Monday, October 19, 2020
Home ಸುದ್ದಿ ಜಾಲ ಜಮ್ಮು- ಕಾಶ್ಮೀರ; ಕೈದಿಗಳಿಂದ ತುಂಬಿರುವ ಜೈಲುಗಳು ಈಗ ಕೋವಿಡ್ 19ರ ಕೇಂದ್ರ ಸ್ಥಾನ!

ಇದೀಗ ಬಂದ ಸುದ್ದಿ

ಎಂಟು ಬಿಜೆಪಿ ಸದಸ್ಯರ ಬೆಂಬಲ ಜಿ.ಪಂ.ಅಧ್ಯಕ್ಷ ಪಟ್ಟಕ್ಕೆ...

ನಿರೀಕ್ಷೆಯಂತೆ ಕಾಂಗ್ರೆಸ್ ರಾಜಶೇಖರ ಹಿಟ್ನಾಳ ಅವುರು ಬಿಜೆಪಿ ಸದಸ್ಯರ ಬೆಂಬಲದೊಂದಿಗೆ  ಕೊಪ್ಪಳ ಜಿಲ್ಲಾ ಪಂಚಾಯತ ನೂತನ ಅಧ್ಯಕ್ಷರಾಗಿ ಚುನಾಯಿತಗೊಳ್ಳುವ ಮೂಲಕ ರಾಜಕೀಯವಾಗಿ ಬಿಜೆಪಿಗೆ ಭಾರಿ ಹೊಡೆತವನ್ನು ಕೊಟ್ಟಿದ್ದಾರೆ.

ಎಸ್.ಟಿ ಮೀಸಲಾತಿ ಶೇ.7.5 ಹೆಚ್ಚಿಸಲು ಬಿಜೆಪಿ...

ಶಿರಾ : ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಡಳಿತದಲ್ಲಿದ್ದರೂ ಎಸ್.ಟಿ. ಮೀಸಲಾತಿಯನ್ನು ಶೇ 7.5 ಕ್ಕೆ ಹೆಚ್ಚಿಸಲು ವಿಫಲವಾಗಿದೆ ಎಂದು ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು.

ಪತ್ರಕರ್ತರೇನು ಕೊರೊನಾ ಯೋಧರಲ್ವಾ..? ಅವರದೇನು ಬದುಕುಗಳಲ್ವಾ..? ಅವರ...

ಬೆಂಗಳೂರು:ಕೊರೊನಾತಂಕ ಹಾಗೂ ಅದರ ಸಾವುಗಳ ಬಗ್ಗೆ ನಿರಂತರ ಸುದ್ದಿ ಮಾಡೋ ಸುದ್ದಿಮಿತ್ರರಿಗೆ ಸಂಬಂಧಿಸಿದ ಸುದ್ದಿ ಇದು.ಅವರ ಆರೋಗ್ಯದ ಬಗ್ಗೆ ಸೃಷ್ಟಿಯಾಗಿರುವ ನೂರಾರು ಪ್ರಶ್ನೆಗಳಿಗೆ ಉತ್ತರವನ್ನು ಕಂಡುಕೊಳ್ಳಬೇಕಾಗಿರುವ ಸನ್ನಿವೇಶವಿದು.ಕೊರೊನಾ ಸುದ್ದಿಗಾಗಿ ಅವರ...

ಮುರಳೀಧರನ್ ಬಯೋಪಿಕ್’ಗೆ ಗುಡ್ ಬೈ ಹೇಳಿದ ‘ವಿಜಯ್...

ತಮಿಳುನಾಡು : ಬಿಗ್ ನ್ಯೂಸ್ ಎನ್ನುವಂತೆ ವಿಜಯ್ ಸೇತುಪತಿ ಅವರು ಮುತ್ತಯ್ಯ ಮುರಳೀಧರನ್ ಬಯೋಪಿಕ್ 800 ನಿಂದ ಹಿಂದೆ ಸರಿಯುತ್ತಿರುವುದಾಗಿ ಖಚಿತಪಡಿಸಿದ್ದು, ಇದೀಗ ಹಲವು ದಿನಗಳಿಂದ ವಿವಾದದಲ್ಲಿರುವ ಮುರಳಿಧರನ್ ಬಯೋಪಿಕ್...

ಕಲಬುರಗಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ

ಕಲಬುರಗಿ: ಜಿಲ್ಲೆಯಲ್ಲಿ ಮತ್ತೆ ಮಳೆಯ ಆರ್ಭಟ ಶುರುವಾಗಿದೆ. ಕಳೆದ ಎರಡು ದಿನಗಳಿಂದ ಬಿಡುವು ನೀಡಿದ ಮಳೆ ಮತ್ತೆ ಇಂದಿನಿಂದ ಸುರಿಯಲಾರಂಭಿಸಿದೆ. ಕಲಬುರಗಿ ಜಿಲ್ಲೆಯ ಜನತೆ ಭೀಮಾ...

