Tuesday, October 27, 2020
Home ಜಿಲ್ಲೆ ಜಿಲ್ಲಾ ಸುದ್ದಿ ಉಕ್ಕಿ ಹರಿದ ಬಳ್ಳಾರಿ ನಾಲೆ

ಇದೀಗ ಬಂದ ಸುದ್ದಿ

ಸರಳ ದಸರಾವಾದರೂ ಅತ್ಯಂತ ಯಶಸ್ವಿಯಾಗಿ ನೆರವೇರಿದೆ –...

ಮೈಸೂರು: 10 ದಿನಗಳ ದಸರಾ ಸರಳವಾಗಿ ನೆರವೇರಿದೆ. ಸರಳ ದಸರಾವಾದರೂ ಅತ್ಯಂತ ಯಶಸ್ವಿಯಾಗಿ ನೆರವೇರಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಹಾಗೂ ಸಹಕಾರ ಸಚಿವ ಎಸ್​.ಟಿ ಸೋಮಶೇಖರ್​ ಅವರು ಮಂಗಳವಾರ ಹೇಳಿದರು.

ಮದರಸಾದಲ್ಲಿ ಬಾಂಬ್ ಸ್ಫೋಟ :7 ಮಕ್ಕಳ ಸಾವು...

ಪೇಶಾವರ : ವಾಯುವ್ಯ ಪಾಕಿಸ್ತಾನದ ಪೇಶಾವರ ಹೊರವಲಯದಲ್ಲಿರುವ ಮದರಸಾದ ಮೇಲೆ ಬಾಂಬ್​ ದಾಳಿ ನಡೆದಿದೆ. ಜಾಮಿಯಾ ಜುಬೈರಿಯಾ ಮದರಸಾದ ಮುಖ್ಯ ಸಭಾಂಗಣದಲ್ಲಿ ಧರ್ಮಗುರು ಇಸ್ಲಾಂ ಧರ್ಮದ ಬೋಧನೆಗಳ...

ಇತ್ತೀಚೆಗೆ ಬಿಜೆಪಿ ಸೇರಿದ್ದ ನಾಯಕಿ ಖುಷ್ಬೂ ಸೇರಿ...

ಚೆನ್ನೈ: ಇತ್ತೀಚೆಗಷ್ಟೇ ಬಿಜೆಪಿ ಸೇರಿದ್ದ ನಟಿ ಖುಷ್ಬೂ ಸುಂದರ್ ಗೆ ತಮಿಳುನಾಡು ಪೊಲೀಸರು ಶಾಕ್ ನೀಡಿದ್ದಾರೆ. ಪ್ರತಿಭಟನೆಯೊಂದಕ್ಕೆ ತೆರಳಿದ್ದ ಖುಷ್ಬೂ ಮತ್ತು ಕೆಲವು ಬಿಜೆಪಿ ನಾಯಕರನ್ನು ಬಂಧಿಸಲಾಗಿದೆ.

ಬಂಡೀಪುರದಲ್ಲಿ ನಟ ಧನ್ವೀರ್​​ ವಿರುದ್ಧ ಎಫ್ಐಆರ್

ಚಾಮರಾಜನಗರ: ನಟ ಧನ್ವೀರ್ ವಿರುದ್ಧ ಬಂಡೀಪುರ ರಾಷ್ಟ್ರೀಯ ಉದ್ಯಾನ ಮತ್ತು ಹುಲಿ ಸಂರಕ್ಷಿತ ಮೀಸಲು ಪ್ರದೇಶದ ಅಧಿಕಾರಿಗಳು ಎಫ್ಐಆರ್ ದಾಖಲಿಸಿದ್ದಾರೆ. ವನ್ಯಜೀವಿ ಸಂರಕ್ಷಣಾ ಕಾಯ್ದೆ 1972- ಸೆಕ್ಷನ್...

R R ನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ...

 ಬೆಂಗಳೂರು : ರಾಜರಾಜೇಶ್ವರಿನಗರ ಉಪ ಚುನಾವಣೆಯ ಕಣ ತಾರಕಕ್ಕೇರಿದೆ. ಆಡಳಿತ ವಿರೋಧ ಪಕ್ಷಗಳ ನಡುವೆ ವಾಕ್ ಸಮರ ಮುಂದುವರಿದಂತ ಸಂದರ್ಭದಲ್ಲಿಯೇ ರಾಜರಾಜೇಶ್ವರಿನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ ವಿರುದ್ಧ ಚುನಾವಣಾ ಅವ್ಯವಹಾರದ...

ಉಕ್ಕಿ ಹರಿದ ಬಳ್ಳಾರಿ ನಾಲೆ

ಬಳ್ಳಾರಿ ನಾಲೆ ಉಕ್ಕಿ ಹರಿದಿದ್ದರಿಂದ ಅಕ್ಕತಂಗೇರಹಾಳ, ಹುದಲಿ, ಸುಲಧಾಳ, ಬೂದಿಹಾಳ, ಯದ್ದಲಗುಡ್ಡ, ಲಗಮೇಶ್ವರ, ಅಂಕಲಗಿ, ಡುಮ್ಮಉರಬಿನಹಟ್ಟಿ, ದಾಸನಟ್ಟಿ, ಕುಂದರಗಿ ಗ್ರಾಮಗಳ ವ್ಯಾಪ್ತಿಯಲ್ಲಿ ನೂರಾರು ಎಕರೆ ಗೋವಿನಜೋಳ, ಸೋಯಾಅವರೆ ಮೊದಲಾದ ಬೆಳೆಗಳು ನೀರು ಪಾಲಾಗಿವೆ.

ಅಲ್ಲಲ್ಲಿ ತರಕಾರಿ ಬೆಳೆಗಳು ಸಂಪೂರ್ಣ ನಾಶವಾಗಿವೆ. ಅಕ್ಕತಂಗೇರಹಾಳದ ಪ್ರಗತಿಪರ ‌ಕೃಷಿಕ ಬಸವಂತ ಈಶ್ವರಪ್ಪಗೋಳ ಅವರು ಒಂದು ಎಕರೆಯಲ್ಲಿ ಕೊತ್ತಂಬರಿ ಬೆಳೆದಿದ್ದರು. ‘ಬೆಳೆ ಮುಳುಗಿದ್ದು, ಅಪಾರ ಹಾನಿ ಸಂಭವಿಸಿದೆ’ ಎಂದು ತಿಳಿಸಿದರು.

ದಿ ನ್ಯೂಸ್ ೨೪ ಕನ್ನಡ

TRENDING