Wednesday, October 28, 2020
Home ಜಿಲ್ಲೆ ಶಿವಮೊಗ್ಗ SSLC ಪರೀಕ್ಷೆಯಲ್ಲಿ ಶಿವಮೊಗ್ಗದ ಸಾಂದೀಪನಿ ಶಾಲೆಗೆ ಈ ಬಾರಿಯೂ ಶೇ.100 ಫಲಿತಾಂಶ

ಇದೀಗ ಬಂದ ಸುದ್ದಿ

ಬ್ಯಾಂಕಿಂಗ್ ನೇಮಕಾತಿ ಪರೀಕ್ಷೆಯಲ್ಲಿ ಕನ್ನಡಕ್ಕೆ ಸಿಗದ ಆದ್ಯತೆ

ಬ್ಯಾಂಕಿಂಗ್ ನೇಮಕಾತಿಗೆ ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ(IBPS) ಪರೀಕ್ಷೆ ನಡೆಸಲಿದ್ದು ಈ ಸಲವೂ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ಸಿಕ್ಕಿಲ್ಲ. ಬ್ಯಾಂಕ್ ಸಿಬ್ಬಂದಿ ಆಯ್ಕೆಗೆ ನಡೆಸುವ...

ಕನ್ನಡ ಚಿತ್ರರಂಗದಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ‘ಪೊಗರು’...

 ಧ್ರುವ ಸರ್ಜಾ ನಟನೆಯ ಪೊಗರು ಸಿನಿಮಾ ಸೌತ್ ಇಂಡಸ್ಟ್ರಿಯಲ್ಲಿ ಭಾರಿ ಕುತೂಹಲ ಮೂಡಿಸಿದೆ. ಕನ್ನಡ ಮತ್ತು ತೆಲುಗಿನಲ್ಲಿ ಬಿಡುಗಡೆಯಾಗಲಿರುವ ಈ ಚಿತ್ರ ಹಾಡು ಹಾಗೂ ಡೈಲಾಗ್ ಟ್ರೈಲರ್ ಮೂಲಕ ಸಖತ್...

ಮೈದುಂಬಿ ಹರಿಯುತ್ತಿದೆ ದೂಧ್ ಸಾಗರ ಜಲಪಾತ !

ಪಣಜಿ: ಕಳೆದ ಕೆಲ ದಿನಗಳ ಹಿಂದೆ ಗೋವಾದ ಪ್ರಸಿದ್ಧ ದೂಧ್ ಸಾಗರ ಜಲಪಾತ ಪ್ರವಾಸೋದ್ಯಮ ಆರಂಭಗೊಂಡಿದ್ದರೂ ನಿರೀಕ್ಷಿತ ಸಂಖ್ಯೆಯಲ್ಲಿ ಪ್ರವಾಸಿಗರು ಜಲಪಾತ ವೀಕ್ಷಣೆಗೆ ಆಗಮಿಸದಿರುವುದು ಕಂಡುಬರುತ್ತಿದೆ. ದೂಧ್...

RR ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ...

ಬೆಂಗಳೂರು: ಆರ್.ಆರ್. ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರವಾಗಿ ನಟಿ ಖುಷ್ಬೂ ಪ್ರಚಾರ ನಡೆಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿಗೆ ಆಗಮಿಸಲಿರುವ ಅವರು, ಆರ್.ಆರ್. ನಗರ...

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 43893 ...

 ನವದೆಹಲಿ :  ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳಿಗಿಂತ ಗುಣಮುಖ ಪ್ರಕರಣಗಳ ಸಂಖ್ಯೆಯಲ್ಲೇ ಏರಿಕೆ ಕಂಡು ಬಂದಿದೆ. ದೇಶದಲ್ಲಿ ಒಂದೇ ದಿನ 43893 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ...

SSLC ಪರೀಕ್ಷೆಯಲ್ಲಿ ಶಿವಮೊಗ್ಗದ ಸಾಂದೀಪನಿ ಶಾಲೆಗೆ ಈ ಬಾರಿಯೂ ಶೇ.100 ಫಲಿತಾಂಶ

 2019 – 20 ನೇ ಸಾಲಿನ10 ನೇ ತರಗತಿ ಫಲಿತಾಂಶ ಸೋಮವಾರದಂದು ಹೊರಬಿದ್ದಿದ್ದು, ಶಿವಮೊಗ್ಗದ ಸಾಂದೀಪನಿ ಆಂಗ್ಲ ಪ್ರೌಢ ಶಾಲೆ ಈ ಬಾರಿಯೂ ಶೇಕಡ 100ರಷ್ಟು ಫಲಿತಾಂಶ ಪಡೆದಿದೆ. 621 ಅಂಕ ಗಳಿಸಿರುವ ರಿಯಾ ಡಿಸೋಜಾ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಬಾರಿ ಸಾಂದೀಪನಿ ಆಂಗ್ಲ ಪ್ರೌಢಶಾಲೆಯ ಒಟ್ಟು 132 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಈ ಪೈಕಿ 23 ಅಭ್ಯರ್ಥಿಗಳು 600ಕ್ಕೂ ಅಧಿಕ ಅಂಕಗಳನ್ನು ಗಳಿಸಿದ್ದಾರೆ. ಪ್ರಥಮ ಭಾಷೆ ಕನ್ನಡ ಆಯ್ಕೆ ಮಾಡಿಕೊಂಡ 6 ವಿದ್ಯಾರ್ಥಿಗಳು 125 ಅಂಕ ಪಡೆದಿದ್ದು, ಸಂಸ್ಕೃತ ಆಯ್ಕೆ ಮಾಡಿಕೊಂಡ 3 ವಿದ್ಯಾರ್ಥಿಗಳು 125 ಅಂಕಗಳನ್ನು ಪಡೆದಿದ್ದಾರೆ.

ಇಂಗ್ಲಿಷ್ ವಿಷಯದಲ್ಲಿ ಮೂವರು, ಕನ್ನಡ ತೃತೀಯ ಭಾಷೆ ಆಯ್ಕೆ ಮಾಡಿಕೊಂಡ 10, ಹಿಂದಿ ವಿಷಯದಲ್ಲಿ 20, ಗಣಿತದಲ್ಲಿ 6 ಹಾಗೂ ಸಮಾಜ ವಿಜ್ಞಾನದಲ್ಲಿ ಇಬ್ಬರು ವಿದ್ಯಾರ್ಥಿಗಳು ನೂರಕ್ಕೆ ನೂರು ಅಂಕಗಳನ್ನು ಪಡೆದುಕೊಂಡಿದ್ದಾರೆ. ಪರೀಕ್ಷೆಯಲ್ಲಿ ಯಶಸ್ಸು ಗಳಿಸಿದ ವಿದ್ಯಾರ್ಥಿಗಳಿಗೆ ಆಡಳಿತ ಮಂಡಳಿ ಹಾಗೂ ಶಿಕ್ಷಕ ವೃಂದ ಅಭಿನಂದಿಸಿದೆ.

TRENDING