Friday, October 23, 2020
Home ಜಿಲ್ಲೆ ಉಡುಪಿ ಉಡುಪಿ ಸರ್ಕಾರಿ ಆಸ್ಪತ್ರೆ ಹೊರಗಿನ ಕಸದ ಬುಟ್ಟಿಯಲ್ಲಿ ಆಗಷ್ಟೇ ಜನ್ಮ ತಾಳಿದ ಹೆಣ್ಣು ಶಿಶು ಪತ್ತೆ!

ಇದೀಗ ಬಂದ ಸುದ್ದಿ

ಬಂಧನ ಭೀತಿಯಿಂದ ಜಾಮೀನು ಪಡೆದ ಗಿರೀಶ್​ ಗದಿಗೆಪ್ಪಗೌಡ

ಧಾರವಾಡ: ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿ ಅವರಿಗೆ ಆಪ್ತ ಎನ್ನಲಾದ ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಗದಿಗೆಪ್ಪಗೌಡ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. 2 ಲಕ್ಷ ರೂಪಾಯಿ...

ಕಿತ್ತೂರು ಉತ್ಸವ ಒಂದೇ ದಿನಕ್ಕೆ ಸೀಮಿತ

ಬೆಳಗಾವಿ: ಈ ಬಾರಿ ಕೊರೊನಾ ಹಾವಳಿ ಹಿನ್ನೆಲೆಯಲ್ಲಿ ಕಿತ್ತೂರು ಸಾಂಸ್ಕೃತಿಕ ಉತ್ಸವವನ್ನು ಸರಳವಾಗಿ ಆಚರಣೆ ಮಾಡಲಾಗುತ್ತಿದೆ. ಕಿತ್ತೂರು ಸಂಸ್ಥಾನದ ಉಳಿವಿಗಾಗಿ ವೀರರಾಣಿ ಚೆನ್ನಮ್ಮ 1824ರಲ್ಲಿ ತನ್ನ ಸೈನ್ಯದೊಂದಿಗೆ ಬ್ರಿಟಿಷರೊಂದಿಗೆ ಸೆಣಸಾಡಿ,...

ವಿಜಯ ದಶಮಿಯಂದು ಸುತ್ತೂರು ಮಠಕ್ಕೆ ಸಾರ್ವಜನಿಕರಿಗಿಲ್ಲ ಪ್ರವೇಶ

ಮೈಸೂರು: ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠದಲ್ಲಿ ಪ್ರತಿ ವರ್ಷ ಆಯುಧ ಪೂಜೆ ಮತ್ತು ವಿಜಯ ದಶಮಿಯಂದು ವಿಶೇಷ ಪೂಜೆ ಹಾಗೂ ಬನ್ನಿ ಪೂಜೆಯನ್ನು ನೆರವೇರಿಸಲಾಗುತ್ತಿತ್ತು. ಆದರೆ ಈ...

ಹಾಸನಾಂಬ ದರ್ಶನೋತ್ಸವ ಸಿದ್ದತೆ‌ ಆರಂಭ

ಹಾಸನ: ಹಾಸನಾಂಬ ದರ್ಶನೋತ್ಸವ ಸಿದ್ದತೆ‌ ಪ್ರಾರಂಭವಾಗಿದ್ದು, ಸಾರ್ವಜನಿಕರ ಅನುಕೂಲಕ್ಕೆ ಎಲ್​ಇಡಿ ಪರದೆಗಳ ಅಳವಡಿಕೆಗೆ ಜಾಗ ಆಯ್ಕೆ ಹಾಗೂ ಬ್ಯಾರಿಕೇಡ್​ಗಳ ನಿರ್ಮಾಣ ಕುರಿತು ಅಧಿಕಾರಿಗಳ ತಂಡ ಪರಿಶೀಲನೆ ನಡೆಸಿತು.

ರಾಜ್ಯದಲ್ಲಿ ಪ್ರವಾಹಕ್ಕೆ ಅಂದಾಜು 15,000 ಕೋಟಿ ರೂ....

ಬೆಂಗಳೂರು: ನೆರೆ ಪ್ರದೇಶದಲ್ಲಿ ಸಂತ್ರಸ್ತರಿಗೆ ಯಾವುದೇ ಸಮಸ್ಯೆ ಆಗದಂತೆ‌ ನೋಡಿಕೊಳ್ಳಿ. ಯಾರ ಬಾಯಿಗೂ ಆಹಾರವಾಗದಂತೆ ಕೆಲಸ ಮಾಡಿ ಎಂದು ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ತಮ್ಮ ಸಚಿವ ಸಂಪುಟದ ಸಹದ್ಯೋಗಿಗಳಿಗೆ ತಾಕೀತು ಮಾಡಿದರು.

