Friday, October 23, 2020
Home ಅಂತರ್ ರಾಷ್ಟ್ರೀಯ ನೇಪಾಳದಲ್ಲಿ ಮತ್ತೊಂದು ರಾಮಮಂದಿರ ಕಟ್ಟಲು ಮುಂದಾದ ಪ್ರಧಾನಿ ಓಲಿ

ಇದೀಗ ಬಂದ ಸುದ್ದಿ

ವೈದ್ಯಕೀಯ ಸಿಬ್ಬಂದಿ ನಿರ್ಲಕ್ಷ್ಯ

ಕೇರಳ: ಕೇರಳದ ತ್ರಿಶೂರ್​ ವೈದ್ಯಕೀಯ ಕಾಲೇಜ್​ ಆಸ್ಪತ್ರೆಯಲ್ಲಿ ಆರೋಗ್ಯ ಸಿಬ್ಬಂದಿ ಹಾಗೂ ವೈದ್ಯರ ವಿರುದ್ಧ ಗಂಭೀರ ವೈದ್ಯಕೀಯ ನಿರ್ಲಕ್ಷ್ಯ ಕೇಳಿ ಬಂದಿದೆ. ಕೋವಿಡ್​ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯನ್ನು ಆಸ್ಪತ್ರೆಯಲ್ಲಿನ ಮಂಚಕ್ಕೆ...

ಪಟಾಕಿ ಘಟಕದಲ್ಲಿ ಭೀಕರ ಸ್ಫೋಟ

ಶಿವಕಾಶಿ ಬಳಿಯ ಪಟಾಕಿ ಘಟಕದಲ್ಲಿ ಭೀಕರ ಸ್ಫೋಟಗೊಂಡ ಪರಿಣಾಮ ಐವರು ಸಾವಿಗೀಡಾಗಿದ್ದಾರೆ. ವಿರುಡುನಗರ ಜಿಲ್ಲೆಯ ಶಿವಕಾಶಿ ಬಳಿಯ ಪಟಾಕಿ ಘಟಕದಲ್ಲಿ ಈ ದುರಂತ ವರದಿಯಾಗಿದೆ. ಸಾವನ್ನಪ್ಪಿದವರ ಪೈಕಿ ಮೂವರು ಮಹಿಳೆಯರು...

ಬಂಧನ ಭೀತಿಯಿಂದ ಜಾಮೀನು ಪಡೆದ ಗಿರೀಶ್​ ಗದಿಗೆಪ್ಪಗೌಡ

ಧಾರವಾಡ: ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿ ಅವರಿಗೆ ಆಪ್ತ ಎನ್ನಲಾದ ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಗದಿಗೆಪ್ಪಗೌಡ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. 2 ಲಕ್ಷ ರೂಪಾಯಿ...

ಕಿತ್ತೂರು ಉತ್ಸವ ಒಂದೇ ದಿನಕ್ಕೆ ಸೀಮಿತ

ಬೆಳಗಾವಿ: ಈ ಬಾರಿ ಕೊರೊನಾ ಹಾವಳಿ ಹಿನ್ನೆಲೆಯಲ್ಲಿ ಕಿತ್ತೂರು ಸಾಂಸ್ಕೃತಿಕ ಉತ್ಸವವನ್ನು ಸರಳವಾಗಿ ಆಚರಣೆ ಮಾಡಲಾಗುತ್ತಿದೆ. ಕಿತ್ತೂರು ಸಂಸ್ಥಾನದ ಉಳಿವಿಗಾಗಿ ವೀರರಾಣಿ ಚೆನ್ನಮ್ಮ 1824ರಲ್ಲಿ ತನ್ನ ಸೈನ್ಯದೊಂದಿಗೆ ಬ್ರಿಟಿಷರೊಂದಿಗೆ ಸೆಣಸಾಡಿ,...

ವಿಜಯ ದಶಮಿಯಂದು ಸುತ್ತೂರು ಮಠಕ್ಕೆ ಸಾರ್ವಜನಿಕರಿಗಿಲ್ಲ ಪ್ರವೇಶ

ಮೈಸೂರು: ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠದಲ್ಲಿ ಪ್ರತಿ ವರ್ಷ ಆಯುಧ ಪೂಜೆ ಮತ್ತು ವಿಜಯ ದಶಮಿಯಂದು ವಿಶೇಷ ಪೂಜೆ ಹಾಗೂ ಬನ್ನಿ ಪೂಜೆಯನ್ನು ನೆರವೇರಿಸಲಾಗುತ್ತಿತ್ತು. ಆದರೆ ಈ...

