Thursday, October 22, 2020
Home ಜಿಲ್ಲೆ ಭಾರತದಲ್ಲಿ ಒಂದೇ ದಿನ 53,601 ಪಾಸಿಟಿವ್ ಕೇಸ್

ಇದೀಗ ಬಂದ ಸುದ್ದಿ

ಪರಿಶಿಷ್ಟ ಪಂಗಡಕ್ಕೆ ಸಿಗಬೇಕಾದ ಶೇ.7.5 ಮೀಸಲಾತಿ ಕೊಡಲು...

ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿ ಬನಹಟ್ಟಿ ತಹಶೀಲ್ದಾರ ಕಚೇರಿ ಮುಂಭಾಗದಲ್ಲಿ    ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ತಾಲ್ಲೂಕು ಘಟಕದ ವತಿಯಿಂದ ಸರಣಿ ಸತ್ಯಾಗ್ರಹ ಆರಂಭಿಸಿದ್ದಾರೆ.

ಅರಮನೆಯಲ್ಲಿ ಸಾಂಪ್ರದಾಯಿಕ ಸರಸ್ವತಿ ಪೂಜೆ ನೆರವೇರಿಸಿದ ಯದುವೀರ್

ಮೈಸೂರು: ಅರಮನೆಯಲ್ಲಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಇಂದು ವಿದ್ಯಾದೇವತೆ ಸರಸ್ವತಿ ಪೂಜೆಯನ್ನು ನೆರವೇರಿಸಿದರು. ನವರಾತ್ರಿಯ 5ನೇ ದಿನ ಇಂದು ಅರಮನೆಯ ವಿದ್ಯಾ ದೇವತೆಯಾದ ಸರಸ್ವತಿಗೆ ಪೂಜೆ ಸಲ್ಲಿಸಲಾಯಿತು. ಬೆಳಗ್ಗೆ...

ವಿಜಯವಾಡ ಕನಕದುರ್ಗ ದೇವಸ್ಥಾನದ ಬಳಿ ...

ವಿಜಯವಾಡ: ದುರ್ಗಾ ದೇವಾಲಯದ ಬಳಿಯ ಗುಡ್ಡವೊಂದು ಕುಸಿದು ಬಿದ್ದು, ಮೂವರು ಗಾಯಗೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ನವರಾತ್ರಿ ಉತ್ಸವ ಹಿನ್ನೆಲೆ ದೇವಾಸ್ಥಾನದ ಸುತ್ತಮುತ್ತ ಶೆಡ್​ ಹಾಕಲಾಗಿತ್ತು. ಕಳೆದ ಮೂರ್ನಾಲ್ಕು ದಿನದಿಂದ ಸುರಿಯತ್ತಿರುವ...

ಜೆಡಿಎಸ್‌ ಬಿಟ್ಟು ಬಿಜೆಪಿ ಸೇರಿದ ನಟಿ ಅಮೂಲ್ಯ...

 ರಾಜರಾಜೇಶ್ವರಿ ನಗರ ಕ್ಷೇತ್ರದ ಜೆಡಿಎಸ್ ನಾಯಕ, ನಟಿ ಅಮೂಲ್ಯ ಮಾವ ಜಿ. ಎಚ್. ರಾಮಚಂದ್ರ ಬಿಜೆಪಿ ಸೇರಿದರು. ಆರ್. ಆರ್. ನಗರ ಉಪ ಚುನಾವಣೆ ಸಂದರ್ಭದಲ್ಲಿಯೇ ಅವರು ಜೆಡಿಎಸ್ ತೊರೆದಿದ್ದಾರೆ.

ಕೋವಿಡ್ ನಿಯಮ ಗಾಳಿಗೆ ತೂರಿದ ಅಥಣಿ ತಾಲೂಕು...

ಅಥಣಿ: ಕೊರೊನಾ ಸೋಂಕು ಹಿನ್ನೆಲೆ ಸರ್ಕಾರ ಕೋವಿಡ್ ನಿಯಮಗಳನ್ನು ರೂಪಿಸಿ ಆದೇಶ ಹೊರಡಿಸಿದೆ. ಆದರೆ, ಜನ ಸಾಮಾನ್ಯರಿಗೆ ಒಂದು ನ್ಯಾಯ ತಾಲೂಕು ಆಡಳಿತಕ್ಕೆ ಒಂದು ನ್ಯಾಯ ಅನ್ನುವ ರೀತಿಯಲ್ಲಿ ಕೊವಿಡ್ -19...

