Wednesday, October 21, 2020
Home ಸುದ್ದಿ ಜಾಲ 'ಸುಶಾಂತ್ ಸಿಂಗ್' ಸಾವಿನ ಕುರಿತ ಸ್ಪೋಟಕ ಸಂಗತಿ ಬಿಚ್ಚಿಟ್ಟ ಮಾಜಿ ಸಹಾಯಕ ‘ಅಂಕಿತ್ ಆಚಾರ್ಯ’

ಇದೀಗ ಬಂದ ಸುದ್ದಿ

ಅಫಘಾನಿಸ್ತಾನ: ದೇಶ ತೊರೆಯಲು ವೀಸಾಗಾಗಿ ಮುಗಿಬಿದ್ದ ವೇಳೆ...

ಕಾಬೂಲ್: ಅಫಘಾನಿಸ್ತಾನದ ಪೂರ್ವ ನಂಗರ್ಹಾರ್ ಪ್ರಾಂತ್ಯದ ರಾಜಧಾನಿಯಾದ ಜಲಾಲಾಬಾದ್ ನಗರದಲ್ಲಿ ಬುಧವಾರ ಕಾಲ್ತುಳಿತ ಸಂಭವಿಸಿದ್ದು, ಕನಿಷ್ಠ 11 ಮಹಿಳೆಯರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೇಶ ತೊರೆಯಲು...

ಸವದತ್ತಿಯಲ್ಲಿ ಸಿಡಿಲಿಗೆ 45ಕ್ಕೂ ಹೆಚ್ಚು ಕುರಿಗಳು ಬಲಿ

ಬೆಳಗಾವಿ: ನಿನ್ನೆ ಜಿಲ್ಲೆಯಾದ್ಯಂತ ಸುರಿದ ಗುಡುಗು ಸಹಿತ ಸಿಡಿಲು ಮಳೆಗೆ ನವಿಲುತೀರ್ಥ ಡ್ಯಾಂ ಹತ್ತಿರ ಸಿಡಿಲು ಬಡಿದು 45ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಳಗಾವಿ ಸೇರಿದಂತೆ ಹಲವು ತಾಲೂಕುಗಳಲ್ಲಿ...

ಬಳ್ಳಾರಿಯಿಂದ ವೈಮಾನಿಕ ಸಮೀಕ್ಷೆ ಆರಂಭಿಸಿದ ಸಿಎಂ

ಬಳ್ಳಾರಿ: ಉತ್ತರ ಕರ್ನಾಟಕ ಭಾಗದಲ್ಲಿ ಸುರಿದ ಮಳೆಯಿಂದಾದ ಬೆಳೆ ನಷ್ಟದ ಕುರಿತ ವೈಮಾನಿಕ ಸಮೀಕ್ಷೆ ಕಾರ್ಯವನ್ನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಳ್ಳಾರಿಯಿಂದಲೇ ಆರಂಭಿಸಿದರು. ಗೃಹ ಸಚಿವ ಬಸವರಾಜ ಬೊಮ್ಮಾಯಿ, ಪಶು ಸಂಗೋಪನಾ ಸಚಿವ...

ಕಾರು ಖರೀದಿದಾರರಿಗೆ ಟಾಟಾ ಮೋಟಾರ್ಸ್ ನಿಂದ ಬಂಪರ್...

 ಟಾಟಾ ಮೋಟರ್ಸ್ ಗ್ರಾಹಕರಿಗೆ ಭರ್ಜರಿ ಆಫರ್ ನೀಡ್ತಿದೆ. ದೇಶದ ಪ್ರಸಿದ್ಧ ಆಟೋಮೋಟಿವ್ ಬ್ರಾಂಡ್ ಟಾಟಾ ಮೋಟಾರ್ಸ್ ಎಚ್‌ಡಿಎಫ್‌ಸಿ ಬ್ಯಾಂಕ್ ಸಹಯೋಗದೊಂದಿಗೆ ಈ ಘೋಷಣೆ ಮಾಡಿದೆ. ಪ್ರಯಾಣಿಕ ವಾಹನವನ್ನು ಗ್ರಾಹಕರಿಗೆ ಅತ್ಯಾಕರ್ಷಕ...

ಮಹಾರಾಷ್ಟ್ರದ ಹಿರಿಯ ಮುಖಂಡ ಏಕ್ ನಾಥ್...

ಮುಂಬೈ: ಭಾರತೀಯ ಜನತಾ ಪಕ್ಷಕ್ಕೆ ಭಾರೀ ಹಿನ್ನಡೆ ಎಂಬಂತೆ ಮಹಾರಾಷ್ಟ್ರದ ಬಿಜೆಪಿ ಹಿರಿಯ ಮುಖಂಡ ಏಕ್ ನಾಥ್ ಖಡ್ಸೆ ಬುಧವಾರ(ಅಕ್ಟೋಬರ್ 21, 2020) ಪಕ್ಷವನ್ನು ತ್ಯಜಿಸಿ ಎನ್ ಸಿಪಿಗೆ ಸೇರ್ಪಡೆಯಾಗಿರುವುದಾಗಿ ವರದಿ...