ಜಮ್ಮು- ಕಾಶ್ಮೀರ; ಕೈದಿಗಳಿಂದ ತುಂಬಿರುವ ಜೈಲುಗಳು ಈಗ ಕೋವಿಡ್ 19ರ ಕೇಂದ್ರ ಸ್ಥಾನ!

 ನವದೆಹಲಿ: ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿಯನ್ನು ಕಳೆದ ವರ್ಷದ ಆಗಸ್ಟ್ ನಲ್ಲಿ ಕೇಂದ್ರ ಸರ್ಕಾರ ರದ್ದುಗೊಳಿಸಿದ ನಂತರ ಜಮ್ಮು-ಕಾಶ್ಮೀರದ ಜೈಲುಕೋಣೆಯಲ್ಲಿ ದಿಢೀರನೆ ಸಂಖ್ಯೆ ಏರತೊಡಗಿತ್ತು. ಅಲ್ಲದೇ ಇತ್ತೀಚೆಗೆ ಅಧಿಕಾರಿಗಳು ಸಾಮಾಜಿಕ ಜಾಲತಾಣಗಳಲ್ಲಿ, ಭಾರತ ವಿರೋಧಿ ಚಟುವಟಿಕೆಯಲ್ಲಿ ತೊಡಗಿರುವವರು ಮತ್ತು ಉಗ್ರರ ಪರ ಮೃದುಧೋರಣೆ ತಳೆದಿರುವವರನ್ನು ಕಾರ್ಯಾಚರಣೆ ನಡೆಸಿ ಬಂಧಿಸಿದ್ದರು ಎಂದು ವರದಿ ತಿಳಿಸಿದೆ.

ಅನಂತ್ ನಾಗ್ ಜೈಲಿನಲ್ಲಿ ಈಗಾಗಲೇ 90ಕ್ಕೂ ಅಧಿಕ ಕೈದಿಗಳಿಗೆ ಕೋವಿಡ್ 19 ಪಾಸಿಟಿವ್ ಎಂದು ವರದಿ ಬಂದ ನಂತರ ಮತ್ತೆ 35 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ, ಜಮ್ಮು-ಕಾಶ್ಮೀರದ ಜೈಲುಗಳಲ್ಲಿ 3,234ಕ್ಕಿಂತ ಹೆಚ್ಚು ಕೈದಿಗಳನ್ನು ಬಂಧಿಸಿಡಲು ಸಾಧ್ಯವಿಲ್ಲ. ಆದರೆ ಈಗ 3,700 ಕೈದಿಗಳು ಜೈಲಿನಲ್ಲಿದ್ದಾರೆ.

ಜೈಲುಗಳಲ್ಲಿ ಕೈದಿಗಳ ಸಂಖ್ಯೆ ಹೆಚ್ಚಾಗುತ್ತಿದ್ದ ಪರಿಣಾಮ ಜೈಲುಗಳು ಕೋವಿಡ್ 19 ಎಪಿಕ್ ಸೆಂಟರ್ ಗಳಾಗುತ್ತಿವೆ ಎಂದು ವರದಿ ಹೇಳಿದೆ.

ಕೆಲವು ಜೈಲುಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೈದಿಗಳು ತುಂಬಿಕೊಂಡಿದ್ದಾರೆ. ಇದರಲ್ಲಿ ಅನಂತ್ ನಾಗ್ ಜೈಲು ಕೂಡಾ ಒಂದಾಗಿದೆ. ಬಂಧಿತರಲ್ಲಿ ನೂರಾರು ಮಹಿಳೆಯರು ಹಾಗೂ ಹಿರಿಯ ನಾಗರಿಕರು ಸೇರಿದ್ದಾರೆ ಎಂದು ವರದಿ ತಿಳಿಸಿದೆ.

ಕಾಶ್ಮೀರದ ಜೈಲು ಕೋಣೆಗಳು ಸಮರ್ಪಕವಾಗಿಲ್ಲ ಎಂದು ಸ್ಥಳೀಯ ಜೈಲು ಅಧಿಕಾರಿಗಳು ಒಪ್ಪಿಕೊಂಡಿದ್ದಾರೆ. ಹೊಸ ಕೋವಿಡ್ ಪ್ರಕರಣಗಳಿಂದಾಗಿ ಬಂಧಿತ ಕುಟುಂಬದವರು ಕೈದಿಗಳ ಆರೋಗ್ಯ ಸ್ಥಿತಿ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ ಎಂದು ವರದಿ ತಿಳಿಸಿದೆ.

TRENDING