Thursday, September 24, 2020
Home ಜಿಲ್ಲೆ ಡಿಸಿಎಮ್ ಲಕ್ಷ್ಮಣ ಸವದಿ ವಿರುದ್ದ ಗುಡುಗಿದ ಜಯಶ್ರೀ ಗುರನ್ನವರ

ಇದೀಗ ಬಂದ ಸುದ್ದಿ

ಡ್ರಗ್ಸ್ ಪ್ರಕರಣ : ನಟಿ ಸಂಜನಾ ಗಲ್ರಾನಿ...

ಬೆಂಗಳೂರು: ಡ್ರಗ್ಸ್ ಜಾಲ ಪ್ರಕರಣದಲ್ಲಿ ಬಂಧಿತರಾಗಿ ಜೈಲು ಸೇರಿರುವ ನಟಿ ಸಂಜನಾ ಗಲ್ರಾನಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಸೆ. 28ಕ್ಕೆ ಮುಂದೂಡಲಾಗಿದೆ. ಸಂಜನಾ ಪರ ವಕೀಲರು...

ಡ್ರಗ್ಸ್ ಪ್ರಕರಣ :ನಾಳೆ ಎನ್.ಸಿ.ಬಿ. ವಿಚಾರಣೆಗೆ ಹಾಜರಾಗಲಿದ್ದಾರೆ...

 ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬಾಲಿವುಡ್ ನ ಹೈ ಪ್ರೊಫೈಲ್ ನಟಿಯರಾದ ದೀಪಿಕಾ ಪಡುಕೋಣೆ, ಸಾರಾ ಅಲಿಖಾನ್, ಶ್ರದ್ಧಾ ಕಪೂರ್ ಸೇರಿದಂತೆ ಹಲವರಿಗೆ ಎನ್.ಸಿ.ಬಿ. ಸಮನ್ಸ್ ನೀಡಿದ್ದು, ನಾಳೆ ನಟಿ...

ಹಿರಿಯಡ್ಕದ ನಡುರಸ್ತೆಯಲ್ಲಿ ಹಾಡುಹಗಲೇ ರಿಯಲ್ ಎಸ್ಟೇಟ್...

 ಉಡುಪಿ : ಉಡಪಿಯ ಹಿರಿಯಡಕದಲ್ಲಿ ಹಾಡುಹಗಲೇ ಕಗ್ಗೊಲೆ ನಡೆದಿದ್ದು, ನಗರದ ಹೃದಯ ಭಾಗದಲ್ಲಿ ದುಷ್ಕರ್ಮಿಗಳ ತಂಡವೊಂದು ವ್ಯಕ್ತಿಯೊಬ್ಬನ ಕತ್ತು ಕತ್ತರಿಸಿ ಕೊಲೆ ಮಾಡಿದೆ. ಕೊಲೆಯಾದ ವ್ಯಕ್ತಿಯನ್ನು ಕಿಶನ್ ಶೆಟ್ಟಿ ಎಂದು...

ಕೇಂದ್ರ ಸರ್ಕಾರ ರೈತರ ನಂತರ, ಕಾರ್ಮಿಕರನ್ನು...

ನವದೆಹಲಿ: ಸಂಸತ್ತು ಅಂಗೀಕರಿಸಿದ ಮೂರು ಕಾರ್ಮಿಕ ಸುಧಾರಣಾ ಮಸೂದೆಗಳ ಕುರಿತು ಗುರುವಾರ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು, ಕೇಂದ್ರ ಸರ್ಕಾರ ರೈತರ ನಂತರ ಕಾರ್ಮಿಕರನ್ನು...

ಪಂಜಾಬ್ ನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ:...

ಮೊಹಾಲಿ : ನಿರ್ಮಾಣ ಹಂತದ ಎರಡು ಮಹಡಿಯ ಕಟ್ಟಡವೊಂದು ಕುಸಿದುಬಿದ್ದ ಪರಿಣಾಮ ಮೂವರು ಕಾರ್ಮಿಕರು ಸಾವನ್ನಪ್ಪಿದ್ದು ಕಟ್ಟಡದ ಮಾಲೀಕ ಸೇರಿ ಹಲವರು ಗಾಯಗೊಂಡು ಇನ್ನು ಕೆಲವರು ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿರುವ...

ಡಿಸಿಎಮ್ ಲಕ್ಷ್ಮಣ ಸವದಿ ವಿರುದ್ದ ಗುಡುಗಿದ ಜಯಶ್ರೀ ಗುರನ್ನವರ

ಅಥಣಿ: ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಿರೋಧಿಸಿ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ನೂರಾರು ಸಂಖ್ಯೆಯಲ್ಲಿ ರೈತರು ಪ್ರತಿಭಟನೆ ನಡೆಸಿದರು.

