Wednesday, October 21, 2020
Home ಸುದ್ದಿ ಜಾಲ ಶಾಲೆ ಪುನಾರಂಭದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳು, ಪೋಷಕರಿಗೆ ಬಹುಮುಖ್ಯ ಮಾಹಿತಿ

ಇದೀಗ ಬಂದ ಸುದ್ದಿ

ಮತ್ತೆ ನಮ್ಮ ಸರ್ಕಾರ ಬಂದು, ಸಿಎಂ...

 ಬಾಗಲಕೋಟೆ: 'ಮತ್ತೆ ನಮ್ಮ ಸರ್ಕಾರ ಬಂದು, ನಾನು ಸಿಎಂ ಆದರೆ ನಿಮಗೆ 10 ಕೆ.ಜಿ ಅಕ್ಕಿ ಕೊಡುವೆ' ಎಂದು ವಿಧಾನಸಭೆ ವಿರೋಧ‍ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ಬಾದಾಮಿ...

ರಾಷ್ಟ್ರಪತಿ ಕೈಗೆ ಅಧಿಕಾರ ನೀಡಲು ಸಂವಿಧಾನ ತಿದ್ದುಪಡಿಗೆ...

ಕೊಲಂಬೊ: ರಾಷ್ಟ್ರಪತಿಯವರ ಕೈಗೆ ಸಮಗ್ರ ಆಡಳಿತ ಸೂತ್ರ ನೀಡಲು ಅಗತ್ಯ ಸಂವಿಧಾನ ತಿದ್ದುಪಡಿ ಮಾಡಬೇಕಾದರೆ ಮೊದಲು ಜನಮತ ಸಂಗ್ರಹ ನಡೆಸಬೇಕಾದ್ದು ಅವಶ್ಯ. ಪ್ರಜೆಗಳೇ ಪ್ರಭುಗಳಾಗಿರುವ ಕಾರಣ ಇದು ಅತೀ ಅಗತ್ಯ ಎಂದು...

ದೇಶವನ್ನುದ್ದೇಶಿಸಿ ಮೋದಿ ಆಡಿದ ಐದು ಪ್ರಮುಖ ಅಂಶ

ಕೊರೋನಾ ಸಂಕಷ್ಟ ಸಮಯ ಆರಂಭವಾದ ನಂತರ ಕಳೆದ ಏಳು ತಿಂಗಳಲ್ಲಿ ಏಳನೇ ಬಾರಿ ದೇಶವನ್ನುದ್ದೇಶಿಸಿ ಮಾತನಾಡಿದ ಅವರು, ಹಬ್ಬದ ಸಮಯದಲ್ಲಿ ಜನರು ಮೈಮರೆಯದಂತೆ ಎಚ್ಚರಿಕೆವಹಿಸುವಂತೆ ಸಲಹೆ ನೀಡಿದರು. ಹಬ್ಬಗಳ ಸಾಲುಗಳು...

ಸ್ಪೈಸ್ ಜೆಟ್ ನಿಂದ ದೆಹಲಿ- ಮಸ್ಕತ್ ವಿಮಾನ...

ನಾಲ್ಕು ಅಂತರರಾಷ್ಟ್ರೀಯ ಸೇವೆಯೂ ಸೇರಿದಂತೆ 62 ವಿಮಾನಗಳನ್ನು ಮಂಗಳವಾರ ಸ್ಪೈಸ್ ಜೆಟ್ ನಿಂದ ಪರಿಚಯಿಸಲಾಗಿದೆ. ಒಮನ್ ಜತೆಗೆ ಏರ್ ಬಬಲ್ ಒಪ್ಪಂದ ಮಾಡಿಕೊಂಡಿರುವ ಸ್ಪೈಸ್ ಜೆಟ್, ಅಕ್ಟೋಬರ್ 22ನೇ ತಾರೀಕಿನಿಂದ...

ಚಿತ್ರದುರ್ಗ 89 ಜನರಿಗೆ ಕೋವಿಡ್‌,10 ಸಾವಿರಕ್ಕೇರಿದ ಸೋಂಕಿತರ...

