Wednesday, October 21, 2020
Home ಜಿಲ್ಲೆ ಚಾಮರಾಜನಗರ ವಿರಾಂಜನೇಯ ದೇಗುಲದಲ್ಲಿ ಏಸುಕ್ರಿಸ್ತನ ಫೋಟೋ ಇಟ್ಟು ಅರ್ಚಕನಿಂದ ಪೂಜೆ!

ಇದೀಗ ಬಂದ ಸುದ್ದಿ

ಮತ್ತೆ ನಮ್ಮ ಸರ್ಕಾರ ಬಂದು, ಸಿಎಂ...

 ಬಾಗಲಕೋಟೆ: 'ಮತ್ತೆ ನಮ್ಮ ಸರ್ಕಾರ ಬಂದು, ನಾನು ಸಿಎಂ ಆದರೆ ನಿಮಗೆ 10 ಕೆ.ಜಿ ಅಕ್ಕಿ ಕೊಡುವೆ' ಎಂದು ವಿಧಾನಸಭೆ ವಿರೋಧ‍ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ಬಾದಾಮಿ...

ರಾಷ್ಟ್ರಪತಿ ಕೈಗೆ ಅಧಿಕಾರ ನೀಡಲು ಸಂವಿಧಾನ ತಿದ್ದುಪಡಿಗೆ...

ಕೊಲಂಬೊ: ರಾಷ್ಟ್ರಪತಿಯವರ ಕೈಗೆ ಸಮಗ್ರ ಆಡಳಿತ ಸೂತ್ರ ನೀಡಲು ಅಗತ್ಯ ಸಂವಿಧಾನ ತಿದ್ದುಪಡಿ ಮಾಡಬೇಕಾದರೆ ಮೊದಲು ಜನಮತ ಸಂಗ್ರಹ ನಡೆಸಬೇಕಾದ್ದು ಅವಶ್ಯ. ಪ್ರಜೆಗಳೇ ಪ್ರಭುಗಳಾಗಿರುವ ಕಾರಣ ಇದು ಅತೀ ಅಗತ್ಯ ಎಂದು...

ದೇಶವನ್ನುದ್ದೇಶಿಸಿ ಮೋದಿ ಆಡಿದ ಐದು ಪ್ರಮುಖ ಅಂಶ

ಕೊರೋನಾ ಸಂಕಷ್ಟ ಸಮಯ ಆರಂಭವಾದ ನಂತರ ಕಳೆದ ಏಳು ತಿಂಗಳಲ್ಲಿ ಏಳನೇ ಬಾರಿ ದೇಶವನ್ನುದ್ದೇಶಿಸಿ ಮಾತನಾಡಿದ ಅವರು, ಹಬ್ಬದ ಸಮಯದಲ್ಲಿ ಜನರು ಮೈಮರೆಯದಂತೆ ಎಚ್ಚರಿಕೆವಹಿಸುವಂತೆ ಸಲಹೆ ನೀಡಿದರು. ಹಬ್ಬಗಳ ಸಾಲುಗಳು...

ಸ್ಪೈಸ್ ಜೆಟ್ ನಿಂದ ದೆಹಲಿ- ಮಸ್ಕತ್ ವಿಮಾನ...

ನಾಲ್ಕು ಅಂತರರಾಷ್ಟ್ರೀಯ ಸೇವೆಯೂ ಸೇರಿದಂತೆ 62 ವಿಮಾನಗಳನ್ನು ಮಂಗಳವಾರ ಸ್ಪೈಸ್ ಜೆಟ್ ನಿಂದ ಪರಿಚಯಿಸಲಾಗಿದೆ. ಒಮನ್ ಜತೆಗೆ ಏರ್ ಬಬಲ್ ಒಪ್ಪಂದ ಮಾಡಿಕೊಂಡಿರುವ ಸ್ಪೈಸ್ ಜೆಟ್, ಅಕ್ಟೋಬರ್ 22ನೇ ತಾರೀಕಿನಿಂದ...

ಚಿತ್ರದುರ್ಗ 89 ಜನರಿಗೆ ಕೋವಿಡ್‌,10 ಸಾವಿರಕ್ಕೇರಿದ ಸೋಂಕಿತರ...

 ಚಿತ್ರದುರ್ಗ: ಜಿಲ್ಲೆಯಲ್ಲಿ ಮಂಗಳವಾರ 89 ಜನರಿಗೆ ಕೋವಿಡ್‌ ದೃಢಪಟ್ಟಿದೆ. ಇದರಿಂದ ಕೊರೊನಾ ಸೋಂಕಿತರ ಸಂಖ್ಯೆ 10,692ಕ್ಕೆ ಏರಿಕೆಯಾಗಿದೆ. ಜಿಲ್ಲೆಯ ಹಲವು ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್‌ ಕೇರ್‌...