ಭಾರತದಲ್ಲಿ ಒಂದೇ ದಿನ 53,601 ಪಾಸಿಟಿವ್ ಕೇಸ್

ದೇಶದಾದ್ಯಂತ ಆಗಸ್ಟ್ ತಿಂಗಳಲ್ಲಿ ಗಂಡಾಂತರಕಾರಿಯಾಗಿ ಪರಿಣಮಿಸುವ ಸೂಚನೆ ನೀಡಿದ್ದ ಕೊರೊನಾ ಹೆಮ್ಮಾರಿಯಾ ಆರ್ಭಟ ಕೊಂಚ ಕಡಿಮೆಯಾಗಿದ್ದು, ದೇಶದ ಜನತೆಯಲ್ಲಿ ನಿರಾಳತೆ ಭಾವನೆ ಮೂಡಿದೆ.

ಒಂದು ವಾರದಿಂದ ಭಾರತದಲ್ಲಿಕಿಲ್ಲರ್‍ವೈರಸ್ ರೌದ್ರಾವತಾರ ಮತ್ತಷ್ಟು ತೀವ್ರಗೊಂಡು ಸಾಂಕ್ರಾಮಿಕ ರೋಗ ಉಲ್ಬಣದ ಮಹಾ ಸೋಟ ಮುಂದುವರಿದಿತ್ತು. ಆದರೆ ಇದೇ ಮೊದಲ ಬಾರಿಗೆ ಪಾಸಿಟಿವ್ ಪ್ರಕರಣದಲ್ಲಿ ಭಾರೀ ಕುಸಿತ ಕಂಡುಬಂದಿದೆ.

ಸತತ ನಾಲ್ಕು ದಿನಗಳಿಂದ 60,000 ಹೆಚ್ಚು ಪ್ರಮಾಣದಲ್ಲೇ ಅಬ್ಬರಿಸಿ ಮುಂದಿನ ಗಂಡಾಂತರಕಾರಿ ದಿನಗಳಿಗೆ ಸ್ಪಷ್ಟ ಮನ್ಸೂಚನೆ ನೀಡಿದ್ದ ಮಹಾಮಾರಿಯ ಪ್ರಕೋಪ ನಿನ್ನೆ ಗಣನೀಯವಾಗಿ ಕಡಿಮೆಯಾಗಿದೆ.

ಪಾಸಿಟಿವ್ ಪ್ರಕರಣಗಳ ಸಂಖ್ಯೆ 53,601ಕ್ಕೆ ಕುಸಿದಿದೆ. ಮೃತರ ಸಂಖ್ಯೆ 871ಕ್ಕೆ ಇಳಿದಿದೆ. ಮೊನ್ನೆ 24 ತಾಸುಗಳ ಅವಯಲ್ಲಿ 62,064 ಸೋಂಕು ಪ್ರಕರಣಗಳು ದಾಖಲಾಗಿದ್ದು, ಇದೇ ಅವಯಲ್ಲಿ 1,007 ರೋಗಿಗಳು ಮೃತಪಟ್ಟಿದ್ದರು..

ಮೊನ್ನೆಗೆ ಹೋಲಿಸಿದಲ್ಲಿ ನಿನ್ನೆಯಿಂದ ಇಂದು ಬೆಳಗ್ಗೆವರೆಗೆ ಸೋಂಕು ಪ್ರಕರಣದಲ್ಲಿ 8,263ರಷ್ಟು ಕುಸಿತ ಕಂಡುಬಂದಿದೆ. ದೇಶದಲ್ಲಿ ಈಗ ಸೋಂಕಿತರ ಸಂಖ್ಯೆ 22.68 ಲಕ್ಷ ಮತ್ತು ಮೃತರ ಸಂಖ್ಯೆ45,250 ದಾಟಿರುವುದು ಆತಂಕಕಾರಿ ಸಂಗತಿಯಾಗಿದೆ.

ದಿ ನ್ಯೂಸ್ ೨೪ ಕನ್ನಡ

TRENDING