Friday, October 23, 2020
Home ರಾಜ್ಯ ಇಡುಕ್ಕಿ ಭೂಕುಸಿತ : ಮತ್ತೆ 3 ಮೃತ ದೇಹಗಳು ಪತ್ತೆ, ಸಾವಿಗೀಡಾದವರ ಸಂಖ್ಯೆ 52ಕ್ಕೆ ಏರಿಕೆ

ಇದೀಗ ಬಂದ ಸುದ್ದಿ

ವಿಡಿಯೋ ಕಾಲ್​​ ಮೂಲಕ ಮೊಮ್ಮಗನ ನೋಡಿ ಖುಷಿಪಟ್ಟ...

ಚಿರಂಜೀವಿ ಸರ್ಜಾ ಹಾಗು ಮೇಘನಾ ರಾಜ್ ಕುಟುಂಬದಲ್ಲಿ ಗಂಡು ಮಗುವಿನ ಆಗಮನದಿಂದ ಹಬ್ಬದ ಸಂಭ್ರಮ ಮನೆ ಮಾಡಿದೆ. ಆದರೆ ಚಿರಂಜೀವಿ ಸರ್ಜಾ ಮಾವ ಅರ್ಜುನ್ ಸರ್ಜಾ ಮಾತ್ರ ಸಿನಿಮಾ ಶೂಟಿಂಗ್...

ಟೀಂ ಇಂಡಿಯಾ ಮಾಜಿ ನಾಯಕ ಕಪಿಲ್​​​​​ದೇವ್​​ಗೆ ಹೃದಯಾಘಾತ

ನವದೆಹಲಿ: ಭಾರತಕ್ಕೆ ಚೊಚ್ಚಲ ವಿಶ್ವಕಪ್ ತಂದುಕೊಟ್ಟ ಮಾಜಿ ನಾಯಕ ಕಪಿಲ್ ದೇವ್ ಹೃದಯಾಘಾತಕ್ಕೆ ಒಳಗಾಗಿದ್ದು, ದೆಹಲಿಯ ಫೋರ್ಟೀಸ್ ಎಸ್ಕಾರ್ಟ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಪಿಲ್ ದೇವ್ ಅವರಿಗೆ ಆಂಜಿಯೋಪ್ಲಾಸ್ಟಿ ಚಿಕಿತ್ಸೆ...

ವೈದ್ಯಕೀಯ ಸಿಬ್ಬಂದಿ ನಿರ್ಲಕ್ಷ್ಯ

ಕೇರಳ: ಕೇರಳದ ತ್ರಿಶೂರ್​ ವೈದ್ಯಕೀಯ ಕಾಲೇಜ್​ ಆಸ್ಪತ್ರೆಯಲ್ಲಿ ಆರೋಗ್ಯ ಸಿಬ್ಬಂದಿ ಹಾಗೂ ವೈದ್ಯರ ವಿರುದ್ಧ ಗಂಭೀರ ವೈದ್ಯಕೀಯ ನಿರ್ಲಕ್ಷ್ಯ ಕೇಳಿ ಬಂದಿದೆ. ಕೋವಿಡ್​ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯನ್ನು ಆಸ್ಪತ್ರೆಯಲ್ಲಿನ ಮಂಚಕ್ಕೆ...

ಪಟಾಕಿ ಘಟಕದಲ್ಲಿ ಭೀಕರ ಸ್ಫೋಟ

ಶಿವಕಾಶಿ ಬಳಿಯ ಪಟಾಕಿ ಘಟಕದಲ್ಲಿ ಭೀಕರ ಸ್ಫೋಟಗೊಂಡ ಪರಿಣಾಮ ಐವರು ಸಾವಿಗೀಡಾಗಿದ್ದಾರೆ. ವಿರುಡುನಗರ ಜಿಲ್ಲೆಯ ಶಿವಕಾಶಿ ಬಳಿಯ ಪಟಾಕಿ ಘಟಕದಲ್ಲಿ ಈ ದುರಂತ ವರದಿಯಾಗಿದೆ. ಸಾವನ್ನಪ್ಪಿದವರ ಪೈಕಿ ಮೂವರು ಮಹಿಳೆಯರು...

ಬಂಧನ ಭೀತಿಯಿಂದ ಜಾಮೀನು ಪಡೆದ ಗಿರೀಶ್​ ಗದಿಗೆಪ್ಪಗೌಡ

ಧಾರವಾಡ: ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿ ಅವರಿಗೆ ಆಪ್ತ ಎನ್ನಲಾದ ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಗದಿಗೆಪ್ಪಗೌಡ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. 2 ಲಕ್ಷ ರೂಪಾಯಿ...