‘ಸುಶಾಂತ್ ಸಿಂಗ್’ ಸಾವಿನ ಕುರಿತ ಸ್ಪೋಟಕ ಸಂಗತಿ ಬಿಚ್ಚಿಟ್ಟ ಮಾಜಿ ಸಹಾಯಕ ‘ಅಂಕಿತ್ ಆಚಾರ್ಯ’

 ನಿಗೂಢ ಸಾವಿಗೀಡಾಗಿರುವ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮನೆಯಲ್ಲಿನ ಎಲ್ಲರನ್ನೂ ಸಿಬಿಐ ವಿಚಾರಣೆಗೆ ಒಳಪಡಿಸಬೇಕು ಎಂದು ಮಾಜಿ ಸಹಾಯಕ ಅಂಕಿತ್ ಆಚಾರ್ಯ ಒತ್ತಾಯಿಸಿದ್ದಾರೆ.

ಸಂದರ್ಶನವೊಂದರಲ್ಲಿ ಮಾತನಾಡಿರುವ ಅವರು, ಸುಶಾಂತ್ ಎಂದಿಗೂ ಆತ್ಮಹತ್ಯೆ ಬಗ್ಗೆ ಯೋಚಿಸುವ ವ್ಯಕ್ತಿಯೇ ಅಲ್ಲ. ನಾನವರನ್ನು ತುಂಬಾ ಹತ್ತಿರದಿಂದ ಬಲ್ಲವನು ಎಂದಿದ್ದಾರೆ.

ಹೌದು, ಅಂಕಿತ್ ಆಚಾರ್ಯ 2019 ರ ವರೆಗೆ ಸುಶಾಂತ್ ಅವರಿಗೆ ಸಹಾಯಕರಾಗಿ ಕೆಲಸ ಮಾಡಿದ್ದವರು. ಸಿನಿಮಾ, ಚಿತ್ರೀಕರಣ, ಪತ್ರಿಕಾಗೋಷ್ಠಿ ಎಲ್ಲೆಡೆಯೂ ಸುಶಾಂತ್ ಜೊತೆಗೇ ಇರುತ್ತಿದ್ದರು. ಮನೆಯಲ್ಲೂ ಜೊತೆಗಿದ್ದವರು. ಅಂಕಿತ್ ಹೇಳುವ ಪ್ರಕಾರ ಸುಶಾಂತ್ ದೇಹದಾರ್ಢ್ಯತೆಗಾಗಿ ವಿಟಮಿನ್ ಮಾತ್ರೆಗಳನ್ನು ಬಿಟ್ಟರೆ ಬೇರಾವ ಅಭ್ಯಾಸವನ್ನೂ ಇಟ್ಟುಕೊಂಡಿರಲಿಲ್ಲ. ಊಟ, ತಿಂಡಿ ಎಲ್ಲ ವಿಚಾರದಲ್ಲೂ ಶಿಸ್ತಿನ ಮನುಷ್ಯ. ಆರೋಗ್ಯದ ವಿಚಾರದಲ್ಲಿ ಬಹಳ ಜಾಗರೂಕ.

ಅವರ ಶವದ ಫೋಟೋಗಳನ್ನು ನಾನೂ ಗಮನಿಸಿದ್ದೇನೆ. ನೇಣು ಬಿಗಿದ ಸ್ಥಿತಿಯಲ್ಲಿದ್ದಾಗ ಕೊರಳಕುಣಿಕೆಯಾಗಿ ಇದ್ದದ್ದು ಬಟ್ಟೆ. ಆದರೆ, ಅದನ್ನು ತೆಗೆದರೆ ನಾಯಿಯ ಬೆಲ್ಟ್ ಗುರುತು ಇದೆ. ಅದರ ಬಕಲ್ ಗುರುತೂ ಇದೆ. ಇದ್ಯಾವುದೂ ಆತ್ಮಹತ್ಯೆಯ ಕುರುಹು ಅಲ್ಲ. ಇದೊಂದು ಕೊಲೆ ಎಂಬುದರಲ್ಲಿ ಸಂಶಯ ಇಲ್ಲ. ಇದನ್ನು ಮಾಧ್ಯಮಗಳ ಮುಂದೆ ಹೇಳಿ ಕೆಲಸ ಕಳೆದುಕೊಂಡಿದ್ದೇನೆ. ನಾನಷ್ಟೇ ಅಲ್ಲದೆ, ಅಡುಗೆ ಕೆಲಸದವನ ಸ್ಥಿತಿಯೂ ಹೀಗೇ ಆಗಿದೆ. ಆದರೆ, ಸಿಬಿಐ ಅಧಿಕಾರಿಗಳು ಸುಶಾಂತ್ ಮನೆಯವರನ್ನೆಲ್ಲ ವಿಚಾರಣೆಗೆ ಒಳಪಡಿಸಿದರೆ ಸತ್ಯ ಬಯಲಾಗಲಿದೆ ಎಂದಿದ್ದಾರೆ.

TRENDING