Thursday, October 22, 2020
Home ಜಿಲ್ಲೆ ಶ್ರೀ ಮಲ್ಲಿಕಾರ್ಜುನ ಮಹಾದೇವ ಜಾತ್ರೆಯ ನಿಮಿತ್ಯ ಜಂಗಿ ನಿಕಾಲಿ ಕುಸ್ತಿ ಸಾಂಕೇತಿಕ ಮೈದಾನ ಪೂಜೆ

ಇದೀಗ ಬಂದ ಸುದ್ದಿ

ಪರಿಶಿಷ್ಟ ಪಂಗಡಕ್ಕೆ ಸಿಗಬೇಕಾದ ಶೇ.7.5 ಮೀಸಲಾತಿ ಕೊಡಲು...

ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿ ಬನಹಟ್ಟಿ ತಹಶೀಲ್ದಾರ ಕಚೇರಿ ಮುಂಭಾಗದಲ್ಲಿ    ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ತಾಲ್ಲೂಕು ಘಟಕದ ವತಿಯಿಂದ ಸರಣಿ ಸತ್ಯಾಗ್ರಹ ಆರಂಭಿಸಿದ್ದಾರೆ.

ಅರಮನೆಯಲ್ಲಿ ಸಾಂಪ್ರದಾಯಿಕ ಸರಸ್ವತಿ ಪೂಜೆ ನೆರವೇರಿಸಿದ ಯದುವೀರ್

ಮೈಸೂರು: ಅರಮನೆಯಲ್ಲಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಇಂದು ವಿದ್ಯಾದೇವತೆ ಸರಸ್ವತಿ ಪೂಜೆಯನ್ನು ನೆರವೇರಿಸಿದರು. ನವರಾತ್ರಿಯ 5ನೇ ದಿನ ಇಂದು ಅರಮನೆಯ ವಿದ್ಯಾ ದೇವತೆಯಾದ ಸರಸ್ವತಿಗೆ ಪೂಜೆ ಸಲ್ಲಿಸಲಾಯಿತು. ಬೆಳಗ್ಗೆ...

ವಿಜಯವಾಡ ಕನಕದುರ್ಗ ದೇವಸ್ಥಾನದ ಬಳಿ ...

ವಿಜಯವಾಡ: ದುರ್ಗಾ ದೇವಾಲಯದ ಬಳಿಯ ಗುಡ್ಡವೊಂದು ಕುಸಿದು ಬಿದ್ದು, ಮೂವರು ಗಾಯಗೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ನವರಾತ್ರಿ ಉತ್ಸವ ಹಿನ್ನೆಲೆ ದೇವಾಸ್ಥಾನದ ಸುತ್ತಮುತ್ತ ಶೆಡ್​ ಹಾಕಲಾಗಿತ್ತು. ಕಳೆದ ಮೂರ್ನಾಲ್ಕು ದಿನದಿಂದ ಸುರಿಯತ್ತಿರುವ...

ಜೆಡಿಎಸ್‌ ಬಿಟ್ಟು ಬಿಜೆಪಿ ಸೇರಿದ ನಟಿ ಅಮೂಲ್ಯ...

 ರಾಜರಾಜೇಶ್ವರಿ ನಗರ ಕ್ಷೇತ್ರದ ಜೆಡಿಎಸ್ ನಾಯಕ, ನಟಿ ಅಮೂಲ್ಯ ಮಾವ ಜಿ. ಎಚ್. ರಾಮಚಂದ್ರ ಬಿಜೆಪಿ ಸೇರಿದರು. ಆರ್. ಆರ್. ನಗರ ಉಪ ಚುನಾವಣೆ ಸಂದರ್ಭದಲ್ಲಿಯೇ ಅವರು ಜೆಡಿಎಸ್ ತೊರೆದಿದ್ದಾರೆ.

ಕೋವಿಡ್ ನಿಯಮ ಗಾಳಿಗೆ ತೂರಿದ ಅಥಣಿ ತಾಲೂಕು...

ಅಥಣಿ: ಕೊರೊನಾ ಸೋಂಕು ಹಿನ್ನೆಲೆ ಸರ್ಕಾರ ಕೋವಿಡ್ ನಿಯಮಗಳನ್ನು ರೂಪಿಸಿ ಆದೇಶ ಹೊರಡಿಸಿದೆ. ಆದರೆ, ಜನ ಸಾಮಾನ್ಯರಿಗೆ ಒಂದು ನ್ಯಾಯ ತಾಲೂಕು ಆಡಳಿತಕ್ಕೆ ಒಂದು ನ್ಯಾಯ ಅನ್ನುವ ರೀತಿಯಲ್ಲಿ ಕೊವಿಡ್ -19...

ಶ್ರೀ ಮಲ್ಲಿಕಾರ್ಜುನ ಮಹಾದೇವ ಜಾತ್ರೆಯ ನಿಮಿತ್ಯ ಜಂಗಿ ನಿಕಾಲಿ ಕುಸ್ತಿ ಸಾಂಕೇತಿಕ ಮೈದಾನ ಪೂಜೆ

ಬಾಗಲಕೋಟೆ: ಬಾಗಲಕೋಟ ಜಿಲ್ಲೆಯ ರಬಕವಿ ಬನಹಟ್ಟಿ  ತಾಲೂಕಿನ ರಬಕವಿಯ  ಆರಾಧ್ಯ ದೇವ  ಶ್ರೀ ಮಲ್ಲಿಕಾರ್ಜುನ ದೇವರ  ಜಾತ್ರೆ  ಜಾತ್ರೆ ನಿಮಿತ್ಯ ರಾಜ್ಯಮಟ್ಟದ ಜಂಗಿ ನಿಕಾಲಿ ಕುಸ್ತಿ ಅದ್ದೂರಿಯಿಂದ  ನಡೆಯುತ್ತಿತ್ತು.

ಸರ್ಕಾರದ ಆದೇಶದಂತೆ ಮಹಾಮಾರಿ ಕೊರೊನಾ ಕೋವಿಡ 19 ಇಡೀ ದೇಶವನ್ನು ತಲ್ಲಣಗೊಳಿಸಿದೆ ಆದ್ದರಿಂದ ರಬಕವಿ ಜಾತ್ರೆಯನ್ನು ಮತ್ತು ಜಂಗಿ ನಿಕಾಲಿ ಕುಸ್ತಿ ಯನ್ನು ರದ್ದುಮಾಡಲಾಯಿತು ಆದರೆ  ಸಾಂಪ್ರದಾಯಕ ಪದ್ಧತಿಯಂತೆ ಇಂದು ಸಾಂಕೇತಿಕವಾಗಿ ರಬಕವಿಯ ಕುಸ್ತಿ ಮೈದಾನವನ್ನು ಪೂಜೆ ಸಲ್ಲಿಸಿ ಸಾಂಕೇತಿಕವಾಗಿ 2 ಜೋಡಿ ಕುಸ್ತಿಯನ್ನು ಹಚ್ಚಿ ಸಾಮಾಜಿಕ ಅಂತರ ಮತ್ತು ಮಾಸ್ಕ್ ಮುಖಾಂತರ ಪೂಜೆ ಸಲ್ಲಿಸಿದರು.

ಪ್ರಕಾಶ ಕುಂಬಾರ

ದಿ ನ್ಯೂಸ್ 24 ಕನ್ನಡ ಬಾಗಲಕೋಟೆ

TRENDING