ಉಡುಪಿ ಸರ್ಕಾರಿ ಆಸ್ಪತ್ರೆ ಹೊರಗಿನ ಕಸದ ಬುಟ್ಟಿಯಲ್ಲಿ ಆಗಷ್ಟೇ ಜನ್ಮ ತಾಳಿದ ಹೆಣ್ಣು ಶಿಶು ಪತ್ತೆ!

ಉಡುಪಿಉಡುಪಿ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯ ಹೊರಗಿನ ಕಸದ ಬುಟ್ಟಿಯಲ್ಲಿ ನವಜಾತ ಶಿಶು ಪತ್ತೆಯಾಗಿದೆ.

ನಗರದ ಕೂಸಮ್ಮ ಶಂಭು ಶೆಟ್ಟಿ ಮತ್ತು ಹಾಜಿ ಅಬ್ದುಲ್ಲಾ, ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ಎದುರು ಇರುವ ಮಾಂಸಹಾರಿ ಹೊಟೇಲ್ ಬಳಿಯ ತ್ಯಾಜ್ಯದ ಬುಟ್ಟಿಗೆ ನವಜಾತ ಹೆಣ್ಣು ಮಗುವನ್ನು ಎಸೆದು ಹೋಗಿದ್ದಾರೆ. ಇಂದು ಬೆಳಿಗ್ಗೆ ನಗರ ಸಭೆಯ ಸ್ವಚ್ಚತಾ ಸಿಬ್ಬಂದಿಗಳು ಹೊಟೇಲ್ ನವರು ಎಸೆದ ಬಾಳೆ ಎಲೆಯ ತ್ಯಾಜ್ಯದ ಸಂಗ್ರಹಿಸಲು ಬಂದಾಗ ಬುಟ್ಟಿಯಲ್ಲಿ ಮಗು ಇರುವುದನ್ನು ಕಂಡಿದ್ದಾರೆ.

ತ್ಯಾಜ್ಯ ತುಂಬಿದ್ದ ಪೈಂಟ್ ಡಬ್ಬಿಯ ಒಳಗೆ ಬಾಳೆ ಎಲೆಯ ಮಧ್ಯೆ ಆಗಷ್ಟೇ ಜನ್ಮ ತಾಳಿದ ಶಿಶು ಕೂಗುವುದನ್ನು ಗಮನಿಸಿದ ಕಾರ್ಮಿಕರು ಸ್ಥಳೀಯ ನಿತ್ಯಾನಂದ ಒಳಕಾಡು ಅವರ ನೆರವಿನಿಂದ ಮಗುವನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆಸ್ಪತ್ರೆಯಲ್ಲಿ ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಮಗು 1.2 ಕೆಜಿ ತೂಕವಿದ್ದು, ಎಂದು ಕಾನೂನು ಪರಿವೀಕ್ಷಣಾಧಿಕಾರಿ ಪ್ರಭಾಕರ್ ಆಚಾರ್ಯ ಹೇಳಿದ್ದಾರೆ.

ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಎಸ್ ಐ ಶಕ್ತಿವೇಲು, ಮಹಿಳಾ ಠಾಣೆ ಎಸ್ ಐ ವೈಲೆಟ್ ಫೆಮಿನಾ ಮತ್ತಿತರರು ಪ್ರಕರಣದ ವಿಚಾರಣೆ ನಡೆಸುತ್ತಿದ್ದಾರೆ. ಅಂತೆಯೇ ಮಗುವಿನ ಡಿಎನ್‌ಎ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ಅಂತೆಯೇ ಮಗುವನ್ನು ದತ್ತು ನೀಡಲು ಸಿದ್ಧವಿದೆ. ಆದರೆ ಯಾರೂ ಮುಂದೆ ಬಾರದಿದ್ದರೆ ಕೇಂದ್ರ ದತ್ತು ಸಂಪನ್ಮೂಲ ಪ್ರಾಧಿಕಾರ (CARA)ಗೆ ಮಗುವನ್ನು ಒಪ್ಪಿಸಲು ನಿರ್ಧರಿಸಲಾಗಿದೆ.

TRENDING