Tuesday, October 27, 2020
Home ಜಿಲ್ಲೆ ಚಿಕ್ಕಮಗಳೂರು ಚಿಕ್ಕಮಗಳೂರು | ಮಳೆ ಪ್ರವಾಹದಿಂದ ಹಾನಿಯಾದ ಪ್ರದೇಶಗಳಿಗೆ ಭೇಟಿ ನೀಡಿದ ಸಚಿವ ಸಿ.ಟಿ.ರವಿ

ಇದೀಗ ಬಂದ ಸುದ್ದಿ

6,500 ಕೋಟಿ ಚಕ್ರಬಡ್ಡಿ ಮನ್ನಾ ಘೋಷಿಸಿದ ಕೇಂದ್ರ...

ಆದಾಯದ ಕೊರತೆ ಎದುರಿಸುತ್ತಿರುವ ಜನರಿಗೆ ಕೇಂದ್ರ ಸರ್ಕಾರ ಚಿಕ್ಕ ರಿಲೀಫ್ ನೀಡಿದ್ದು ದೀಪಾವಳಿ ಕೊಡುಗೆ ಎಂಬಂತೆ ಚಕ್ರಬಡ್ಡಿ ಮನ್ನಾ ಆದೇಶ ಹೊರಡಿಸಿದೆ. ಒಟ್ಟು 6,500 ಕೋಟಿ ರೂಪಾಯಿ ಮೌಲ್ಯದ ಚಕ್ರಬಡ್ಡಿ...

SBI ಬ್ಯಾಂಕ್‌ ಗ್ರಾಹಕರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

 ನವದೆಹಲಿ : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ ಬಿಐ) ಎಟಿಎಂಗಳಿಂದ ನಗದು ಹಿಂಪಡೆಯುವದಕ್ಕೆ ಸಂಬಂಧಿಸಿದ ತನ್ನ ನಿಯಮವನ್ನು ಈಗಾಗಲೇ ಬದಲಿಸಿದೆ. ಸೆಪ್ಟೆಂಬರ್ 18 ರಿಂದ ಜಾರಿಗೆ ಬಂದ ಎಸ್...

ಎಸ್.ಬಂಗಾರಪ್ಪ ಸ್ಮಾರಕ ನಿರ್ಮಾಣಕ್ಕೆ ಒಂದು ಕೋಟಿ ರೂ,...

ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ ಸ್ಮಾರಕ ನಿರ್ಮಾಣಕ್ಕೆ ಒಂದು ಕೋಟಿ ರೂಪಾಯಿ ಬಿಡುಗಡೆ ಮಾಡಲು ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು.

ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್’ಗೂ ಕೊರೋನಾ...

ಮುಂಬೈ: ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರಿಗೆ ಕೊರೋನಾ ವೈರಸ್ ಸೋಂಕು ತಗುಲಿದೆ ಎಂದು ಸೋಮವಾರ ತಿಳಿದುಬಂದಿದೆ. ಈ ಕುರಿತು ಮಹಾರಾಷ್ಟ್ರ ರಾಜ್ಯ ಉಪ...

ಯಾದಗಿರಿ : ಪ್ರವಾಹದಿಂದ ಸಂಕಷ್ಟಕ್ಕೀಡಾದ ಸಾವಿರ...

ಯಾದಗಿರಿ : ಪ್ರಚಾರದ ಹಂಗಿಲ್ಲದೆ ಕಾಯಕ ಯೋಗಿಗಳಂತೆ , ಎಲೆಮರೆ ಕಾಯಿಯಂತೆ ನಿಸ್ವಾರ್ಥ ಸಮಾಜ ಸೇವೆ ಮಾಡುತ್ತಿರುವವರು ಬೆಂಗಳೂರಿನ  ಪ್ರೊಫೆಸರ್. ಎಂ.ಆರ್ .ದೊರೆಸ್ವಾಮಿಯವರು. ಬೆಂಗಳೂರಿನ ಪಿಇಎಸ್...

ಚಿಕ್ಕಮಗಳೂರು | ಮಳೆ ಪ್ರವಾಹದಿಂದ ಹಾನಿಯಾದ ಪ್ರದೇಶಗಳಿಗೆ ಭೇಟಿ ನೀಡಿದ ಸಚಿವ ಸಿ.ಟಿ.ರವಿ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಪ್ರವಾಹದಿಂದ ಹಾನಿಗೊಳಗಾದ ಪ್ರದೇಶಗಳಿಗೆ ಉಸ್ತುವಾರಿ ಸಚಿವ ಸಿ ಟಿ ರವಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕೊಪ್ಪ ತಾಲೂಕಿನ ಜಲದುರ್ಗ ಹಾಗೂ ಶುಂಠಿಗದ್ದೆ ಗ್ರಾಮಕ್ಕೆ ಭೇಟಿ ನೀಡಿ ಸಚಿವರು ಪರಿಶೀಲನೆ ನಡೆಸಿದರು.

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂ ಕುಸಿತವಾಗಿದ್ದ ಪ್ರದೇಶ, ಶುಂಠಿಗದ್ದೆಯ ಗುಡ್ಡ ಕುಸಿತ ಪ್ರದೇಶ, ಅಂಡುವಾನೆ ಗ್ರಾಮದಲ್ಲಿ ಭದ್ರಾ ಹಿನ್ನೀರಿನಲ್ಲಿ ಕಾಲು ಜಾರಿ ಬಿದ್ದು ಸಾವನಪ್ಪಿದ್ದ ವ್ಯಕ್ತಿ ಮನೆಗೂ ಭೇಟಿ ನೀಡಿದರು.

ಕಾಲು ಜಾರಿ ಬಿದ್ದು ಸಾವನಪ್ಪಿದ್ದ ಶಂಕರ್ ಕುಟುಂಬಸ್ಥರಿಗೆ ಸಚಿವರು ಸಾಂತ್ವಾನ ಹೇಳಿ, ಶಂಕರ್ ಪತ್ನಿ ಮಮತಗೆ ಐದು ಲಕ್ಷದ ಪರಿಹಾರದ ಚೆಕ್ ವಿತರಣೆ ಮಾಡಿದರು.

TRENDING