Thursday, October 22, 2020
Home ಜಿಲ್ಲೆ ರಾಜ್ಯದ ಕೋವಿಡ್ ಸ್ಥಿತಿಗತಿಯ ಪ್ರಧಾನಿ ಮೋದಿ ಸಂವಾದ

ಇದೀಗ ಬಂದ ಸುದ್ದಿ

ಪರಿಶಿಷ್ಟ ಪಂಗಡಕ್ಕೆ ಸಿಗಬೇಕಾದ ಶೇ.7.5 ಮೀಸಲಾತಿ ಕೊಡಲು...

ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿ ಬನಹಟ್ಟಿ ತಹಶೀಲ್ದಾರ ಕಚೇರಿ ಮುಂಭಾಗದಲ್ಲಿ    ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ತಾಲ್ಲೂಕು ಘಟಕದ ವತಿಯಿಂದ ಸರಣಿ ಸತ್ಯಾಗ್ರಹ ಆರಂಭಿಸಿದ್ದಾರೆ.

ಅರಮನೆಯಲ್ಲಿ ಸಾಂಪ್ರದಾಯಿಕ ಸರಸ್ವತಿ ಪೂಜೆ ನೆರವೇರಿಸಿದ ಯದುವೀರ್

ಮೈಸೂರು: ಅರಮನೆಯಲ್ಲಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಇಂದು ವಿದ್ಯಾದೇವತೆ ಸರಸ್ವತಿ ಪೂಜೆಯನ್ನು ನೆರವೇರಿಸಿದರು. ನವರಾತ್ರಿಯ 5ನೇ ದಿನ ಇಂದು ಅರಮನೆಯ ವಿದ್ಯಾ ದೇವತೆಯಾದ ಸರಸ್ವತಿಗೆ ಪೂಜೆ ಸಲ್ಲಿಸಲಾಯಿತು. ಬೆಳಗ್ಗೆ...

ವಿಜಯವಾಡ ಕನಕದುರ್ಗ ದೇವಸ್ಥಾನದ ಬಳಿ ...

ವಿಜಯವಾಡ: ದುರ್ಗಾ ದೇವಾಲಯದ ಬಳಿಯ ಗುಡ್ಡವೊಂದು ಕುಸಿದು ಬಿದ್ದು, ಮೂವರು ಗಾಯಗೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ನವರಾತ್ರಿ ಉತ್ಸವ ಹಿನ್ನೆಲೆ ದೇವಾಸ್ಥಾನದ ಸುತ್ತಮುತ್ತ ಶೆಡ್​ ಹಾಕಲಾಗಿತ್ತು. ಕಳೆದ ಮೂರ್ನಾಲ್ಕು ದಿನದಿಂದ ಸುರಿಯತ್ತಿರುವ...

ಜೆಡಿಎಸ್‌ ಬಿಟ್ಟು ಬಿಜೆಪಿ ಸೇರಿದ ನಟಿ ಅಮೂಲ್ಯ...

 ರಾಜರಾಜೇಶ್ವರಿ ನಗರ ಕ್ಷೇತ್ರದ ಜೆಡಿಎಸ್ ನಾಯಕ, ನಟಿ ಅಮೂಲ್ಯ ಮಾವ ಜಿ. ಎಚ್. ರಾಮಚಂದ್ರ ಬಿಜೆಪಿ ಸೇರಿದರು. ಆರ್. ಆರ್. ನಗರ ಉಪ ಚುನಾವಣೆ ಸಂದರ್ಭದಲ್ಲಿಯೇ ಅವರು ಜೆಡಿಎಸ್ ತೊರೆದಿದ್ದಾರೆ.

ಕೋವಿಡ್ ನಿಯಮ ಗಾಳಿಗೆ ತೂರಿದ ಅಥಣಿ ತಾಲೂಕು...

ಅಥಣಿ: ಕೊರೊನಾ ಸೋಂಕು ಹಿನ್ನೆಲೆ ಸರ್ಕಾರ ಕೋವಿಡ್ ನಿಯಮಗಳನ್ನು ರೂಪಿಸಿ ಆದೇಶ ಹೊರಡಿಸಿದೆ. ಆದರೆ, ಜನ ಸಾಮಾನ್ಯರಿಗೆ ಒಂದು ನ್ಯಾಯ ತಾಲೂಕು ಆಡಳಿತಕ್ಕೆ ಒಂದು ನ್ಯಾಯ ಅನ್ನುವ ರೀತಿಯಲ್ಲಿ ಕೊವಿಡ್ -19...

ರಾಜ್ಯದ ಕೋವಿಡ್ ಸ್ಥಿತಿಗತಿಯ ಪ್ರಧಾನಿ ಮೋದಿ ಸಂವಾದ

ರಾಜ್ಯದ ಕೋವಿಡ್-19 ಸ್ಥಿತಿಗತಿಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ‌ ಅವರು ರಾಜ್ಯದ ಸಚಿವರ ಸಂವಾದ ನಡೆಸಿದರು.

ಉಪಮುಖ್ಯಮಂತ್ರಿ ಸಿ ಎನ್ ಅಶ್ವತ್ಥ್ ನಾರಾಯಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ವಿಡಿಯೋ ಸಂವಾದದಲ್ಲಿ ಭಾಗಿಯಾಗಿದ್ದರು.

ದೇಶದಲ್ಲಿ ಅತೀ ಹೆಚ್ಚು ಕೋವಿಡ್ ಪೀಡಿತ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಗೆ ಪ್ರಧಾನಿ ಸಂವಾದ ನಡೆಸಿದ್ದಾರೆ. ಸಂವಾದದಲ್ಲಿ ಆರನೇ ರಾಜ್ಯವಾಗಿದ್ದ ಕರ್ನಾಟಕದ ಸರದಿ ಬಂದಾಗ ರಾಜ್ಯದ ಕೋವಿಡ್-19 ಸ್ಥಿತಿಗತಿಯ ಬಗ್ಗೆ ಡಿಸಿಎಂ ಅಶ್ವಥ್ ನಾರಾಯಣ್ ಹಾಗೂ ವೈದ್ಯಕೀಯ ಸಚಿವ ಡಾ ಸುಧಾಕರ್ ಮಾಹಿತಿ ನೀಡಿದರು.

ದಿ ನ್ಯೂಸ್ ೨೪ ಕನ್ನಡ

TRENDING