 ಚಿತ್ರದುರ್ಗ: ಜಿಲ್ಲೆಯಲ್ಲಿ ಮಂಗಳವಾರ 89 ಜನರಿಗೆ ಕೋವಿಡ್‌ ದೃಢಪಟ್ಟಿದೆ. ಇದರಿಂದ ಕೊರೊನಾ ಸೋಂಕಿತರ ಸಂಖ್ಯೆ 10,692ಕ್ಕೆ ಏರಿಕೆಯಾಗಿದೆ. ಜಿಲ್ಲೆಯ ಹಲವು ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್‌ ಕೇರ್‌...

ಶಾಲೆ ಪುನಾರಂಭದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳು, ಪೋಷಕರಿಗೆ ಬಹುಮುಖ್ಯ ಮಾಹಿತಿ

ನವದೆಹಲಿ: ಸೆಪ್ಟೆಂಬರ್ ನಿಂದ ಶಾಲೆಗಳನ್ನು ಆರಂಭಿಸಲು ಕೇಂದ್ರ ಸರ್ಕಾರದ ಮಟ್ಟದಲ್ಲಿ ಗಂಭೀರ ಚರ್ಚೆ ನಡೆದಿದೆ. ಆದರೆ ಇನ್ನೂ ಅಂತಿಮ ನಿರ್ಧಾರ ಕೈಗೊಂಡಿಲ್ಲವೆನ್ನಲಾಗಿದೆ.

ಕೊರೋನಾ ಕಾರಣದಿಂದಾಗಿ ಕಳೆದ ಮಾರ್ಚ್ ತಿಂಗಳಿಂದ ಶಾಲೆ, ಕಾಲೇಜುಗಳು ನಡೆಯುತ್ತಿಲ್ಲ. ಶೈಕ್ಷಣಿಕ ವರ್ಷ ಆರಂಭವಾಗಿಲ್ಲ. ಸೆಪ್ಟಂಬರ್ ಅಂತ್ಯಕ್ಕೆ ಇಲ್ಲವೇ ಅಕ್ಟೋಬರ್ ನಲ್ಲಿ ಕೊರೋನಾ ನಡುವೆಯೂ ಪ್ರೌಢ ಶಾಲೆಗಳನ್ನು ಆರಂಭಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.

ಕೊರೋನಾ ಕಾರಣದಿಂದ ಪೋಷಕರು ಮಕ್ಕಳನ್ನು ಶಾಲೆಗೆ ಕಳುಹಿಸಲು ಒಪ್ಪಿಲ್ಲ. ರಾಜ್ಯ ಸರ್ಕಾರಗಳು ಕೂಡ ಶಾಲೆಯ ಆರಂಭಕ್ಕೆ ಹಿಂದೇಟು ಹಾಕುತ್ತಿವೆ. ಕೇಂದ್ರ ಸರ್ಕಾರ ಶಾಲೆಗಳನ್ನು ಪ್ರಾರಂಭಿಸಲು ಯಾವುದೇ ಕಾಲಮಿತಿಯನ್ನು ನಿಗದಿಪಡಿಸಿಲ್ಲ.

ಆದರೆ, ಕೊರೋನಾ ನಡುವೆಯೂ ನಿಯಮಾನುಸಾರ ಶಾಲೆಗಳನ್ನು ನಡೆಸಬಹುದಾದದ ಸಾಧ್ಯಾಸಾದ್ಯತೆಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ಸೆಪ್ಟೆಂಬರ್ ನಲ್ಲಿ ಪ್ರೌಢಶಾಲೆಗಳನ್ನು ಆರಂಭಿಸುವ ಬಗ್ಗೆ ಚಿಂತನೆ ನಡೆದಿದೆ. ಸೆಪ್ಟೆಂಬರ್ ಅಂತ್ಯಕ್ಕೆ ಇಲ್ಲವೇ ಅಕ್ಟೋಬರ್ ನಲ್ಲಿ ಪ್ರೌಢ ಶಾಲೆಗಳನ್ನು ಆರಂಭಿಸುವ ಕುರಿತು ರಾಜ್ಯ ಸರ್ಕಾರಗಳ ಜೊತೆಗೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

TRENDING