ವಿರಾಂಜನೇಯ ದೇಗುಲದಲ್ಲಿ ಏಸುಕ್ರಿಸ್ತನ ಫೋಟೋ ಇಟ್ಟು ಅರ್ಚಕನಿಂದ ಪೂಜೆ!

ಚಾಮರಾಜನಗರ: ಕೊಳ್ಳೇಗಾಲ ತಾಲೂಕಿನ ಹಿಂದು ದೇವಾಲಯದಲ್ಲಿ ಏಸುಕ್ರಿಸ್ತನ ಫೋಟೋ ಇಟ್ಟು ಪೂಜೆ ಮಾಡಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಅರ್ಚಕರ ವಿರುದ್ಧ ಭಕ್ತರು ಆಕ್ರೋಶ ಹೊರಹಾಕಿದ್ದಾರೆ.

ಇಲ್ಲಿನ ವಿರಾಂಜನೇಯ ದೇವಸ್ಥಾನದಲ್ಲಿ ಆ.5ರಂದು ಜ್ಯೋತಿಷಿ ರಾಘವನ್ ಗುರೂಜಿ ಅವರಿಂದ ಮಹಾ ಎಡವಟ್ಟು ಸಂಭವಿಸಿದೆ. ಅಂದು ವೀರಾಂಜನೇಯ‌ ದೇವಾಯಕ್ಕೆ ಜಿಲ್ಲಾ ಎಸ್ಪಿ ದಿವ್ಯಾ ಸಾರಾ ಥಾಮಸ್ ಭೇಟಿ ನೀಡಿದ್ದ ಸಂದರ್ಭದಲ್ಲಿ ಆಂಜನೇಯ ಸ್ವಾಮಿ ಪಾದದ ಬಳಿ ಏಸುಕ್ರಿಸ್ತನ ಫೋಟೋ ಇಟ್ಟು ರಾಘವನ್ ಗುರೂಜಿ ಪೂಜೆ ಮಾಡಿಕೊಟ್ಟಿದ್ದರು. ದೇವಾಲಯದಲ್ಲಿ ಏಸುಕ್ರಿಸ್ತನ ಫೋಟೋ ಇಟ್ಟಿದ್ದಕ್ಕೆ ಆಂಜನೇಯನ ಭಕ್ತರು ಗರಂ ಆಗಿದ್ದಾರೆ.

ಎಡವಟ್ಟಿನ ಬಗ್ಗೆ ಕ್ಷಮಾಪಣೆ ಕೋರಿರುವ ರಾಘವನ್ ಗುರೂಜೀ, ಆಯೋಧ್ಯೆಯಲ್ಲಿ ರಾಮಮಂದಿರ ಶಿಲಾನ್ಯಾಸ ಕಾರ್ಯಕ್ರಮ ಇದ್ದ ಆ.5ರಂದು ಆರ್​ಎಸ್​ಎಸ್, ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ವತಿಯಿಂದ ದೇವಾಸ್ಥಾನದಲ್ಲಿ ಪೂಜೆ ಇಟ್ಟುಕೊಳ್ಳಲಾಗಿತ್ತು. ಅದೇ ದಿನ ಎಸ್ಪಿ ಕೂಡ ಇಲ್ಲಿಗೆ ಬಂದಿದ್ದರು. ಆ ವೇಳೆ ಏಸುವಿನ‌ ಫೋಟೋ‌ ಇಟ್ಟು ಪೂಜೆ ಮಾಡಿ ಕೊಟ್ಟಿದ್ದೇನೆ. ಇದರಲ್ಲಿ ಯಾವುದೇ ಕೆಟ್ಟ‌ ಉದ್ದೇಶವಿಲ್ಲ. ಹಿಂದು ಸಂಪ್ರದಾಯವನ್ನು ಅವಹೇಳನ ಮಾಡುವ ಉದ್ದೇಶವಿಲ್ಲ. ಇದರಿಂದ ಯಾರಿಗಾದರೂ ಬೇಜಾರು ಆಗಿದ್ದರೆ ದಯವಿಟ್ಟು ಕ್ಷಮಿಸಬೇಕು ಎಂದು ಮನವಿ ಮಾಡಿದ್ದಾರೆ.

TRENDING