Wednesday, October 21, 2020
Home ಜಿಲ್ಲೆ ಕೃಷ್ಣಾ ನದಿ ತೀರಕ್ಕೆ ಬೇಟಿ ನೀಡಿ ಪ್ರವಾಹದ ಬಗ್ಗೆ ಪರಿಶೀಲನೆ ನಡಸಿದ ಸಚಿವ ಶ್ರೀಮಂತ ಪಾಟೀಲ

ಇದೀಗ ಬಂದ ಸುದ್ದಿ

ಯೋಗ್ಯತೆ ಇರುವ ಯಾರು ಬೇಕಾದರೂ ಸಮಗ್ರ ಕರ್ನಾಟಕ...

ಕೊಪ್ಪಳ, ಅ 21: ಸಮಗ್ರ ಕರ್ನಾಟಕದ ಯಾರು ಬೇಕಾದರೂ ಮುಖ್ಯಮಂತ್ರಿ ಆಗಬಹುದು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು. ಕೊಪ್ಪಳ ನಗರದಲ್ಲಿ ಮಾಧ್ಯಮದವರೊಂದಿಗೆ...

ಅಫಘಾನಿಸ್ತಾನ: ದೇಶ ತೊರೆಯಲು ವೀಸಾಗಾಗಿ ಮುಗಿಬಿದ್ದ ವೇಳೆ...

ಕಾಬೂಲ್: ಅಫಘಾನಿಸ್ತಾನದ ಪೂರ್ವ ನಂಗರ್ಹಾರ್ ಪ್ರಾಂತ್ಯದ ರಾಜಧಾನಿಯಾದ ಜಲಾಲಾಬಾದ್ ನಗರದಲ್ಲಿ ಬುಧವಾರ ಕಾಲ್ತುಳಿತ ಸಂಭವಿಸಿದ್ದು, ಕನಿಷ್ಠ 11 ಮಹಿಳೆಯರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೇಶ ತೊರೆಯಲು...

ಸವದತ್ತಿಯಲ್ಲಿ ಸಿಡಿಲಿಗೆ 45ಕ್ಕೂ ಹೆಚ್ಚು ಕುರಿಗಳು ಬಲಿ

ಬೆಳಗಾವಿ: ನಿನ್ನೆ ಜಿಲ್ಲೆಯಾದ್ಯಂತ ಸುರಿದ ಗುಡುಗು ಸಹಿತ ಸಿಡಿಲು ಮಳೆಗೆ ನವಿಲುತೀರ್ಥ ಡ್ಯಾಂ ಹತ್ತಿರ ಸಿಡಿಲು ಬಡಿದು 45ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಳಗಾವಿ ಸೇರಿದಂತೆ ಹಲವು ತಾಲೂಕುಗಳಲ್ಲಿ...

ಬಳ್ಳಾರಿಯಿಂದ ವೈಮಾನಿಕ ಸಮೀಕ್ಷೆ ಆರಂಭಿಸಿದ ಸಿಎಂ

ಬಳ್ಳಾರಿ: ಉತ್ತರ ಕರ್ನಾಟಕ ಭಾಗದಲ್ಲಿ ಸುರಿದ ಮಳೆಯಿಂದಾದ ಬೆಳೆ ನಷ್ಟದ ಕುರಿತ ವೈಮಾನಿಕ ಸಮೀಕ್ಷೆ ಕಾರ್ಯವನ್ನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಳ್ಳಾರಿಯಿಂದಲೇ ಆರಂಭಿಸಿದರು. ಗೃಹ ಸಚಿವ ಬಸವರಾಜ ಬೊಮ್ಮಾಯಿ, ಪಶು ಸಂಗೋಪನಾ ಸಚಿವ...

ಕಾರು ಖರೀದಿದಾರರಿಗೆ ಟಾಟಾ ಮೋಟಾರ್ಸ್ ನಿಂದ ಬಂಪರ್...

