Monday, October 19, 2020
Home ಜಿಲ್ಲೆ ಕಲಬುರ್ಗಿ ಮಿಲೇನಿಯಂ ಶಾಲೆಯ ಅಭಿಷೇಕ ಜಿಲ್ಲೆಗೆ ಪ್ರಥಮ ಸ್ಥಾನ

ಇದೀಗ ಬಂದ ಸುದ್ದಿ

ಎಂಟು ಬಿಜೆಪಿ ಸದಸ್ಯರ ಬೆಂಬಲ ಜಿ.ಪಂ.ಅಧ್ಯಕ್ಷ ಪಟ್ಟಕ್ಕೆ...

ನಿರೀಕ್ಷೆಯಂತೆ ಕಾಂಗ್ರೆಸ್ ರಾಜಶೇಖರ ಹಿಟ್ನಾಳ ಅವುರು ಬಿಜೆಪಿ ಸದಸ್ಯರ ಬೆಂಬಲದೊಂದಿಗೆ  ಕೊಪ್ಪಳ ಜಿಲ್ಲಾ ಪಂಚಾಯತ ನೂತನ ಅಧ್ಯಕ್ಷರಾಗಿ ಚುನಾಯಿತಗೊಳ್ಳುವ ಮೂಲಕ ರಾಜಕೀಯವಾಗಿ ಬಿಜೆಪಿಗೆ ಭಾರಿ ಹೊಡೆತವನ್ನು ಕೊಟ್ಟಿದ್ದಾರೆ.

ಎಸ್.ಟಿ ಮೀಸಲಾತಿ ಶೇ.7.5 ಹೆಚ್ಚಿಸಲು ಬಿಜೆಪಿ...

ಶಿರಾ : ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಡಳಿತದಲ್ಲಿದ್ದರೂ ಎಸ್.ಟಿ. ಮೀಸಲಾತಿಯನ್ನು ಶೇ 7.5 ಕ್ಕೆ ಹೆಚ್ಚಿಸಲು ವಿಫಲವಾಗಿದೆ ಎಂದು ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು.

ಪತ್ರಕರ್ತರೇನು ಕೊರೊನಾ ಯೋಧರಲ್ವಾ..? ಅವರದೇನು ಬದುಕುಗಳಲ್ವಾ..? ಅವರ...

ಬೆಂಗಳೂರು:ಕೊರೊನಾತಂಕ ಹಾಗೂ ಅದರ ಸಾವುಗಳ ಬಗ್ಗೆ ನಿರಂತರ ಸುದ್ದಿ ಮಾಡೋ ಸುದ್ದಿಮಿತ್ರರಿಗೆ ಸಂಬಂಧಿಸಿದ ಸುದ್ದಿ ಇದು.ಅವರ ಆರೋಗ್ಯದ ಬಗ್ಗೆ ಸೃಷ್ಟಿಯಾಗಿರುವ ನೂರಾರು ಪ್ರಶ್ನೆಗಳಿಗೆ ಉತ್ತರವನ್ನು ಕಂಡುಕೊಳ್ಳಬೇಕಾಗಿರುವ ಸನ್ನಿವೇಶವಿದು.ಕೊರೊನಾ ಸುದ್ದಿಗಾಗಿ ಅವರ...

ಮುರಳೀಧರನ್ ಬಯೋಪಿಕ್’ಗೆ ಗುಡ್ ಬೈ ಹೇಳಿದ ‘ವಿಜಯ್...

ತಮಿಳುನಾಡು : ಬಿಗ್ ನ್ಯೂಸ್ ಎನ್ನುವಂತೆ ವಿಜಯ್ ಸೇತುಪತಿ ಅವರು ಮುತ್ತಯ್ಯ ಮುರಳೀಧರನ್ ಬಯೋಪಿಕ್ 800 ನಿಂದ ಹಿಂದೆ ಸರಿಯುತ್ತಿರುವುದಾಗಿ ಖಚಿತಪಡಿಸಿದ್ದು, ಇದೀಗ ಹಲವು ದಿನಗಳಿಂದ ವಿವಾದದಲ್ಲಿರುವ ಮುರಳಿಧರನ್ ಬಯೋಪಿಕ್...

ಕಲಬುರಗಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ

ಕಲಬುರಗಿ: ಜಿಲ್ಲೆಯಲ್ಲಿ ಮತ್ತೆ ಮಳೆಯ ಆರ್ಭಟ ಶುರುವಾಗಿದೆ. ಕಳೆದ ಎರಡು ದಿನಗಳಿಂದ ಬಿಡುವು ನೀಡಿದ ಮಳೆ ಮತ್ತೆ ಇಂದಿನಿಂದ ಸುರಿಯಲಾರಂಭಿಸಿದೆ. ಕಲಬುರಗಿ ಜಿಲ್ಲೆಯ ಜನತೆ ಭೀಮಾ...

ಮಿಲೇನಿಯಂ ಶಾಲೆಯ ಅಭಿಷೇಕ ಜಿಲ್ಲೆಗೆ ಪ್ರಥಮ ಸ್ಥಾನ

ಕಲಬುರಗಿ ನಗರದ ಸ್ವಾಮಿ ವಿವೇಕಾನಂದ ನಗರದಲ್ಲಿರುವ ಮಿಲೇನಿಯಂ ಇಂಗ್ಲಿಷ್‌ ಮಾಧ್ಯಮ ಪ್ರೌಢಶಾಲೆಯ ಅಭಿಷೇಕ 621 ಅಂಕ ಪಡೆಯುವ ಮೂಲಕ ಜಿಲ್ಲೆಗೆ ಮೊದಲಿಗನಾಗಿದ್ದಾನೆ.

ದ್ವಿತೀಯ ಸ್ಥಾನವನ್ನು ಮೂವರು ವಿದ್ಯಾರ್ಥಿಗಳು ಹಂಚಿಕೊಂಡಿದ್ದಾರೆ. ಅದರಲ್ಲಿ, ಇಲ್ಲಿನ ಕೋರ್ಟ್‌ ರಸ್ತೆಯಲ್ಲಿರುವ ಎಸ್‌ಆರ್‌ಎನ್‌ ಮೆಹ್ತಾ ಇಂಗ್ಲಿಷ್‌ ಮೀಡಿಯಂ ಪ್ರೌಢಶಾಲೆಯ ಪ್ರಶಾಂತ ಹಾಗೂ ಭಾಗೇಶ ತಲಾ 620 ಅಂಕಗಳೊಂದಿಗೆ ದ್ವಿತೀಯ ಸ್ಥಾನವನ್ನು ಸಮನಾಗಿ ಹಂಚಿಕೊಂಡಿದ್ದಾರೆ. ಅದೇ ರೀತಿ ಚರ್ಚ್‌ ರಸ್ತೆಯಲ್ಲಿರುವ ಸೇಂಟ್‌ ಮೇರಿಸ್‌ ಇಂಗ್ಲಿಷ್‌ ಮಾಧ್ಯಮ ಪ್ರೌಢಶಾಲೆಯ ವೈಷ್ಣವಿ ಕೂಡ 620 ಪಡೆಯುವ ಮೂಲಕ ಎರಡನೇ ಸ್ಥಾನ ಪ‍ಡೆದಿದ್ದಾಳೆ.

ಜಾಜಿ ಫೌಂಡೇಶನ್‌ನ ಗುರುಕುಲ ಪಬ್ಲಿಕ್‌ ಸ್ಕೂಲ್‌ನ ಸೋಮೇಶ್ವರಿ 619 ಅಂಕಗಳೊಂದಿಗೆ ತೃತೀಯ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ.

ಸಿದ್ದರಾಮ

ದಿ ನ್ಯೂಸ್ ೨೪ ಕನ್ನಡ, ಕಲಬುರಗಿ

TRENDING