Tuesday, October 27, 2020
Home ಜಿಲ್ಲೆ ಚಿಕ್ಕಮಗಳೂರು ‘ಚಾರ್ಮಾಡಿ ಘಾಟ್’ ಲಘು ವಾಹನಗಳ ಸಂಚಾರಕ್ಕೆ ಮುಕ್ತ

ಇದೀಗ ಬಂದ ಸುದ್ದಿ

R R ನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ...

 ಬೆಂಗಳೂರು : ರಾಜರಾಜೇಶ್ವರಿನಗರ ಉಪ ಚುನಾವಣೆಯ ಕಣ ತಾರಕಕ್ಕೇರಿದೆ. ಆಡಳಿತ ವಿರೋಧ ಪಕ್ಷಗಳ ನಡುವೆ ವಾಕ್ ಸಮರ ಮುಂದುವರಿದಂತ ಸಂದರ್ಭದಲ್ಲಿಯೇ ರಾಜರಾಜೇಶ್ವರಿನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ ವಿರುದ್ಧ ಚುನಾವಣಾ ಅವ್ಯವಹಾರದ...

ಕಮಲ್‌ನಾಥ್, ದಿಗ್ವಿಜಯ್ ಸಿಂಗ್ ‘ಅತಿದೊಡ್ಡ ವಂಚಕರು’: ಜ್ಯೋತಿರಾದಿತ್ಯ...

ನವದೆಹಲಿ: 'ಮಧ್ಯಪ್ರದೇಶದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಕಮಲ್ ನಾಥ್ ಮತ್ತು ದಿಗ್ವಿಜಯ್ ಸಿಂಗ್ ಅವರೇ 'ಅತಿದೊಡ್ಡ ವಂಚಕರು' ಎಂದು ಬಿಜೆಪಿ ಮುಖಂಡ ಜ್ಯೋತಿರಾದಿತ್ಯ ಸಿಂಧ್ಯಾ ಆರೋಪಿಸಿದ್ದಾರೆ. 'ಭ್ರಷ್ಟ ಆಡಳಿತ'ವನ್ನು ನೀಡುವ ಮೂಲಕ ಇವರು...

ಮತ್ತೆ ಗತವೈಭವದತ್ತ ಸಾಗುತ್ತಿದೆ ವಾಹನಗಳ ಮಾರಾಟ

ಪ್ರಸಕ್ತ ಆರ್ಥಿಕ ವರ್ಷ ಆರಂಭದಿಂದ ಹಿನ್ನಡೆ ಅನುಭವಿಸಿದ್ದ ವಾಹನಗಳ ಮಾರಾಟ ಮತ್ತೆ ಗತವೈಭವಕ್ಕೆ ಸಾಗುತ್ತಿದೆ. ವಿಜಯಪುರ ಜಿಲ್ಲೆಯಲ್ಲಿ ಕಳೆದ ಸಪ್ಟೆಂಬರ್ ನಲ್ಲಿ ಹಿನ್ನಡೆ ಅನುಭವಿಸಿದ್ದ ದ್ವಿಚಕ್ರ ವಾಹನಗಳ ಮಾರಾಟ ಮತ್ತು...

TET ಉತ್ತೀರ್ಣರಾದವರಿಗೆ ಭರ್ಜರಿ ಗುಡ್...

ಬೆಂಗಳೂರು: ಶಿಕ್ಷಕರ ಹುದ್ದೆಗೆ ಅರ್ಹತೆ ಪಡೆಯಲು ನಡೆಸುವ ಶಿಕ್ಷಕರ ಅರ್ಹತಾ ಪರೀಕ್ಷೆ(ಟಿಇಟಿ) ಉತ್ತೀರ್ಣರಾದವರ ಪ್ರಮಾಣಪತ್ರದ ಸಿಂಧುತ್ವ ಅವಧಿಯನ್ನು ಜೀವಿತಾವಧಿವರೆಗೆ ವಿಸ್ತರಿಸಲಾಗಿದೆ. ಈಗಿರುವ 7 ವರ್ಷದಿಂದ ಜೀವಿತಾವಧಿವರೆಗೆ ವಿಸ್ತರಿಸಲು...

6,500 ಕೋಟಿ ಚಕ್ರಬಡ್ಡಿ ಮನ್ನಾ ಘೋಷಿಸಿದ ಕೇಂದ್ರ...

ಆದಾಯದ ಕೊರತೆ ಎದುರಿಸುತ್ತಿರುವ ಜನರಿಗೆ ಕೇಂದ್ರ ಸರ್ಕಾರ ಚಿಕ್ಕ ರಿಲೀಫ್ ನೀಡಿದ್ದು ದೀಪಾವಳಿ ಕೊಡುಗೆ ಎಂಬಂತೆ ಚಕ್ರಬಡ್ಡಿ ಮನ್ನಾ ಆದೇಶ ಹೊರಡಿಸಿದೆ. ಒಟ್ಟು 6,500 ಕೋಟಿ ರೂಪಾಯಿ ಮೌಲ್ಯದ ಚಕ್ರಬಡ್ಡಿ...

‘ಚಾರ್ಮಾಡಿ ಘಾಟ್’ ಲಘು ವಾಹನಗಳ ಸಂಚಾರಕ್ಕೆ ಮುಕ್ತ

ಚಿಕ್ಕಮಗಳೂರು: ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಭಾರಿ ಮಳೆಯಿಂದಾಗಿ ರಸ್ತೆಯಲ್ಲಿ ಬಿರುಕು ಕಾಣಿಸಿಕೊಂಡಿದ್ದ ಕಾರಣ ಆಗಸ್ಟ್ 11ರ ಮಧ್ಯರಾತ್ರಿವರೆಗೆ ಸಂಚಾರಕ್ಕೆ ನಿರ್ಬಂಧ ಹೇರಲಾಗಿತ್ತು.

ಭಾರಿ ಮಳೆಯಿಂದ ಗುಡ್ಡ ಕುಸಿದು ಅಲ್ಲಲ್ಲಿ ಮರ, ಕಲ್ಲುಬಂಡೆ, ಮಣ್ಣು ರಸ್ತೆಗೆ ಉರುಳಿ ಬಿದ್ದು ಸಂಚಾರಕ್ಕೆ ಅಡ್ಡಿಯಾಗಿತ್ತು. ಮಳೆ ಕಡಿಮೆಯಾಗಿ ಭೂಕುಸಿತ ತೆರವುಗೊಳಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಪ್ರತಿದಿನ ಬೆಳಗ್ಗೆ 7ರಿಂದ ರಾತ್ರಿ 7 ಗಂಟೆಯವರೆಗೆ ಲಘು ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದೆ ಎಂದು ಚಿಕ್ಕಮಗಳೂರು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಚಿಕ್ಕಮಗಳೂರು -ದಕ್ಷಿಣ ಕನ್ನಡ ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ ಇದಾಗಿದ್ದು, ಭಾರೀ ಮಳೆಯಿಂದ ಸಂಚಾರಕ್ಕೆ ನಿರ್ಬಂಧ ಹೇರಲಾಗಿತ್ತು.

TRENDING