Saturday, October 24, 2020
Home ಸಿನಿಮಾ ಶ್ರೀಕೃಷ್ಣ ಜನ್ಮಾಷ್ಟಮಿಯ ಶುಭಾಶಯ ಹೇಳಿದ ಸ್ಯಾಂಡಲ್ ವುಡ್ ನ ಬಾಕ್ಸ್ ಆಫೀಸ್ ಸುಲ್ತಾನ್ ದರ್ಶನ್

ಇದೀಗ ಬಂದ ಸುದ್ದಿ

ದೇಶದಲ್ಲಿ10 ಕೋಟಿ ಗಡಿ ದಾಟಿದ ಕೊರೊನಾ ...

 ನವದೆಹಲಿ: ದೇಶದಲ್ಲಿ ಶನಿವಾರದ ವೇಳೆಗೆ 10 ಕೋಟಿಗೂ ಹೆಚ್ಚು ಕೊವಿಡ್ -19 ಪರೀಕ್ಷೆಗಳನ್ನು ನಡೆಸುವ ಮೂಲಕ ಹೊಸ ಎತ್ತರಕ್ಕೇರಲಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕೇಂದ್ರೀಕೃತ...

ಕೇಂದ್ರದ ‘ಬಜೆಟ್’ ಕುರಿತು ಇಲ್ಲಿದೆ ಒಂದಷ್ಟು ಮಾಹಿತಿ

ಕೇಂದ್ರ ಬಜೆಟ್‌ ಕುರಿತು ಕುತೂಹಲಕಾರಿ ಮಾಹಿತಿ ಇಲ್ಲಿದೆ. ಹಾಲಿ ಹಣಕಾಸು ಸಚಿವರಾಗಿರುವ ನಿರ್ಮಲಾ ಸೀತಾರಾಮನ್ ಇಂದಿರಾಗಾಂಧಿಯವರ ಬಳಿಕ ಬಜೆಟ್ ಮಂಡನೆ ಮಾಡಿದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಡ್ರಗ್ಸ್ ಪ್ರಕರಣ : ರಾಗಿಣಿ ಆಪ್ತ ಗಿರೀಶ್...

ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿ ಅವರಿಗೆ ಆಪ್ತ ಎನ್ನಲಾದ ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಗದಿಗೆಪ್ಪಗೌಡ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. 2 ಲಕ್ಷ ರೂಪಾಯಿ...

ಕೊರೊನಾ: ಮುಂದಿನ ಮೂರು ತಿಂಗಳೇ ನಿರ್ಣಾಯಕ –...

ನವದೆಹಲಿ : ಕೊರೊನಾ ಪರಿಸ್ಥಿತಿ ನಿರ್ಣಯಿಸಲು ಮುಂದಿನ ಮೂರು ತಿಂಗಳು ದೇಶದಲ್ಲಿ ನಿರ್ಣಾಯಕವಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದ್ದಾರೆ. ದೇಶದಲ್ಲಿ ಸಾಲು ಸಾಲು...

ಕೊರೊನಾ : ಮಹಾಮಾರಿಯಿಂದ ಚೇತರಿಕೆಯಲ್ಲೂ...

ನವದೆಹಲಿ: ಈ ಹಿಂದೆ ಮಾರಕ ಕೊರೋನಾ ವೈರಸ್ ಸೋಂಕಿನ ಹೊಡೆತಕ್ಕೆ ಒಳಗಾಗಿ ಗರಿಷ್ಠ ಸೋಂಕಿತರನ್ನು ಹೊಂದಿ ಕುಖ್ಯಾತಿ ಪಡೆದಿದ್ದ 10 ರಾಜ್ಯಗಳಲ್ಲಿ ಇದೀಗ ದಾಖಲೆ ಪ್ರಮಾಣದ ಚೇತರಿಕೆ ಕಾಣುತ್ತಿದೆ.

ಶ್ರೀಕೃಷ್ಣ ಜನ್ಮಾಷ್ಟಮಿಯ ಶುಭಾಶಯ ಹೇಳಿದ ಸ್ಯಾಂಡಲ್ ವುಡ್ ನ ಬಾಕ್ಸ್ ಆಫೀಸ್ ಸುಲ್ತಾನ್ ದರ್ಶನ್

 ಸ್ಯಾಂಡಲ್ ವುಡ್ ನ ಬಾಕ್ಸ್ ಆಫೀಸ್ ಸುಲ್ತಾನ್ ದರ್ಶನ್ ಚಿತ್ರರಂಗಕ್ಕೆ ಬಂದು ಇಂದಿಗೆ 23 ವರ್ಷ ಪೂರೈಸಿದ್ದು ಅವರ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ, ಇಂದು ಶ್ರೀಕೃಷ್ಣ ಜನ್ಮಾಷ್ಟಮಿ ಇರುವುದರಿಂದ ದರ್ಶನ್ ಎಲ್ಲರಿಗೂ ಶುಭವಾಗಲಿ ಎಂದು ಸಾಮಾಜಿಕ ಜಾಲತಾಣವಾದ ಟ್ವಿಟ್ಟರ್ ಹಾಗೂ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ನಿಮ್ಮ ಎಲ್ಲಾ ಕಷ್ಟ ದುಃಖಗಳನ್ನು ಶ್ರೀಕೃಷ್ಣನು ಕೊನೆಗೊಳಿಸಲಿ ಎಂದು ನಾನು ಪ್ರಾರ್ಥಿಸುತ್ತೇನೆ, ನಿಮಗೆ ಹಾಗೂ ನಿಮ್ಮ ಕುಟುಂಬಕ್ಕೆ ಶ್ರೀಕೃಷ್ಣ ಜನ್ಮಾಷ್ಟಮಿಯ ಶುಭಾಶಯಗಳು ಎಂದು ದರ್ಶನ್ ಬರೆದುಕೊಂಡಿದ್ದಾರೆ.

TRENDING