ಇಡುಕ್ಕಿ ಭೂಕುಸಿತ : ಮತ್ತೆ 3 ಮೃತ ದೇಹಗಳು ಪತ್ತೆ, ಸಾವಿಗೀಡಾದವರ ಸಂಖ್ಯೆ 52ಕ್ಕೆ ಏರಿಕೆ

ಇಡುಕ್ಕಿಕೇರಳದ ಇಡುಕ್ಕಿ ಜಿಲ್ಲೆಯ ರಾಜಮಲದಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಸಾವಿಗೀಡಾದವರ ಸಂಖ್ಯೆ 52ಕ್ಕೇರಿದೆ. ಮಂಗಳವಾರ ಮತ್ತೆ 3 ಮೃತ ದೇಹಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಇಡುಕ್ಕಿ ಜಿಲ್ಲಾಡಳಿತ, ಇಂದೂ ಕೂಡ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಮಣ್ಣಿನಡಿಯಲ್ಲಿ ಸಾಕಷ್ಟು ವಸ್ತುಗಳು ಪತ್ತೆಯಾಗಿವೆ. ಹೀಗಾಗಿ ಮತ್ತಷ್ಟು ಮೃತದೇಹಗಳು ಪತ್ತೆಯಾಗುವ ಸಾಧ್ಯತೆ ಇದೆ. ಸ್ಥಳೀಯರು ನೀಡಿರುವ ಮಾಹಿತಿ ಅನ್ವಯ ಇಲ್ಲಿ ಇನ್ನೂ 19 ಮಂದಿ ನಾಪತ್ತೆಯಾಗಿದ್ದು, ಅವರ ದೇಹಗಳಿಗಾಗಿ ಕಾರ್ಯಾಚರಣೆ ಮುಂದುವರೆಸಿದ್ದೇವೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡದ ಜತೆಗೆ ರಾಜ್ಯ ಮತ್ತು ಸ್ಥಳೀಯ ಸಂಸ್ಥೆಗಳು ರಕ್ಷಣಾ ಕಾರ್ಯದಲ್ಲಿ ಕೈ ಜೋಡಿಸಿವೆ. ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ರಕ್ಷಣಾ ಕಾರ್ಯಕ್ಕೆ ಅಡಚಣೆಯುಂಟಾಗಿದೆ ಎಂದು ಹೇಳಿದೆ.

ಭೂ ಕುಸಿತ ಸಂಭವಿಸಿದ ಸ್ಥಳದಿಂದ ಸುಮಾರು 4 ಕಿಮೀ ವರೆಗೂ ಮಣ್ಣಿನ ಪ್ರವಾಹ ಸಾಗಿದ್ದು, ಹೀಗಾಗಿ ಕಾರ್ಯಾಚರಣೆ ಸವಾನಿಂದ ಕೂಡಿದೆ. ಇದರ ನಡುವೆ ಮುತಿರಪುಳ ನದಿ ತುಂಬಿ ಹರಿಯುತ್ತಿದ್ದು, ಇದರ ನಡುವೆ ಮಳೆ ಕಾಟ ಕೂಡ ಕಾರ್ಯಚರಣೆ ನಿಧಾನಗತಿಗೆ ಕಾರಣವಾಗಿದೆ. ನದಿ ನೀರಿನಲ್ಲಿ ನಾಪತ್ತೆಯಾಗಿರುವವ ದೇಹಗಳು ಕೊಚ್ಚಿಕೊಂಡು ಹೋಗಿರುವ ಸಾಧ್ಯತೆ ಇದೆ. ಹೀಗಾಗೀ ಕಾರ್ಯಾಚರಣಾ ವ್ಯಾಪ್ತಿಯನ್ನು ವಿಸ್ತರಿಸಲು ಅಧಿಕಾರಿಗಳು ಚಿಂತನೆಯಲ್ಲಿ ತೊಡಗಿದ್ದಾರೆ ಎನ್ನಲಾಗಿದೆ. ಪ್ರಸ್ತುತ 52 ಎನ್ ಡಿಆರ್ ಎಫ್ ಮತ್ತು ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ನಿರತರಾಗಿದ್ದಾರೆ. ಪೊಲೀಸ್, ಅರಣ್ಯ, ಆದಾಯ, ಆರೋಗ್ಯ ಮತ್ತು ಪಂಚಾಯತ್ ಅಧಿಕಾರಿಗಳು ಮತ್ತು ಎನ್‌ಜಿಒ ಕಾರ್ಯಕರ್ತರು ಕಾರ್ಯಾಚರಣೆಯಲ್ಲಿ ಸಾಥ್ ನೀಡುತ್ತಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

TRENDING