ನೇಪಾಳದಲ್ಲಿ ಮತ್ತೊಂದು ರಾಮಮಂದಿರ ಕಟ್ಟಲು ಮುಂದಾದ ಪ್ರಧಾನಿ ಓಲಿ

ರಾಮ ಹುಟ್ಟಿದ್ದು ದಕ್ಷಿಣ ನೇಪಾಳದ ಅಯೋಧ್ಯೆಪುರಿಯಲ್ಲಿ ಎಂದಿದ್ದ ಓಲಿ ಚಿತ್ವಾನ್ ಜಿಲ್ಲೆಯ ಮಾದಿ ಪಟ್ಟಣಕ್ಕೆ ಅಯೋಧ್ಯಾಪುರಿ ಎಂದು ಮರುನಾಮಕರಣ ಮಾಡುವಂತೆ ಸೂಚಿಸಿದ್ದಾರೆ.

ಕಠ್ಮಂಡ್, ಅಗಸ್ಟ್ 11: ಇತ್ತೀಚೆಗಷ್ಟೆ ಅದ್ದೂರಿಯಾಗಿ ನಡೆದ ಅಯೋಧ್ಯೆಯಲ್ಲಿನ ರಾಮಮಂದಿರ ಶಿಲಾನ್ಯಾಸ ಕಾರ್ಯಕ್ರಮದಿಂದ ಕರುಬಿದ ನೇಪಾಳ ಪ್ರಧಾನಿ ಕೆ.ಪಿ.ಶರ್ಮಾ ಒಲಿ ಮತ್ತೊಮ್ಮೆ ವಿವಾದದ ಕೇಂದ್ರವಾಗಿದ್ದಾರೆ. ಈ ಮೊದಲು ಹಿಂದೂಗಳ ಆರಾಧ್ಯ ‌ದೈವ ಭಗವಾನ್ ಶ್ರೀ ರಾಮನನ್ನು ನೇಪಾಳಿ ಎನ್ನುವ ವಿವಾದಾತ್ಮಕ ಹೇಳಿಕೆ ನೀಡಿ ಭಾರತೀಯರ ಕೆಂಗಣ್ಣಿಗೆ ಗುರಿಯಾಗಿದ್ದ ನೇಪಾಳ ಪ್ರಧಾನಿ ಇದೀಗ ನೇಪಾಳದಲ್ಲಿ ಮತ್ತೊಂದು
ರಾಮ ಜನ್ಮ ಭೂಮಿ ನಿರ್ಮಿಸಲು ಮುಂದಾಗಿದ್ದಾರೆ.
ರಾಮ ಹುಟ್ಟಿದ್ದು ದಕ್ಷಿಣ ನೇಪಾಳದ ಅಯೋಧ್ಯೆಪುರಿಯಲ್ಲಿ ಎಂದಿದ್ದ ಓಲಿ ಚಿತ್ವಾನ್ ಜಿಲ್ಲೆಯ ಮಾದಿ ಪಟ್ಟಣಕ್ಕೆ ಅಯೋಧ್ಯಾಪುರಿ ಎಂದು ಮರುನಾಮಕರಣ ಮಾಡುವಂತೆ ಸೂಚಿಸಿದ್ದಾರೆ.

ಚಿತ್ವಾನ್ ಜಿಲ್ಲೆಯ ಮಾದಿ ಪಟ್ಟಣದ ಮೇಯರ್ ಜೊತೆ ಸುದೀರ್ಘ 2 ಗಂಟೆ ಸಭೆ ನಡೆಸಿರುವ ನೇಪಾಳ ಪ್ರಧಾನಿ ಅಯೋಧ್ಯಾಪುರಿಯನ್ನು ರಾಮಜನ್ಮ ಭೂಮಿ ಎಂದು ವ್ಯಾಪಕವಾಗಿ ಪ್ರಚಾರ ಮಾಡುವಂತೆ ಆದೇಶಿಸಿದ್ದಾರೆ. ಅಷ್ಟೇ ಅಲ್ಲ ಆ ಪ್ರದೇಶದಲ್ಲಿ ತಾತ್ಕಾಲಿಕವಾಗಿ ಮಂದಿರ ನಿರ್ಮಿಸಿ,
ಅಲ್ಲಿ ರಾಮನ ಬೃಹತ್ ವಿಗ್ರಹ ನಿರ್ಮಿಸಬೇಕು.‌ ಮುಂದಿನ ದಿನಗಳಲ್ಲಿ ನೀಲಿ ನಕ್ಷೆಯನ್ನು ಸಹ ಸಿದ್ಧ ಪಡಿಸುವಂತೆ ಮೇಯರ್‌ಗೆ ಆದೇಶ ನೀಡಿದ್ದಾರೆ.
ಚೀನಾದ ತಾಳಕ್ಕೆ ತಕ್ಕಂತೆ ಕುಣಿಯುತ್ತಿರುವ ನೇಪಾಳ ಪ್ರಧಾನಿ ಓಲಿಯ ಈ ನಿರ್ಧಾರಕ್ಕೆ ಅವರದೇ ಪಕ್ಷದ ಮುಖಂಡರು ಸಹ ವಿರೋಧ ವ್ಯಕ್ತಪಡಿಸಿದ್ದಾರೆ.

TRENDING