Saturday, October 24, 2020
Home ಜಿಲ್ಲೆ ವಿದ್ಯುತ್ ತಂತಿ ತುಳಿದು ಬೈಕ್ ಸವಾರ ಸಾವು

ಇದೀಗ ಬಂದ ಸುದ್ದಿ

ದೇಶದಲ್ಲಿ10 ಕೋಟಿ ಗಡಿ ದಾಟಿದ ಕೊರೊನಾ ...

 ನವದೆಹಲಿ: ದೇಶದಲ್ಲಿ ಶನಿವಾರದ ವೇಳೆಗೆ 10 ಕೋಟಿಗೂ ಹೆಚ್ಚು ಕೊವಿಡ್ -19 ಪರೀಕ್ಷೆಗಳನ್ನು ನಡೆಸುವ ಮೂಲಕ ಹೊಸ ಎತ್ತರಕ್ಕೇರಲಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕೇಂದ್ರೀಕೃತ...

ಕೇಂದ್ರದ ‘ಬಜೆಟ್’ ಕುರಿತು ಇಲ್ಲಿದೆ ಒಂದಷ್ಟು ಮಾಹಿತಿ

ಕೇಂದ್ರ ಬಜೆಟ್‌ ಕುರಿತು ಕುತೂಹಲಕಾರಿ ಮಾಹಿತಿ ಇಲ್ಲಿದೆ. ಹಾಲಿ ಹಣಕಾಸು ಸಚಿವರಾಗಿರುವ ನಿರ್ಮಲಾ ಸೀತಾರಾಮನ್ ಇಂದಿರಾಗಾಂಧಿಯವರ ಬಳಿಕ ಬಜೆಟ್ ಮಂಡನೆ ಮಾಡಿದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಡ್ರಗ್ಸ್ ಪ್ರಕರಣ : ರಾಗಿಣಿ ಆಪ್ತ ಗಿರೀಶ್...

ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿ ಅವರಿಗೆ ಆಪ್ತ ಎನ್ನಲಾದ ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಗದಿಗೆಪ್ಪಗೌಡ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. 2 ಲಕ್ಷ ರೂಪಾಯಿ...

ಕೊರೊನಾ: ಮುಂದಿನ ಮೂರು ತಿಂಗಳೇ ನಿರ್ಣಾಯಕ –...

ನವದೆಹಲಿ : ಕೊರೊನಾ ಪರಿಸ್ಥಿತಿ ನಿರ್ಣಯಿಸಲು ಮುಂದಿನ ಮೂರು ತಿಂಗಳು ದೇಶದಲ್ಲಿ ನಿರ್ಣಾಯಕವಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದ್ದಾರೆ. ದೇಶದಲ್ಲಿ ಸಾಲು ಸಾಲು...

ಕೊರೊನಾ : ಮಹಾಮಾರಿಯಿಂದ ಚೇತರಿಕೆಯಲ್ಲೂ...

ನವದೆಹಲಿ: ಈ ಹಿಂದೆ ಮಾರಕ ಕೊರೋನಾ ವೈರಸ್ ಸೋಂಕಿನ ಹೊಡೆತಕ್ಕೆ ಒಳಗಾಗಿ ಗರಿಷ್ಠ ಸೋಂಕಿತರನ್ನು ಹೊಂದಿ ಕುಖ್ಯಾತಿ ಪಡೆದಿದ್ದ 10 ರಾಜ್ಯಗಳಲ್ಲಿ ಇದೀಗ ದಾಖಲೆ ಪ್ರಮಾಣದ ಚೇತರಿಕೆ ಕಾಣುತ್ತಿದೆ.

ವಿದ್ಯುತ್ ತಂತಿ ತುಳಿದು ಬೈಕ್ ಸವಾರ ಸಾವು

ರಾಜ್ಯದಲ್ಲಿ ಮಳೆ ಅವಾಂತರ ಸರಣಿ ಮುಂದುವರೆದಿದ್ದು, ವಿದ್ಯುತ್ ತಂತಿ ತುಳಿದು ಬೈಕ್ ಸವಾರ ಸಜೀವ ದಹನವಾದ ಧಾರುಣ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಒಂದೆಡೆ ಭೂಕುಸಿತ, ಪ್ರವಾಹದಿಂದಾಗಿ ಜನ ಸಂಕಷ್ಟಕ್ಕೀಡಾಗಿದ್ದರೆ ಮತ್ತೊಂದೆಡೆ ಮಳೆ ಸಂಬಂಧಿತ ದುರಂತಗಳ ಸರಣಿ ಕೂಡ ಮುಂದುವರೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪಡ್ಪಿನಂಗಡಿ ಬಳಿ ರಸ್ತೆ ಮೇಲೆ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಬೈಕ್ ಸವಾರ ಸ್ಥಳದಲ್ಲೇ ಸಜೀವ ದಹನವಾಗಿರುವ ಘಟನೆ ನಡೆದಿದೆ.

ಬಲ್ಪ ಗ್ರಾಮದ ನೆಂಟರ ಮನೆಯಿಂದ ಬೆಳ್ಳಂಬೆಳಿಗ್ಗೆ ಬೈಕ್ ನಲ್ಲಿ ಹೊರಟಿದ್ದ ಸುಳ್ಯ ತಾಲೂಕಿನ ಅಜ್ಜಾವರ ನಿವಾಸಿ, ಮುರಿದು ಬಿದ್ದಿದ್ದ ವಿದ್ಯುತ್ ತಂತಿ ತುಳಿದಿದ್ದಾನೆ. ಈ ವೇಳೆ ವಿದ್ಯುತ್ ಪ್ರವಹಿಸಿದ್ದು, ಬೈಕ್ ಸಮೇತ ಸವಾರ ಕೆಳಗೆ ಬಿದ್ದಿದ್ದಾನೆ. ಈ ವೇಳೆ ಬೈಕ್ ಟ್ಯಾಂಕ್ ನಲ್ಲಿದ್ದ ಪೆಟ್ರೋಲ್ ಲೀಕ್ ಆಗಿದ್ದು, ಬೆಂಕಿಯ ಕೆನ್ನಾಲಿಗೆ ಇಡೀ ಬೈಕ್ ಗೆ ಆವರಿಸಿದೆ.

ದಿ ನ್ಯೂಸ್ ೨೪ ಕನ್ನಡ

TRENDING