Wednesday, October 28, 2020
Home ಸುದ್ದಿ ಜಾಲ ಮುಂದಿನ ಎರಡು ದಿನ ಕರಾವಳಿ-ಮಲೆನಾಡು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ; ಹವಾಮಾನ ಇಲಾಖೆ ಎಚ್ಚರಿಕೆ

ಇದೀಗ ಬಂದ ಸುದ್ದಿ

ಬ್ಯಾಂಕಿಂಗ್ ನೇಮಕಾತಿ ಪರೀಕ್ಷೆಯಲ್ಲಿ ಕನ್ನಡಕ್ಕೆ ಸಿಗದ ಆದ್ಯತೆ

ಬ್ಯಾಂಕಿಂಗ್ ನೇಮಕಾತಿಗೆ ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ(IBPS) ಪರೀಕ್ಷೆ ನಡೆಸಲಿದ್ದು ಈ ಸಲವೂ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ಸಿಕ್ಕಿಲ್ಲ. ಬ್ಯಾಂಕ್ ಸಿಬ್ಬಂದಿ ಆಯ್ಕೆಗೆ ನಡೆಸುವ...

ಕನ್ನಡ ಚಿತ್ರರಂಗದಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ‘ಪೊಗರು’...

 ಧ್ರುವ ಸರ್ಜಾ ನಟನೆಯ ಪೊಗರು ಸಿನಿಮಾ ಸೌತ್ ಇಂಡಸ್ಟ್ರಿಯಲ್ಲಿ ಭಾರಿ ಕುತೂಹಲ ಮೂಡಿಸಿದೆ. ಕನ್ನಡ ಮತ್ತು ತೆಲುಗಿನಲ್ಲಿ ಬಿಡುಗಡೆಯಾಗಲಿರುವ ಈ ಚಿತ್ರ ಹಾಡು ಹಾಗೂ ಡೈಲಾಗ್ ಟ್ರೈಲರ್ ಮೂಲಕ ಸಖತ್...

ಮೈದುಂಬಿ ಹರಿಯುತ್ತಿದೆ ದೂಧ್ ಸಾಗರ ಜಲಪಾತ !

ಪಣಜಿ: ಕಳೆದ ಕೆಲ ದಿನಗಳ ಹಿಂದೆ ಗೋವಾದ ಪ್ರಸಿದ್ಧ ದೂಧ್ ಸಾಗರ ಜಲಪಾತ ಪ್ರವಾಸೋದ್ಯಮ ಆರಂಭಗೊಂಡಿದ್ದರೂ ನಿರೀಕ್ಷಿತ ಸಂಖ್ಯೆಯಲ್ಲಿ ಪ್ರವಾಸಿಗರು ಜಲಪಾತ ವೀಕ್ಷಣೆಗೆ ಆಗಮಿಸದಿರುವುದು ಕಂಡುಬರುತ್ತಿದೆ. ದೂಧ್...

RR ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ...

ಬೆಂಗಳೂರು: ಆರ್.ಆರ್. ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರವಾಗಿ ನಟಿ ಖುಷ್ಬೂ ಪ್ರಚಾರ ನಡೆಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿಗೆ ಆಗಮಿಸಲಿರುವ ಅವರು, ಆರ್.ಆರ್. ನಗರ...

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 43893 ...

 ನವದೆಹಲಿ :  ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳಿಗಿಂತ ಗುಣಮುಖ ಪ್ರಕರಣಗಳ ಸಂಖ್ಯೆಯಲ್ಲೇ ಏರಿಕೆ ಕಂಡು ಬಂದಿದೆ. ದೇಶದಲ್ಲಿ ಒಂದೇ ದಿನ 43893 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ...

ಮುಂದಿನ ಎರಡು ದಿನ ಕರಾವಳಿ-ಮಲೆನಾಡು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ; ಹವಾಮಾನ ಇಲಾಖೆ ಎಚ್ಚರಿಕೆ

ಮುಂದಿನ ಎರಡು ದಿನಗಳ ಕಾಲ ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ಪರವೀಕ್ಷಣಾ ಕೇಂದ್ರ ಮುನ್ನೆಚ್ಚರಿಕೆ ನೀಡಿದೆ.

ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಈಗಾಗಲೇ ಸಾಕಷ್ಟು ಮಳೆಯಾಗುತ್ತಿದ್ದು, ಎಲ್ಲಾ ನದಿಗಳು ತುಂಬಿ ಹರಿಯುತ್ತಿದೆ. ಅಣೆಕಟ್ಟೆಗಳಲ್ಲಿ ನೀರಿನ ಪ್ರಮಾಣ ಭರ್ತಿಯಾಗಿವೆ. ಮಲೆನಾಡಿನ ಜೀವ ನದಿಗಳಾದ ತುಂಗಾ ಮತ್ತು ಭದ್ರಾ ತುಂಬಿ ಹರಿಯುತ್ತಿದ್ದು, ಹರಿಹರ, ಹಾವೇರಿ ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಈಗಾಗಲೇ ಪ್ರವಾಹದ ಪರಿಸ್ಥಿತಿ ಉಂಟಾಗಿದೆ. ಇನ್ನೂ ಚಿಕ್ಕಮಗಳೂರಿನಲ್ಲಿ ಅನೇಕ ಕಡೆಗಳಲ್ಲಿ ವಿಪರೀತ ಮಳೆಗೆ ಸೇತುವೆಗಳೇ ಕೊಚ್ಚಿ ಹೋಗಿದ್ದು, ಜನ ಸಂಪರ್ಕಕ್ಕೆ ಅಡಚಣೆ ಉಂಟಾಗಿದೆ. ನೂರಾರು ಮನೆಗಳು ಹಾನಿಗೊಳಗಾಗಿವೆ. ಈ ನಡುವೆ ಆಗಸ್ಟ್‌ 11 ರಿಂದ 13ರ ವರೆಗೆ ಈ ಭಾಗದಲ್ಲಿ ಮತ್ತಷ್ಟು ವಿಪರೀತ ಮಳೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ಪರಿವೀಕ್ಷಣಾ ಕೇಂದ್ರ ಎಚ್ಚರಿಕೆ ನೀಡಿದೆ.  

ಈ ಕುರಿತು ಟ್ವೀಟ್ ಮಾಡಿರುವ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ಪರಿವೀಕ್ಷಣಾ ಕೇಂದ್ರ, “ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಹಲವು ಭಾಗಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಮಧ್ಯಮ ಪ್ರಮಾಣದಿಂದ ವ್ಯಾಪಕ ಪ್ರಮಾಣದ ವರೆಗೆ ಮಳೆಯಾಗುವ ಸಾಧ್ಯತೆ ಇದೆ. ಮಳೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ ಕಂಡುಬರಲಿದೆ” ಎಂದು ತಿಳಿಸಿದೆ.

TRENDING