Monday, October 19, 2020
Home ಜಿಲ್ಲೆ ಶಂಕರ ಮಠ ವಾರ್ಡ್‌ನ ಸದಸ್ಯ ಎಂ.ಶಿವರಾಜು ಅವರಿಗೆ ಕೋವಿಡ್‌ ದೃಢ

ಇದೀಗ ಬಂದ ಸುದ್ದಿ

ಪತ್ರಕರ್ತರೇನು ಕೊರೊನಾ ಯೋಧರಲ್ವಾ..? ಅವರದೇನು ಬದುಕುಗಳಲ್ವಾ..? ಅವರ...

ಬೆಂಗಳೂರು:ಕೊರೊನಾತಂಕ ಹಾಗೂ ಅದರ ಸಾವುಗಳ ಬಗ್ಗೆ ನಿರಂತರ ಸುದ್ದಿ ಮಾಡೋ ಸುದ್ದಿಮಿತ್ರರಿಗೆ ಸಂಬಂಧಿಸಿದ ಸುದ್ದಿ ಇದು.ಅವರ ಆರೋಗ್ಯದ ಬಗ್ಗೆ ಸೃಷ್ಟಿಯಾಗಿರುವ ನೂರಾರು ಪ್ರಶ್ನೆಗಳಿಗೆ ಉತ್ತರವನ್ನು ಕಂಡುಕೊಳ್ಳಬೇಕಾಗಿರುವ ಸನ್ನಿವೇಶವಿದು.ಕೊರೊನಾ ಸುದ್ದಿಗಾಗಿ ಅವರ...

ಮುರಳೀಧರನ್ ಬಯೋಪಿಕ್’ಗೆ ಗುಡ್ ಬೈ ಹೇಳಿದ ‘ವಿಜಯ್...

ತಮಿಳುನಾಡು : ಬಿಗ್ ನ್ಯೂಸ್ ಎನ್ನುವಂತೆ ವಿಜಯ್ ಸೇತುಪತಿ ಅವರು ಮುತ್ತಯ್ಯ ಮುರಳೀಧರನ್ ಬಯೋಪಿಕ್ 800 ನಿಂದ ಹಿಂದೆ ಸರಿಯುತ್ತಿರುವುದಾಗಿ ಖಚಿತಪಡಿಸಿದ್ದು, ಇದೀಗ ಹಲವು ದಿನಗಳಿಂದ ವಿವಾದದಲ್ಲಿರುವ ಮುರಳಿಧರನ್ ಬಯೋಪಿಕ್...

ಕಲಬುರಗಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ

ಕಲಬುರಗಿ: ಜಿಲ್ಲೆಯಲ್ಲಿ ಮತ್ತೆ ಮಳೆಯ ಆರ್ಭಟ ಶುರುವಾಗಿದೆ. ಕಳೆದ ಎರಡು ದಿನಗಳಿಂದ ಬಿಡುವು ನೀಡಿದ ಮಳೆ ಮತ್ತೆ ಇಂದಿನಿಂದ ಸುರಿಯಲಾರಂಭಿಸಿದೆ. ಕಲಬುರಗಿ ಜಿಲ್ಲೆಯ ಜನತೆ ಭೀಮಾ...

ಸ್ಯಾಂಡಲ್‍ವುಡ್ ಡ್ರಗ್ಸ್ ಪ್ರಕರಣ: ಅ.20ರಂದು ಪ್ರಿಯಾಂಕ ಆಳ್ವ...

ಬೆಂಗಳೂರು, ಅ.19:ಸ್ಯಾಂಡಲ್‍ವುಡ್ ಡ್ರಗ್ಸ್ ದಂಧೆ ಪ್ರಕರಣ ಸಂಬಂಧ ತಲೆಮರೆಸಿಕೊಂಡಿರುವ ಆರನೆ ಆರೋಪಿ ಆದಿತ್ಯ ಆಳ್ವ ಸಹೋದರಿ ಹಾಗೂ ಬಾಲಿವುಡ್ ನಟ ವಿವೇಕ್ ಒಬೆರಾಯ್ ಪತ್ನಿ ಪ್ರಿಯಾಂಕ ಆಳ್ವ ವಿಚಾರಣೆಯನ್ನು ಅ.20ರಂದು...

