Monday, October 19, 2020
Home ಜಿಲ್ಲೆ ತಲಕಾವೇರಿ ಪ್ರಧಾನ ಅರ್ಚಕ ನಾರಾಯಣ ಆಚಾರ್ ಅವರ ಕಾರು ಚಾಲಕನಿಗೂ ಕೊರೋನಾ ಪಾಸಿಟಿವ್

ಇದೀಗ ಬಂದ ಸುದ್ದಿ

ಎಸ್.ಟಿ ಮೀಸಲಾತಿ ಶೇ.7.5 ಹೆಚ್ಚಿಸಲು ಬಿಜೆಪಿ...

ಶಿರಾ : ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಡಳಿತದಲ್ಲಿದ್ದರೂ ಎಸ್.ಟಿ. ಮೀಸಲಾತಿಯನ್ನು ಶೇ 7.5 ಕ್ಕೆ ಹೆಚ್ಚಿಸಲು ವಿಫಲವಾಗಿದೆ ಎಂದು ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು.

ಪತ್ರಕರ್ತರೇನು ಕೊರೊನಾ ಯೋಧರಲ್ವಾ..? ಅವರದೇನು ಬದುಕುಗಳಲ್ವಾ..? ಅವರ...

ಬೆಂಗಳೂರು:ಕೊರೊನಾತಂಕ ಹಾಗೂ ಅದರ ಸಾವುಗಳ ಬಗ್ಗೆ ನಿರಂತರ ಸುದ್ದಿ ಮಾಡೋ ಸುದ್ದಿಮಿತ್ರರಿಗೆ ಸಂಬಂಧಿಸಿದ ಸುದ್ದಿ ಇದು.ಅವರ ಆರೋಗ್ಯದ ಬಗ್ಗೆ ಸೃಷ್ಟಿಯಾಗಿರುವ ನೂರಾರು ಪ್ರಶ್ನೆಗಳಿಗೆ ಉತ್ತರವನ್ನು ಕಂಡುಕೊಳ್ಳಬೇಕಾಗಿರುವ ಸನ್ನಿವೇಶವಿದು.ಕೊರೊನಾ ಸುದ್ದಿಗಾಗಿ ಅವರ...

ಮುರಳೀಧರನ್ ಬಯೋಪಿಕ್’ಗೆ ಗುಡ್ ಬೈ ಹೇಳಿದ ‘ವಿಜಯ್...

ತಮಿಳುನಾಡು : ಬಿಗ್ ನ್ಯೂಸ್ ಎನ್ನುವಂತೆ ವಿಜಯ್ ಸೇತುಪತಿ ಅವರು ಮುತ್ತಯ್ಯ ಮುರಳೀಧರನ್ ಬಯೋಪಿಕ್ 800 ನಿಂದ ಹಿಂದೆ ಸರಿಯುತ್ತಿರುವುದಾಗಿ ಖಚಿತಪಡಿಸಿದ್ದು, ಇದೀಗ ಹಲವು ದಿನಗಳಿಂದ ವಿವಾದದಲ್ಲಿರುವ ಮುರಳಿಧರನ್ ಬಯೋಪಿಕ್...

ಕಲಬುರಗಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ

ಕಲಬುರಗಿ: ಜಿಲ್ಲೆಯಲ್ಲಿ ಮತ್ತೆ ಮಳೆಯ ಆರ್ಭಟ ಶುರುವಾಗಿದೆ. ಕಳೆದ ಎರಡು ದಿನಗಳಿಂದ ಬಿಡುವು ನೀಡಿದ ಮಳೆ ಮತ್ತೆ ಇಂದಿನಿಂದ ಸುರಿಯಲಾರಂಭಿಸಿದೆ. ಕಲಬುರಗಿ ಜಿಲ್ಲೆಯ ಜನತೆ ಭೀಮಾ...

ಸ್ಯಾಂಡಲ್‍ವುಡ್ ಡ್ರಗ್ಸ್ ಪ್ರಕರಣ: ಅ.20ರಂದು ಪ್ರಿಯಾಂಕ ಆಳ್ವ...

ಬೆಂಗಳೂರು, ಅ.19:ಸ್ಯಾಂಡಲ್‍ವುಡ್ ಡ್ರಗ್ಸ್ ದಂಧೆ ಪ್ರಕರಣ ಸಂಬಂಧ ತಲೆಮರೆಸಿಕೊಂಡಿರುವ ಆರನೆ ಆರೋಪಿ ಆದಿತ್ಯ ಆಳ್ವ ಸಹೋದರಿ ಹಾಗೂ ಬಾಲಿವುಡ್ ನಟ ವಿವೇಕ್ ಒಬೆರಾಯ್ ಪತ್ನಿ ಪ್ರಿಯಾಂಕ ಆಳ್ವ ವಿಚಾರಣೆಯನ್ನು ಅ.20ರಂದು...

ತಲಕಾವೇರಿ ಪ್ರಧಾನ ಅರ್ಚಕ ನಾರಾಯಣ ಆಚಾರ್ ಅವರ ಕಾರು ಚಾಲಕನಿಗೂ ಕೊರೋನಾ ಪಾಸಿಟಿವ್

ಬ್ರಹ್ಮಗಿರಿ ಬೆಟ್ಟ ಕುರಿಸಿದು ನಾಪತ್ತೆಯಾಗಿರುವ ತಲಕಾವೇರಿ ಪ್ರಧಾನ ಅರ್ಚಕ ನಾರಾಯಣ ಆಚಾರ್ ಅವರ ಪುತ್ರಿಯರ ಕಾರು ಚಾಲಕನಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಹೀಗಾಗಿ ನಾರಾಯಣ ಆಚಾರ್ ಅವರ ಇಬ್ಬರು ಪುತ್ರಿಯರನ್ನು 7 ದಿನ ಕ್ವಾರಂಟೈನ್ ನಲ್ಲಿ ಇರಲು ಆರೋಗ್ಯ ಇಲಾಖೆಯ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಈ ಹಿನ್ನಲೆಯಲ್ಲಿ ಅರ್ಚಕರ ಇಬ್ಬರು ಪುತ್ರಿಯರು 7 ದಿನ ಕ್ವಾರಂಟೈನ್ ಆಗಲಿದ್ದಾರೆ.

ಬ್ರಹ್ಮಗಿರಿ ಬೆಟ್ಟ ಕುಸಿದು ನಾಪತ್ತೆಯಾಗಿದ್ದಂತ ತಲಕಾವೇರಿ ಪ್ರಧಾನ ಅರ್ಚಕ ನಾರಾಯಣ ಆಚಾರ್ ಅವರ ಪುತ್ರಿಯರು ಕಳೆದ ಸೋಮವಾರದಂದು ಆಸ್ಟ್ರೇಲಿಯಾದಿಂದ ಹಿಂದಿರುಗಿದ್ದರು. ನಂದಿತಾ ಆಚಾರ್ ಹಾಗೂ ಶಾರದಾ ಆಚಾರ್ ಅವರುಗಳು ತಂದೆ ನಾಪತ್ತೆಯಾಗಿ ನಾಲ್ಕು ದಿನ ಕಳೆದರೂ ಪತ್ತೆಯಾಗದಿದ್ದರಿಂದ ಬಿಕ್ಕಿ ಬಿಕ್ಕಿ ಕಣ್ಣೀರಿಟ್ಟಿದ್ದರು.

ದಿ ನ್ಯೂಸ್ ೨೪ ಕನ್ನಡ

TRENDING