Monday, October 19, 2020
Home ಅಂತರ್ ರಾಷ್ಟ್ರೀಯ 102 ದಿನಗಳ ನಂತರ ನ್ಯೂಜಿಲೆಂಡ್ ಗೂ ವಕ್ಕರಿಸಿದ ಕೊರೋನಾ!: ಒಂದೇ ಕುಟುಂಬದ ನಾಲ್ವರಿಗೆ ಸೋಂಕು

ಇದೀಗ ಬಂದ ಸುದ್ದಿ

ಎಂಟು ಬಿಜೆಪಿ ಸದಸ್ಯರ ಬೆಂಬಲ ಜಿ.ಪಂ.ಅಧ್ಯಕ್ಷ ಪಟ್ಟಕ್ಕೆ...

ನಿರೀಕ್ಷೆಯಂತೆ ಕಾಂಗ್ರೆಸ್ ರಾಜಶೇಖರ ಹಿಟ್ನಾಳ ಅವುರು ಬಿಜೆಪಿ ಸದಸ್ಯರ ಬೆಂಬಲದೊಂದಿಗೆ  ಕೊಪ್ಪಳ ಜಿಲ್ಲಾ ಪಂಚಾಯತ ನೂತನ ಅಧ್ಯಕ್ಷರಾಗಿ ಚುನಾಯಿತಗೊಳ್ಳುವ ಮೂಲಕ ರಾಜಕೀಯವಾಗಿ ಬಿಜೆಪಿಗೆ ಭಾರಿ ಹೊಡೆತವನ್ನು ಕೊಟ್ಟಿದ್ದಾರೆ.

ಎಸ್.ಟಿ ಮೀಸಲಾತಿ ಶೇ.7.5 ಹೆಚ್ಚಿಸಲು ಬಿಜೆಪಿ...

ಶಿರಾ : ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಡಳಿತದಲ್ಲಿದ್ದರೂ ಎಸ್.ಟಿ. ಮೀಸಲಾತಿಯನ್ನು ಶೇ 7.5 ಕ್ಕೆ ಹೆಚ್ಚಿಸಲು ವಿಫಲವಾಗಿದೆ ಎಂದು ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು.

ಪತ್ರಕರ್ತರೇನು ಕೊರೊನಾ ಯೋಧರಲ್ವಾ..? ಅವರದೇನು ಬದುಕುಗಳಲ್ವಾ..? ಅವರ...

ಬೆಂಗಳೂರು:ಕೊರೊನಾತಂಕ ಹಾಗೂ ಅದರ ಸಾವುಗಳ ಬಗ್ಗೆ ನಿರಂತರ ಸುದ್ದಿ ಮಾಡೋ ಸುದ್ದಿಮಿತ್ರರಿಗೆ ಸಂಬಂಧಿಸಿದ ಸುದ್ದಿ ಇದು.ಅವರ ಆರೋಗ್ಯದ ಬಗ್ಗೆ ಸೃಷ್ಟಿಯಾಗಿರುವ ನೂರಾರು ಪ್ರಶ್ನೆಗಳಿಗೆ ಉತ್ತರವನ್ನು ಕಂಡುಕೊಳ್ಳಬೇಕಾಗಿರುವ ಸನ್ನಿವೇಶವಿದು.ಕೊರೊನಾ ಸುದ್ದಿಗಾಗಿ ಅವರ...

ಮುರಳೀಧರನ್ ಬಯೋಪಿಕ್’ಗೆ ಗುಡ್ ಬೈ ಹೇಳಿದ ‘ವಿಜಯ್...

ತಮಿಳುನಾಡು : ಬಿಗ್ ನ್ಯೂಸ್ ಎನ್ನುವಂತೆ ವಿಜಯ್ ಸೇತುಪತಿ ಅವರು ಮುತ್ತಯ್ಯ ಮುರಳೀಧರನ್ ಬಯೋಪಿಕ್ 800 ನಿಂದ ಹಿಂದೆ ಸರಿಯುತ್ತಿರುವುದಾಗಿ ಖಚಿತಪಡಿಸಿದ್ದು, ಇದೀಗ ಹಲವು ದಿನಗಳಿಂದ ವಿವಾದದಲ್ಲಿರುವ ಮುರಳಿಧರನ್ ಬಯೋಪಿಕ್...

ಕಲಬುರಗಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ

ಕಲಬುರಗಿ: ಜಿಲ್ಲೆಯಲ್ಲಿ ಮತ್ತೆ ಮಳೆಯ ಆರ್ಭಟ ಶುರುವಾಗಿದೆ. ಕಳೆದ ಎರಡು ದಿನಗಳಿಂದ ಬಿಡುವು ನೀಡಿದ ಮಳೆ ಮತ್ತೆ ಇಂದಿನಿಂದ ಸುರಿಯಲಾರಂಭಿಸಿದೆ. ಕಲಬುರಗಿ ಜಿಲ್ಲೆಯ ಜನತೆ ಭೀಮಾ...

102 ದಿನಗಳ ನಂತರ ನ್ಯೂಜಿಲೆಂಡ್ ಗೂ ವಕ್ಕರಿಸಿದ ಕೊರೋನಾ!: ಒಂದೇ ಕುಟುಂಬದ ನಾಲ್ವರಿಗೆ ಸೋಂಕು

ಅಕ್ಲಂಡ್102 ದಿನಗಳ ನಂತರ ನ್ಯೂಜಿಲೆಂಡ್ ನಲ್ಲೂ ಮೊದಲ ಬಾರಿಗೆ ಕೊರೋನಾ ವೈರಸ್ ಸೋಂಕು ಕಾಣಿಸಿಕೊಂಡಿದ್ದು,
ಪ್ರಧಾನಿ ಜಸಿಂಡಾ ಅರ್ಡೆರ್ನ್, ಮನೆಯಲ್ಲಿಯೇ ಉಳಿಯುವ ಲಾಕ್ ಡೌನ್ ಆದೇಶ ಮಾಡಿದ್ದಾರೆ.

ಅಕ್ಲಂಡ್ ನಲ್ಲಿ ಒಂದೇ ಕುಟುಂಬದಲ್ಲಿ ನಾಲ್ವರಿಗೆ ಕೊರೋನಾ ಸೋಂಕು ತಗುಲಿದೆ. ಆದರೆ, ಇದು ಏಲ್ಲಿಂದ ಬಂದಿತು ಎಂಬುದರ ಬಗ್ಗೆ ಗೊತ್ತಾಗಿಲ್ಲ ಎಂದು ಜಸಿಂಡಾ ಅರ್ಡೆರ್ನ್ ತಿಳಿಸಿದ್ದಾರೆ.

102 ದಿನಗಳ ನಂತರ ಮೊದಲ ಕೊವೀಡ್-19 ಪ್ರಕರಣ ಕಂಡುಬಂದಿದ್ದು, ಐಸೋಲೇಷನ್, ಕ್ವಾರಂಟೈನ್ ಸೌಕರ್ಯಗಳ ನಿರ್ವಹಣೆ
ಮಾಡಲಾಗಿದೆ. ಪರಿಸ್ಥಿತಿಯನ್ನು ತೀವ್ರಗತಿಯಲ್ಲಿ ತಡೆಯಲು ನಾವೆಲ್ಲರೂ ಕಾರ್ಯೋನ್ಮುಖರಾಗಿದ್ದೇವೆ. ಅದಕ್ಕಾಗಿ ಯೋಜನೆಯೊಂದಿಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

TRENDING