Tuesday, September 22, 2020
Home ಜಿಲ್ಲೆ ವಿಮಾನ ನಿಲ್ದಾಣದಿಂದ ಲೋಕೋ ಪೈಲಟ್ ಅಪಹರಣ

ಇದೀಗ ಬಂದ ಸುದ್ದಿ

ದೆಹಲಿ ಹಿಂಸಾಚಾರ ಅನುಷ್ಠಾನಕ್ಕಾಗಿ 1.61 ಕೋಟಿ ರೂ....

ನವದೆಹಲಿ: ನಮಸ್ತೆ ಟ್ರಂಪ್ ಕಾರ್ಯಕ್ರಮದ ಸಂದರ್ಭದಲ್ಲೇ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧ ಪ್ರತಿಭಟನೆ ನೆಪದಲ್ಲಿ ಈಶಾನ್ಯ ದೆಹಲಿ ಹಿಂಸಾಚಾರಕ್ಕೆ ಕಿಚ್ಚು ಹಚ್ಚುವುದಕ್ಕಾಗಿ ಐವರ ಬ್ಯಾಂಕ್​ ಖಾತೆಗೆ 1.61 ಕೋಟಿ ರೂಪಾಯಿ...

ಭಾರತದಲ್ಲಿ ಕೊರೊನಾ ಸೋಂಕಿತರ ಚೇತರಿಕೆ ಪ್ರಮಾಣ ಶೇ.80ಕ್ಕೆ...

ನವದೆಹಲಿ: ಭಾರತದಲ್ಲಿ ಕೋವಿಡ್-19 ಚೇತರಿಕೆ ಪ್ರಮಾಣ ಶೇ.80ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಇಲಾಖೆ ಮಾಹಿತಿ ನೀಡಿದೆ. ಭಾರತದಲ್ಲಿ ಸತತ ಮೂರನೇ ದಿನ ಸೋಂಕಿನಿಂದ...

ಕೊಡಗಿನ ಬೆಡಗಿ ನಟಿ ರಶ್ಮಿಕಾ ಮಂದಣ್ಣ ವಿರುದ್ಧ...

ಹೈದರಾಬಾದ್ : ಕೊಡಗಿನ ಬೆಡಗಿ ನಟಿ ರಶ್ಮಿಕಾ ಮಂದಣ್ಣ ಹೈದರಾಬಾದ್ ನಲ್ಲಿ ಮನೆಯೊಂದನ್ನು ಖರೀದಿಸಿದ್ದಾರಂತೆ. ಶಂಶಾಬಾದ್ ವಿಮಾನ ನಿಲ್ದಾಣಕ್ಕೆ ಸಮೀಪದಲ್ಲಿರುವ ಗೊಚ್ಚಿಬೋಲಿ ಏರಿಯಾದಲ್ಲಿ 4 ಬೆಡ್ ರೂಂನ ವಿಶಾಲವಾದ ಮನೆಯನ್ನು...

ಕೊರೊನಾ ಹಿನ್ನೆಲೆ : ಕೊಳ್ಳೇಗಾಲದಲ್ಲಿ ಮಧ್ಯಾಹ್ನದ ನಂತರ...

ಕೊಳ್ಳೇಗಾಲ: ನಗರದಲ್ಲಿ ಪ್ರತಿನಿತ್ಯ ಕೊರೊನಾ ಸೋಂಕು ಹೆಚ್ಚಾಗುತ್ತಿರುವುದರಿಂದ ಜನರಲ್ ಮರ್ಚೆಂಟ್ಸ್ ಅಸೋಸಿಯೇಷನ್ ಅವರು ಸೆ. 21ರಿಂದ ಅ.4 ರವರೆಗೆ ಪ್ರತಿದಿನ ಮಧ್ನಾಹ 2.30ರ ನಂತರ ಅಂಗಡಿಗಳನ್ನು ಸ್ವಯಂ ಪ್ರೇರಿತವಾಗಿ ಬಂದ್...

ನಿರ್ಮಾಪಕ ಮಹೇಶ್ ಭಟ್, ರಿಯಾ ಚಕ್ರವರ್ತಿ ಖಾಸಗಿ...

