Wednesday, October 28, 2020
Home ಜಿಲ್ಲೆ ಜಮ್ಮು-ಕಾಶ್ಮೀರದ 2 ಜಿಲ್ಲೆಗಳಲ್ಲಿ 4ಜಿ ನಿಷೇಧ

ಇದೀಗ ಬಂದ ಸುದ್ದಿ

ಬ್ಯಾಂಕಿಂಗ್ ನೇಮಕಾತಿ ಪರೀಕ್ಷೆಯಲ್ಲಿ ಕನ್ನಡಕ್ಕೆ ಸಿಗದ ಆದ್ಯತೆ

ಬ್ಯಾಂಕಿಂಗ್ ನೇಮಕಾತಿಗೆ ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ(IBPS) ಪರೀಕ್ಷೆ ನಡೆಸಲಿದ್ದು ಈ ಸಲವೂ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ಸಿಕ್ಕಿಲ್ಲ. ಬ್ಯಾಂಕ್ ಸಿಬ್ಬಂದಿ ಆಯ್ಕೆಗೆ ನಡೆಸುವ...

ಕನ್ನಡ ಚಿತ್ರರಂಗದಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ‘ಪೊಗರು’...

 ಧ್ರುವ ಸರ್ಜಾ ನಟನೆಯ ಪೊಗರು ಸಿನಿಮಾ ಸೌತ್ ಇಂಡಸ್ಟ್ರಿಯಲ್ಲಿ ಭಾರಿ ಕುತೂಹಲ ಮೂಡಿಸಿದೆ. ಕನ್ನಡ ಮತ್ತು ತೆಲುಗಿನಲ್ಲಿ ಬಿಡುಗಡೆಯಾಗಲಿರುವ ಈ ಚಿತ್ರ ಹಾಡು ಹಾಗೂ ಡೈಲಾಗ್ ಟ್ರೈಲರ್ ಮೂಲಕ ಸಖತ್...

ಮೈದುಂಬಿ ಹರಿಯುತ್ತಿದೆ ದೂಧ್ ಸಾಗರ ಜಲಪಾತ !

ಪಣಜಿ: ಕಳೆದ ಕೆಲ ದಿನಗಳ ಹಿಂದೆ ಗೋವಾದ ಪ್ರಸಿದ್ಧ ದೂಧ್ ಸಾಗರ ಜಲಪಾತ ಪ್ರವಾಸೋದ್ಯಮ ಆರಂಭಗೊಂಡಿದ್ದರೂ ನಿರೀಕ್ಷಿತ ಸಂಖ್ಯೆಯಲ್ಲಿ ಪ್ರವಾಸಿಗರು ಜಲಪಾತ ವೀಕ್ಷಣೆಗೆ ಆಗಮಿಸದಿರುವುದು ಕಂಡುಬರುತ್ತಿದೆ. ದೂಧ್...

RR ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ...

ಬೆಂಗಳೂರು: ಆರ್.ಆರ್. ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರವಾಗಿ ನಟಿ ಖುಷ್ಬೂ ಪ್ರಚಾರ ನಡೆಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿಗೆ ಆಗಮಿಸಲಿರುವ ಅವರು, ಆರ್.ಆರ್. ನಗರ...

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 43893 ...

 ನವದೆಹಲಿ :  ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳಿಗಿಂತ ಗುಣಮುಖ ಪ್ರಕರಣಗಳ ಸಂಖ್ಯೆಯಲ್ಲೇ ಏರಿಕೆ ಕಂಡು ಬಂದಿದೆ. ದೇಶದಲ್ಲಿ ಒಂದೇ ದಿನ 43893 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ...

ಜಮ್ಮು-ಕಾಶ್ಮೀರದ 2 ಜಿಲ್ಲೆಗಳಲ್ಲಿ 4ಜಿ ನಿಷೇಧ

ಜಮ್ಮು-ಕಾಶ್ಮೀರದ ಎರಡು ಜಿಲ್ಲೆಗಳಲ್ಲಿ ಹೈಸ್ಪೀಡ್ 4ಜಿ ಮೊಬೈಲ್ ಇಂಟರ್ನೆಟ್ ಸರ್ವೀಸ್ ಮೇಲೆ ವಿಧಿಸಿದ್ದ ನಿರ್ಬಂಧವನ್ನು ತೆರವುಗೊಳಿಸುವುದಾಗಿ ಕೇಂದ್ರ ಸರ್ಕಾರ ಮಂಗಳವಾರ (ಆಗಸ್ಟ್ 11, 2020) ಸುಪ್ರೀಂಕೋರ್ಟ್ ಗೆ ತಿಳಿಸಿದೆ.

ಆಗಸ್ಟ್ 15ರ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ತಲಾ ಒಂದೊಂದು ಜಿಲ್ಲೆಯಲ್ಲಿ 4ಜಿ ಇಂಟರ್ನೆಟ್ ಸರ್ವಿಸ್ ಮೇಲೆ ವಿಧಿಸಿದ್ದ ನಿರ್ಬಂಧ ತೆರವುಗೊಳಿಸುವುದಾಗಿ ಅಟಾರ್ನಿ ಜನರಲ್ ಕೆಕೆ ವೇಣುಗೋಪಾಲ್ ಅಪೆಕ್ಟ್ ಕೋರ್ಟ್ ಗೆ ಮಾಹಿತಿ ನೀಡಿರುವುದಾಗಿ ವರದಿ ಹೇಳಿದೆ.

ದಿ ನ್ಯೂಸ್ ೨೪ ಕನ್ನಡ

TRENDING