Wednesday, October 21, 2020
Home ಜಿಲ್ಲೆ ಕೊಡಗು ತಲಕಾವೇರಿ ಭೂಕುಸಿತ: ಕಣ್ಮರೆಯಾಗಿರುವ ನಾಲ್ವರಿಗಾಗಿ ಮುಂದುವರೆದ ಶೋಧಕಾರ್ಯ

ಇದೀಗ ಬಂದ ಸುದ್ದಿ

ಮತ್ತೆ ನಮ್ಮ ಸರ್ಕಾರ ಬಂದು, ಸಿಎಂ...

 ಬಾಗಲಕೋಟೆ: 'ಮತ್ತೆ ನಮ್ಮ ಸರ್ಕಾರ ಬಂದು, ನಾನು ಸಿಎಂ ಆದರೆ ನಿಮಗೆ 10 ಕೆ.ಜಿ ಅಕ್ಕಿ ಕೊಡುವೆ' ಎಂದು ವಿಧಾನಸಭೆ ವಿರೋಧ‍ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ಬಾದಾಮಿ...

ರಾಷ್ಟ್ರಪತಿ ಕೈಗೆ ಅಧಿಕಾರ ನೀಡಲು ಸಂವಿಧಾನ ತಿದ್ದುಪಡಿಗೆ...

ಕೊಲಂಬೊ: ರಾಷ್ಟ್ರಪತಿಯವರ ಕೈಗೆ ಸಮಗ್ರ ಆಡಳಿತ ಸೂತ್ರ ನೀಡಲು ಅಗತ್ಯ ಸಂವಿಧಾನ ತಿದ್ದುಪಡಿ ಮಾಡಬೇಕಾದರೆ ಮೊದಲು ಜನಮತ ಸಂಗ್ರಹ ನಡೆಸಬೇಕಾದ್ದು ಅವಶ್ಯ. ಪ್ರಜೆಗಳೇ ಪ್ರಭುಗಳಾಗಿರುವ ಕಾರಣ ಇದು ಅತೀ ಅಗತ್ಯ ಎಂದು...

ದೇಶವನ್ನುದ್ದೇಶಿಸಿ ಮೋದಿ ಆಡಿದ ಐದು ಪ್ರಮುಖ ಅಂಶ

ಕೊರೋನಾ ಸಂಕಷ್ಟ ಸಮಯ ಆರಂಭವಾದ ನಂತರ ಕಳೆದ ಏಳು ತಿಂಗಳಲ್ಲಿ ಏಳನೇ ಬಾರಿ ದೇಶವನ್ನುದ್ದೇಶಿಸಿ ಮಾತನಾಡಿದ ಅವರು, ಹಬ್ಬದ ಸಮಯದಲ್ಲಿ ಜನರು ಮೈಮರೆಯದಂತೆ ಎಚ್ಚರಿಕೆವಹಿಸುವಂತೆ ಸಲಹೆ ನೀಡಿದರು. ಹಬ್ಬಗಳ ಸಾಲುಗಳು...

ಸ್ಪೈಸ್ ಜೆಟ್ ನಿಂದ ದೆಹಲಿ- ಮಸ್ಕತ್ ವಿಮಾನ...

ನಾಲ್ಕು ಅಂತರರಾಷ್ಟ್ರೀಯ ಸೇವೆಯೂ ಸೇರಿದಂತೆ 62 ವಿಮಾನಗಳನ್ನು ಮಂಗಳವಾರ ಸ್ಪೈಸ್ ಜೆಟ್ ನಿಂದ ಪರಿಚಯಿಸಲಾಗಿದೆ. ಒಮನ್ ಜತೆಗೆ ಏರ್ ಬಬಲ್ ಒಪ್ಪಂದ ಮಾಡಿಕೊಂಡಿರುವ ಸ್ಪೈಸ್ ಜೆಟ್, ಅಕ್ಟೋಬರ್ 22ನೇ ತಾರೀಕಿನಿಂದ...

ಚಿತ್ರದುರ್ಗ 89 ಜನರಿಗೆ ಕೋವಿಡ್‌,10 ಸಾವಿರಕ್ಕೇರಿದ ಸೋಂಕಿತರ...

 ಚಿತ್ರದುರ್ಗ: ಜಿಲ್ಲೆಯಲ್ಲಿ ಮಂಗಳವಾರ 89 ಜನರಿಗೆ ಕೋವಿಡ್‌ ದೃಢಪಟ್ಟಿದೆ. ಇದರಿಂದ ಕೊರೊನಾ ಸೋಂಕಿತರ ಸಂಖ್ಯೆ 10,692ಕ್ಕೆ ಏರಿಕೆಯಾಗಿದೆ. ಜಿಲ್ಲೆಯ ಹಲವು ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್‌ ಕೇರ್‌...