ಮುಂಬೈ: ರಿಯಾ ಚಕ್ರವರ್ತಿ ಮತ್ತು ಚಲನಚಿತ್ರ ನಿರ್ಮಾಪಕ ಮಹೇಶ್ ಭಟ್ ಅವರ ಹೊಸ ವೀಡಿಯೊ ಈಗ ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿದೆ. ವಿಡಿಯೊದಲ್ಲಿ ರಿಯಾ ಮತ್ತು ಮಹೇಶ್ ಭಟ್ ಒಂದು ಕೋಣೆಯಲ್ಲಿ ಒಟ್ಟಿಗೆ...

ವಿಮಾನ ನಿಲ್ದಾಣದಿಂದ ಲೋಕೋ ಪೈಲಟ್ ಅಪಹರಣ

ಬೆಂಗಳೂರು ರೈಲ್ವೇ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಲೋಕೋ ಪೈಲಟ್ ಒಬ್ಬರನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನದಿಂದ ಅಪಹರಣ ಮಾಡಿ, ದರೋಡೆ ಮಾಡಿರುವ ಘಟನೆ ಮಂಗಳವಾರ ನಡೆದಿದೆ.

ಯಶವಂತಪುರ ರೈಲ್ವೇ ನಿಲ್ದಾಣದಲ್ಲಿ ಕೆಲಸ ಮಾಡುತ್ತಿದ್ದ ಸೋನು ಕುಮಾರ್ ಸಿಂಗ್ ಅಪಹರಣಕ್ಕೊಳಗಾದ ವ್ಯಕ್ತಿಯಾಗಿದ್ದಾರೆ. ಮಂಗಳವಾರ ಬೆಳಗಿನ ಜಾವ 1.20ರ ಸುಮಾರಿಗೆ ಪಾಟ್ನದಿಂದ ಸಿಂಗ್ ಅವರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಬಳಿಕ ಕೆಆರ್.ಪುರಂಗೆ ತೆರಳಲು ಕ್ಯಾಬ್ ವೊಂದನ್ನು ಬುಕ್ ಮಾಡಿಕೊಂಡಿದ್ದರು.

ಇದರಂತೆ ಕಾರನ್ನು ಹತ್ತಿದ್ದ ಸಿಂಗ್ ಅವರನ್ನು ಚಾಲಕ 2 ಕಿಮೀ ವರೆಗೂ ಕರೆದುಕೊಂಡು ಹೋಗಿ, ಟೀ ಕುಡಿಯಬೇಕೆಂದು ಕಾರು ನಿಲ್ಲಿಸಿದ್ದಾನೆ. ಬಳಿಕ ಮತ್ತೊಬ್ಬ ವ್ಯಕ್ತಿ ಕಾರು ಹತ್ತಿದ್ದಾನೆ. ಇದಕ್ಕೆ ಸಿಂಗ್ ಅವರು ವಿರೋಧ ವ್ಯಕ್ತಪಡಿಸಿದ್ದಾರೆ. ಬಳಿಕ ಚಾಲಕ ಅವರ ಮನವೊಲಿಸಿದ್ದಾನೆ. ಬಳಿಕ ಇಬ್ಬರೂ ವ್ಯಕ್ತಿಗಳು ಕನ್ನಡ ಹಾಗೂ ಇಂಗ್ಲೀಷ್ ಎರಡೂ ಭಾಷೆಯಲ್ಲಿ ಮಾತನಾಡಿಕೊಂಡಿದ್ದಾರೆ. ಬಳಿಕ ಕಾರು ನಿಲ್ಲಿಸಿ ಸಿಂಗ್ ಅವರ ಕೈಕಾಲುಗಳನ್ನು ಬಟ್ಟೆಯಿಂದ ಕಟ್ಟಿದ್ದಾರೆ. ಬಳಿಕ ತುಮಕೂರಿಗೆ ಕರೆದುಕೊಂಡು ಹೋಗಿ ಅಲ್ಲಿ ಎಟಿಎಂ ಕಾರ್ಡ್ ತೆಗೆದುಕೊಂಡು ರೂ.20,000 ಡ್ರಾ ಮಾಡಿದ್ದಾರೆ. ಬಳಿಕ ಆ ಹಣವನ್ನು ಆಟೋ ಚಾಲಕನೊಬ್ಬನಿಗೆ ನೀಡಿದ್ದಾರೆಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ದಿ ನ್ಯೂಸ್ 24 ಕನ್ನಡ

TRENDING