ಬಾಲಿವುಡ್ ಡ್ರಗ್ಸ್ ಪ್ರಕರಣ: ನಟ ಅರ್ಜುನ್ ರಾಂಪಾಲ್...

ಮುಂಬೈ: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿ ಬಾಲಿವುಡ್ ನಟ ಅರ್ಜುನ್ ರಾಂಪಾಲ್ ಪ್ರೇಯಸಿ ಗೇಬ್ರಿಯೆಲಾ ಡೆಮೆಟ್ರಿಯಾಡ್ಸ್ ಸಹೋದರನನ್ನು ಎನ್ ಸಿ ಬಿ ಅಧಿಕಾರಿಗಳು ಲೋನವಾಲಾ ರೆಸಾರ್ಟ್ ನಲ್ಲಿ ಬಂಧಿಸಿದ್ದಾರೆ.

ಶಂಕರ ಮಠ ವಾರ್ಡ್‌ನ ಸದಸ್ಯ ಎಂ.ಶಿವರಾಜು ಅವರಿಗೆ ಕೋವಿಡ್‌ ದೃಢ

ಬಿಎಂಪಿಯ ಶಂಕರ ಮಠ ವಾರ್ಡ್‌ನ ಸದಸ್ಯ ಎಂ.ಶಿವರಾಜು ಅವರಿಗೆ ಕೋವಿಡ್‌ ದೃಢಪಟ್ಟಿದೆ.

ಕೊರೊನಾ ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸಲು ಅವರು ನೆರವಾಗಿದ್ದರು. ವೈಯಕ್ತಿಕ ಸುರಕ್ಷತಾ ಸಾಧನಾ (ಪಿಪಿಇ) ಧರಿಸಿ ಸೋಂಕಿತರ ಅಂತ್ಯಕ್ರಿಯೆಯಲ್ಲಿ ಭಾಗವಹಿಸುವ ಮೂಲಕ ಅವರು ಸಾರ್ವಜನಿಕರಲ್ಲಿ ಸ್ಥೈರ್ಯ ತುಂಬುವ ಪ್ರಯತ್ನ ಮಾಡಿದ್ದರು.

ಶಿವರಾಜು ಅವರ ತಂದೆಯವರಿಗೆ ಇತ್ತೀಚೆಗೆ ಹೃದಯದ ಸಮಸ್ಯೆ ಕಾಣಿಸಿಕೊಂಡಿತ್ತು. ಅವರನ್ನು ಮೂರು ದಿನಗಳ ಹಿಂದೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರನ್ನು ಕೋವಿಡ್‌ ಪರೀಕ್ಷೆಗೆ ಒಳಪಡಿಸಿದ್ದಾಗ ಸೋಂಕು ತಗುಲಿದ್ದು, ದೃಢಪಟ್ಟಿತ್ತು. ಹಾಗಾಗಿ ಕುಟುಂಬದ ಸದಸ್ಯರೆಲ್ಲರೂ ಕೋವಿಡ್‌ ಪರೀಕ್ಷೆ ಮಾಡಿಸಿಕೊಂಡಿದ್ದರು. ಈ ವೇಳೆ ಶಿವರಾಜು ಅವರಿಗೆ ಸೋಂಕು ದೃಢಪಟ್ಟಿದೆ. ಕುಟುಂಬದ ಉಳಿದ ಸದಸ್ಯರು ಯಾರೂ ಸೋಂಕು ಹೊಂದಿಲ್ಲ.

‘ಜಗತ್ತನ್ನೇ ಕಾಡುತ್ತಿರುವ ಸೋಂಕು ನನಗೂ ತಗುಲಿದೆ. ಇದಕ್ಕಾಗಿ ಯಾರೂ ಗಾಬರಿಯಾಗುವ ಅವಶ್ಯಕತೆ ಇಲ್ಲ. ನಾನು ಆರೋಗ್ಯವಾಗಿದ್ದೇನೆ. ವೈದ್ಯರ ಸಲಹೆ ಮೇರೆಗೆ 14 ದಿನ ಮನೆಯಲ್ಲೇ ಆರೈಕೆಗೆ ಒಳಗಾಗುತ್ತೇನೆ’ ಎಂದು ಶಿವರಾಜು ತಿಳಿಸಿದ್ದಾರೆ.

ದಿ ನ್ಯೂಸ್ ೨೪ ಕನ್ನಡ

TRENDING