ತಲಕಾವೇರಿ ಭೂಕುಸಿತ: ಕಣ್ಮರೆಯಾಗಿರುವ ನಾಲ್ವರಿಗಾಗಿ ಮುಂದುವರೆದ ಶೋಧಕಾರ್ಯ

ಮಡಿಕೇರಿ: ತಲಕಾವೇರಿ ಭೂಕುಸಿತ ಉಂಟಾಗಿ ಕಣ್ಮರೆಯಾದವರ ಪತ್ತೆಗಾಗಿ ಸೋಮವಾರವೂ ತ್ವರಿಗತಿಯಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದು, ಎನ್’ಡಿಆರ್’ಎಫ್, ಎಸ್’ಡಿಆರ್’ಎಫ್, ಅಗ್ನಿಶಾಮಕ ಸಿಬ್ಬಂದಿ, ಅರಣ್ಯ ಇಲಾಖೆ ಸಿಬ್ಬಂದಿ ಸೇರಿ 60ಕ್ಕೂ ಹೆಚ್ಚು ಮಂದಿಯಿಂದ ಶೋಧ ಕಾರ್ಯ ನಡೆಯಿತು.

ಸೋಮವಾರ ಜೆಸಿಬಿ, ಎರಡು ಹಿಟಾಚಿ ಬಳಸಿ ಶೋಧ ಕಾರ್ಯಕ್ಕೆ ರಕ್ಷಣಾ ತಂಡ ಇಳಿದಿತ್ತು. ಜಿಲ್ಲಾ ಉಸ್ತುವಾರಿ ಸಚಿವ ಸೋಮಣ್ಣ, ಸಂಸದ ಪ್ರತಾಪ್ ಸಿಂಹ, ಶಾಸಕ ಕೆಜಿ. ಬೋಪಯ್ಯ, ವಿಧಾನ ಪರಿಷತ್ ಸದಸ್ಯ ಸುನೀಲ್ ಸುಬ್ರಮಣಿ, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಎಸ್’ಪಿ ಕ್ಷಣಾ ಮಿಶ್ರಾ ಸ್ಥಳಕ್ಕೆ ಖುದ್ದು ಭೇಟಿ ನೀಡಿ ಕಾರ್ಯಾಚರಣೆಗೆ ಮಾರ್ಗದರ್ಶನ ನೀಡಿದರು.

ಕಾರ್ಯಾಚರಣೆ ವೇಳೆ ಅರ್ಚಕ ನಾರಾಯಣಾಚಾರ್ ಅವರ ಮನೆಯಿದ್ದ ಸ್ಥಳದಲ್ಲಿ ಪುಸ್ತಕ, ಪಾತ್ರೆ, ಬಟ್ಟೆ ಮತ್ತಿತರ ವಸ್ತು ಪತ್ತೆಯಾಯಿತು. ತಲಕಾವೇರಿ ಎತ್ತರ ಪ್ರದೇಶವಾದ್ದರಿಂದ ಮಳೆ, ಕೆಸರಿನಿಂದ ಕೂಡಿರುವ ಮಣ್ಣು ಮತ್ತೊಂದೆಡೆ ಮಂಜು ವಾತಾವರಣ ಕಾರ್ಯಾಚರಣೆಗ ಸ್ವಲ್ಪ ಅಡ್ಡಿ ಮಾಡಿತು. ಇದರಿಂದ ಸೋಮವಾರ ಕಣ್ಮರೆಯಾದವರ ಸುಳಿವು ಸಿಗಲಿಲ್ಲ.

ಅರ್ಚಕ ನಾರಾಯಣ ಅಚಾರ್ ಅವರ ಮಕ್ಕಳು ಹಾಗೂ ಮೊಮ್ಮಕ್ಕಳು ವಿದೇಶದಿಂದ ತಲಕಾವೇರಿಗೆ ಆಗಮಿಸಿದ್ದು, ಕಾರ್ಯಾಚರಣೆ ಸ್ಥಳಕ್ಕೆ ಭೇಟಿ ನೀಡಿ ಸಿಕ್ಕ ಅವಶೇಷಗಳನ್ನು ನೋಡಿ ಭಾವುಕರಾದರು. ಅರ್ಚಕರ ಬಟ್ಟೆ, ಪೂಜಾ ಸಾಮಾಗ್ರಿ, ಶಾಲ ತಬ್ಬಿ ಕಣ್ಣೀರು ಹಾಕಿದರು.

TRENDING