 ಟಾಟಾ ಮೋಟರ್ಸ್ ಗ್ರಾಹಕರಿಗೆ ಭರ್ಜರಿ ಆಫರ್ ನೀಡ್ತಿದೆ. ದೇಶದ ಪ್ರಸಿದ್ಧ ಆಟೋಮೋಟಿವ್ ಬ್ರಾಂಡ್ ಟಾಟಾ ಮೋಟಾರ್ಸ್ ಎಚ್‌ಡಿಎಫ್‌ಸಿ ಬ್ಯಾಂಕ್ ಸಹಯೋಗದೊಂದಿಗೆ ಈ ಘೋಷಣೆ ಮಾಡಿದೆ. ಪ್ರಯಾಣಿಕ ವಾಹನವನ್ನು ಗ್ರಾಹಕರಿಗೆ ಅತ್ಯಾಕರ್ಷಕ...

ಕೃಷ್ಣಾ ನದಿ ತೀರಕ್ಕೆ ಬೇಟಿ ನೀಡಿ ಪ್ರವಾಹದ ಬಗ್ಗೆ ಪರಿಶೀಲನೆ ನಡಸಿದ ಸಚಿವ ಶ್ರೀಮಂತ ಪಾಟೀಲ

ಕಾಗವಾಡ ತಾಲೂಕಿನ ನದಿ ತೀರದ ಗ್ರಾಮಗಳಾದ ಕುಸುನಾಳ ಹಾಗೂ ಮೊಳವಾಡ ಗ್ರಾಮಗಳಿಗೆ ಅಧಿಕಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಜವಳಿ ಸಚಿವ ಶ್ರೀಮಂತ ಪಾಟೀಲ ಪ್ರವಾಹ ಪರಸ್ಥಿತಿ ಬಗ್ಗೆ ಪರಿಶೀಲನೆ ನಡೆಸಿದ ನಂತರ ಪ್ರವಾಹ ಪರಸ್ಥಿತಿ ಎದುರಾದರೆ ಅಗತ್ಯ ಕ್ರಮ ಕೈಗೊಳ್ಳಲು ಸೂಚನೆ ನೀಡಿದರು.

ಈ ವೇಳೆ ಕುದ್ದು ಸಚಿವರು ತಾವೇ ಬೋಟ್ ನಲ್ಲಿ ಸಂಚರಿಸಿ ನದಿ ನೀರಿನ ಮಟ್ಟದ ಕುರಿತು ಮಾಹಿತಿ ಪಡೆದುಕೊಂಡು ಮಾತನಾಡಿದ ಸಚಿವರು ಈ ವರ್ಷ ಪ್ರವಾಹ ಪರಸ್ಥಿತಿ ಎದುರಾಗುವ ಲಕ್ಷಣಗಳು ಇಲ್ಲ ಒಂದು ವೇಳೆ ಎದುರಾದರೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಕಳೆದ ವರ್ಷ ಪ್ರವಾಹ ದಿಂದ ಹಾಳಾಗಿದ್ದ ಮನೆಗಳ ಸರ್ವೇ ಕಾರ್ಯದಲ್ಲಿ ತೊಂದರೆ ಆಗಿದೆ ಇದನ್ನು ಸರಿಪಡಿಸಲು ಮುಖ್ಯ ಮಂತ್ರಿಗಳ ಜೊತೆ ಮಾತನಾಡಿದ್ದೆನೆ ಬರುವ ದಿನಗಳಲ್ಲಿ ನಿಜವಾದ ಸಂತ್ರಸ್ತರ ಪರಿಹಾರ ಸಿಕ್ಕೆ ಸಿಗುತ್ತದೆ ಇದರೆ ಬಗ್ಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಗ್ರಾಮ ಸ್ಥಳಾಂತರ ಮಾಡಲು ಅಧಿಕಾರಿಗಳಿಗೆ ಜಾಗ ಗೋತ್ತುಮಾಡಲು ಹೇಳಿದ್ದು ಆದಷ್ಟು ಬೇಗ ಸ್ಥಳಾಂತರ ಮಾಡಲಾಗುವುದು ಎಂದರು.

ಸಚಿನ್ ಕಾಂಬ್ಳೆ
ದಿ ನ್ಯೂಸ್ ೨೪ ಕನ್ನಡ, ಕಾಗವಾಡ

TRENDING