಾಂಗೆ 7 ಸಾವಿರ ರೂ. ಹೆಚ್ಚಾಗಿದೆ. ಜುಲೈ 9ರಂದು ಪ್ರತಿ 10 ಗ್ರಾ. ಬೆಲೆ 50,600 ರೂ. ಇತ್ತು. ಆಗಸ್ಟ್​ 7ರ ವೇಳೆಗೆ 7 ಸಾವಿರ ರೂ. ಹೆಚ್ಚಾಗಿದೆ.

ದಿ ನ್ಯೂಸ್ 24 ಕನ್ನಡ

TRENDING