ಅಥಣಿ ಪಟ್ಟಣದಲ್ಲಿ ಇರುವ ಡಿಸಿಎಮ್ ಹಾಗೂ ಸಾರಿಗೆ ಸಚೀವ ಲಕ್ಷ್ಮಣ ಸವದಿ ಅವರ ಮನೆಗೆ ತೆರಳಿ ಸಾಂಕೇತಿಕ ಹೋರಾಟ ನಡೆಸಲು ಮುಂದಾದ ರೈತರನ್ನು ಪೋಲಿಸರು ಅಂಬೇಡ್ಕರ್ ವೃತ್ತದಲ್ಲಿ ತಡೆದ ವೇಳೆ ಕೆಲಹೊತ್ತು ಮಾತಿನ ಚಕಮಕಿ ನಡೆಯಿತಲ್ಲದೆ ಆಕ್ರೋಶಗೊಂಡ ರೈತರು ರಾಜ್ಯ ಸರ್ಕಾರದ ವಿರುದ್ದ ಘೋಷಣೆ ಕೂಗುವ ಮೂಲಕ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು.

ಈ ವೇಳೆ ಪ್ರತಿಭಟನಾಕಾರರ ಮನ ಓಲಿಸುವಲ್ಲಿ ಸಿಪಿಐ ಶಂಕರಗೌಡ ಬಸನಗೌಡರ ಯಶಸ್ವಿ ಆದರು.ಪ್ರತಿಭಟನೆ ತೀವ್ರ ಸ್ವರೂಪಕ್ಕೆ ತೆರಳದಂತೆ ಅಥಣಿ ಶಾಸಕ ಮಹೇಶ ಕುಮಠಳ್ಳಿ ಮತ್ತು ಡಿಸಿಎಮ್ ಲಕ್ಷ್ಮಣ ಸವದಿ ಅವರ ಮನೆಗೂ ಪೋಲಿಸರು ಬಿಗಿಬಂದೋಬಸ್ತ ಎರ್ಪಡಿಸಿದ್ದರು.

ಈ ವೇಳೆ ಮಾತನಾಡಿದ ಮಹಿಳಾ ಹೋರಾಟಗಾರ್ತಿ ಜಯಶ್ರೀ ಗುರಣ್ಣವರ ರೈತರ ವಿರೋಧಿ ಶಾಸನ ಬರೆಯಲು ಮುಂದಾಗಿರುವ ಸರ್ಕಾರ ಮತ್ತೊಮ್ಮೆ ಕಾಯ್ದೆ ತಿದ್ದುಪಡಿ ಬಗ್ಗೆ ಪರಿಶೀಲನೆ ನಡೆಸಬೇಕು ಮತ್ತು ಭೂಸ್ವಾಧೀನ ಕಾಯ್ದೆಯ ತಿದ್ದುಪಡಿಯಿಂದ ಸಣ್ಣ ಮತ್ತು ಅತಿಸಣ್ಣ ರೈತರಿಗೆ ಅನಾನುಕೂಲ ವಾಗಲಿದ್ದು ಸುಗ್ರೀವಾಜ್ಞೆ ಹಿಂಪಡೆಯುವಂತೆ  ಕೈ ಬಿಡಬೇಕು ಇಲ್ಲದಿದ್ದರೆ ಇದು ಅಂತ್ಯವಲ್ಲ ಆರಂಭ ನಾವು ಕಾಂಗ್ರೆಸ್, ಬಿಜೆಪಿ,ಜೆಡಿಎಸ ನವರಲ್ಲ ರೈತ ಸಂಘದವರು. ಕೊವಿಡ್ 19 ಇರುವ ಸಮಯದಲ್ಲಿ ಇಂತಹ ಕಾಯ್ದೆ ತರುವ ಕೆಲಸ ಮಾಡಿದರೆ ರೈತಪರ ಕಾಳಜಿ ಎಲ್ಲಿ ಹೋಯಿತು ಎಂದು ಕರ್ನಾಟಕ ಸರ್ಕಾರವನ್ನು ಪ್ರಶ್ನಿಸುತ್ತೇವೆ ಅಲ್ಲದೆ ಉಗ್ರಹೋರಾಟ ಮಾಡುವ ಪರಿಸ್ಥಿತಿಯನ್ನು ಸರ್ಕಾರ ನಿರ್ಮಾಣ ಮಾಡಬಾರದು ಎಂದರು.

ವಿಲಾಸ ಕಾಂಬಳೆ

ದಿ ನ್ಯೂಸ್ ೨೪ ಕನ್ನಡ, ಅಥಣಿ

TRENDING