Saturday, September 19, 2020
Home ಜಿಲ್ಲೆ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ವಿದ್ಯಾವರ್ಧಕ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ

ಇದೀಗ ಬಂದ ಸುದ್ದಿ

ಡ್ರಗ್ಸ್ ಪ್ರಕರಣ: ಖ್ಯಾತ ನಟ ಮತ್ತು ಡ್ಯಾನ್ಸರ್...

ಡ್ರಗ್ಸ್ ಮಾರಾಟ ಮಾಡುತ್ತಿದ್ದ ಖ್ಯಾತ ಡ್ಯಾನ್ಸರ್ ಮತ್ತು ನಟ ಕಿಶೋರ್ ಶೆಟ್ಟಿ ಸೇರಿದಂತೆ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಮುಂಬೈಯಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದರು...

ಚಾಮರಾನಗರ : ಒಂದೇ ದಿನ 72 ಹೊಸ...

 ಚಾಮರಾಜನಗರ: ಗಡಿ ಜಿಲ್ಲೆಯಲ್ಲಿ ಶನಿವಾರ 72 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. 28 ಮಂದಿ ಗುಣಮುಖರಾಗಿದ್ದು, ಇಬ್ಬರು ಸಾವಿಗೀಡಾಗಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್‌ ಕಾರಣದಿಂದ ಮೃತಪಟ್ಟವರ ಸಂಖ್ಯೆ 53ಕ್ಕೆ...

ಸ್ಯಾಂಡಲ್ ವುಡ್ ಡ್ರಗ್ಸ್ ಲಿಂಕ್ : ಸಿಸಿಬಿ...

ಬೆಂಗಳೂರು: ಸ್ಯಾಂಡಲ್​ವುಡ್​ ಡ್ರಗ್ಸ್​ ಲಿಂಕ್ ಆರೋಪದಲ್ಲಿ ನಿರೂಪಕ ಅಕುಲ್ ಬಾಲಾಜಿ, ಮಾಜಿ ಕಾರ್ಪೊರೇಟರ್​​ ಯುವರಾಜ್ ಹಾಗೂ ನಟ ಸಂತೋಷ್​​ಗೆ ಸಿಸಿಬಿ ನೋಟಿಸ್ ನೀಡಿತ್ತು. ಅದರಂತೆ ಮೂವರು ಇಂದು ಸಿಸಿಬಿ ಅಧಿಕಾರಿಗಳ...

ಅರ್ಕೇಶ್ವರ ದೇವಸ್ಥಾನದ ಮೂವರು ಅರ್ಚಕರ ಹತ್ಯೆ ಪ್ರಕರಣ:...

ಮಂಡ್ಯ: ನಗರದ ಅರ್ಕೇಶ್ವರ ದೇವಸ್ಥಾನದ ಮೂವರು ಅರ್ಚಕರ ಹತ್ಯೆ ಮಾಡಿ ಹುಂಡಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ನಾಲ್ವರು ಆರೋಪಿಗಳನ್ನು ಪೂರ್ವ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹಾಸನ...

ಜೆಡಿಎಸ್‌ನವರು ಆರ್‌ಎಸ್‌ಎಸ್ ಜತೆ ಸೇರಿದ್ರೂ ಸೇರಬಹುದು:...

ಬೆಂಗಳೂರು: ಜೆಡಿಎಸ್ ಅವಕಾಶವಾದಿ ಪಕ್ಷ. ಸ್ವಾರ್ಥ, ಅಧಿಕಾರಕ್ಕೆ ಬಿಜೆಪಿ ಜತೆಯೂ ಹೋಗುತ್ತಾರೆ. ಆರ್‌ಎಸ್‌ಎಸ್ ಜತೆ ಸೇರಿದ್ರೂ ಸೇರಬಹುದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದರು. ಕೆಪಿಸಿಸಿ...

ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ವಿದ್ಯಾವರ್ಧಕ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ

ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಅಥಣಿ ತಾಲೂಕಿನ ಸ್ಥಳಿಯ ವಿದ್ಯಾವರ್ಧಕ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿ/  ವಿದ್ಯಾರ್ಥಿನಿಯರು ಉತ್ತಮ ಸಾಧನೆ ಮಾಡುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ.

ಅಥಣಿ ವಿದ್ಯಾವರ್ಧಕ ಶಿಕ್ಷಣ ಸಂಸ್ಥೆಯ ಕನ್ನಡ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿ ಪ್ರವೀಣ ಗೌಡಪ್ಪಾ ಯಡಹಳ್ಳಿ 613 ಅಂಕಗಳನ್ನು ಪಡೆದು ಅಥಣಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದಾನೆ ಕುಮಾರಿ ಸವಿತಾ ಚಂದ್ರಕಾಂತ ಜನವಾಡೆ 607 ಅಂಕ ಪಡೆದು ಶಾಲೆಗೆ ದ್ವಿತೀಯ ಸ್ಥಾನ ಪಡೆದಿದ್ದಾಳೆ ಇನ್ನೂ ಸುರೇಶ್ ಸಂಗಪ್ಪಾ ತೇಲಸಂಗ 605 ಅಂಕ ಪಡೇದು ಶಾಲೆಗೆ ತ್ರಿತಿಯ ಸ್ಥಾನ ಪಡೆದಿದ್ದಾನೆ.

ಇನ್ನೂ ಅಥಣಿ ವಿದ್ಯಾವರ್ಧಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಚಂದ್ರಿಕಾ ಶಂಕರ ಪೂಜಾರಿ 616ಅಂಕ ಪಡೆದು ಅಥಣಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದಾಳೆ, ಪುಷ್ಪಾ ಪರಗೊಂಡ ಕಮತಗಿ 610 ಅಂಕ ಪಡೆದು ಶಾಲೆಗೆ ದ್ವಿತೀಯ ಸ್ಥಾನ ಪಡೆದಿದ್ದಾಳೆ ನಿಲೇಶ್ ಹಣಮಂತರಾಯ ತೇಲಿ 605ಅಂಕ ಪಡೆಯುವ ಮೂಲಕ ಶಾಲೆಗೆ ತ್ರಿತಿಯ ಸ್ಥಾನ ಪಡೆದಿದ್ದಾನೆ.

ವಿಲಾಸ್ ಕಾಂಬ್ಳೆ

ದಿ ನ್ಯೂಸ್ 24 ಕನ್ನಡ, ಅಥಣಿ

TRENDING