Tuesday, October 27, 2020
Home ಬೆಂಗಳೂರು ಡಿಜೆ ಹಳ್ಳಿಯಲ್ಲಿ ಗಲಭೆ ಪ್ರಕರಣ : ಮುಲಾಜಿಲ್ಲದೆ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸಿಎಂ ಸೂಚನೆ

ಇದೀಗ ಬಂದ ಸುದ್ದಿ

R R ನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ...

 ಬೆಂಗಳೂರು : ರಾಜರಾಜೇಶ್ವರಿನಗರ ಉಪ ಚುನಾವಣೆಯ ಕಣ ತಾರಕಕ್ಕೇರಿದೆ. ಆಡಳಿತ ವಿರೋಧ ಪಕ್ಷಗಳ ನಡುವೆ ವಾಕ್ ಸಮರ ಮುಂದುವರಿದಂತ ಸಂದರ್ಭದಲ್ಲಿಯೇ ರಾಜರಾಜೇಶ್ವರಿನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ ವಿರುದ್ಧ ಚುನಾವಣಾ ಅವ್ಯವಹಾರದ...

ಕಮಲ್‌ನಾಥ್, ದಿಗ್ವಿಜಯ್ ಸಿಂಗ್ ‘ಅತಿದೊಡ್ಡ ವಂಚಕರು’: ಜ್ಯೋತಿರಾದಿತ್ಯ...

ನವದೆಹಲಿ: 'ಮಧ್ಯಪ್ರದೇಶದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಕಮಲ್ ನಾಥ್ ಮತ್ತು ದಿಗ್ವಿಜಯ್ ಸಿಂಗ್ ಅವರೇ 'ಅತಿದೊಡ್ಡ ವಂಚಕರು' ಎಂದು ಬಿಜೆಪಿ ಮುಖಂಡ ಜ್ಯೋತಿರಾದಿತ್ಯ ಸಿಂಧ್ಯಾ ಆರೋಪಿಸಿದ್ದಾರೆ. 'ಭ್ರಷ್ಟ ಆಡಳಿತ'ವನ್ನು ನೀಡುವ ಮೂಲಕ ಇವರು...

ಮತ್ತೆ ಗತವೈಭವದತ್ತ ಸಾಗುತ್ತಿದೆ ವಾಹನಗಳ ಮಾರಾಟ

ಪ್ರಸಕ್ತ ಆರ್ಥಿಕ ವರ್ಷ ಆರಂಭದಿಂದ ಹಿನ್ನಡೆ ಅನುಭವಿಸಿದ್ದ ವಾಹನಗಳ ಮಾರಾಟ ಮತ್ತೆ ಗತವೈಭವಕ್ಕೆ ಸಾಗುತ್ತಿದೆ. ವಿಜಯಪುರ ಜಿಲ್ಲೆಯಲ್ಲಿ ಕಳೆದ ಸಪ್ಟೆಂಬರ್ ನಲ್ಲಿ ಹಿನ್ನಡೆ ಅನುಭವಿಸಿದ್ದ ದ್ವಿಚಕ್ರ ವಾಹನಗಳ ಮಾರಾಟ ಮತ್ತು...

TET ಉತ್ತೀರ್ಣರಾದವರಿಗೆ ಭರ್ಜರಿ ಗುಡ್...

ಬೆಂಗಳೂರು: ಶಿಕ್ಷಕರ ಹುದ್ದೆಗೆ ಅರ್ಹತೆ ಪಡೆಯಲು ನಡೆಸುವ ಶಿಕ್ಷಕರ ಅರ್ಹತಾ ಪರೀಕ್ಷೆ(ಟಿಇಟಿ) ಉತ್ತೀರ್ಣರಾದವರ ಪ್ರಮಾಣಪತ್ರದ ಸಿಂಧುತ್ವ ಅವಧಿಯನ್ನು ಜೀವಿತಾವಧಿವರೆಗೆ ವಿಸ್ತರಿಸಲಾಗಿದೆ. ಈಗಿರುವ 7 ವರ್ಷದಿಂದ ಜೀವಿತಾವಧಿವರೆಗೆ ವಿಸ್ತರಿಸಲು...

6,500 ಕೋಟಿ ಚಕ್ರಬಡ್ಡಿ ಮನ್ನಾ ಘೋಷಿಸಿದ ಕೇಂದ್ರ...

ಆದಾಯದ ಕೊರತೆ ಎದುರಿಸುತ್ತಿರುವ ಜನರಿಗೆ ಕೇಂದ್ರ ಸರ್ಕಾರ ಚಿಕ್ಕ ರಿಲೀಫ್ ನೀಡಿದ್ದು ದೀಪಾವಳಿ ಕೊಡುಗೆ ಎಂಬಂತೆ ಚಕ್ರಬಡ್ಡಿ ಮನ್ನಾ ಆದೇಶ ಹೊರಡಿಸಿದೆ. ಒಟ್ಟು 6,500 ಕೋಟಿ ರೂಪಾಯಿ ಮೌಲ್ಯದ ಚಕ್ರಬಡ್ಡಿ...

ಡಿಜೆ ಹಳ್ಳಿಯಲ್ಲಿ ಗಲಭೆ ಪ್ರಕರಣ : ಮುಲಾಜಿಲ್ಲದೆ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸಿಎಂ ಸೂಚನೆ

 ಬೆಂಗಳೂರು : ಡಿಜೆ ಹಳ್ಳಿ ವ್ಯಾಪ್ತಿಯಲ್ಲಿ ನಡೆದ ಪುಂಡಾಟಿಕೆ ಗಮನಕ್ಕೆ ಬಂದಿದೆ. ಬೆಂಕಿ ಹಚ್ಚುವುದು, ಗಲಾಟೆ ಮಾಡುವುದು ಕಾನೂನು ಬಾಹಿರ ಕೃತ್ಯ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪೊಲೀಸರಿಗೆ ಕಟ್ಟು ನಿಟ್ಟಿನ ಸೂಚನೆ ನೀಡಿದ್ದಾರೆ.

ಈ ಸಂಬಂಧ ಗೃಹ ಸಚಿವ ಬಸವರಾಜ್ ಬೊಮ್ಮಯಿ , ಕಂದಾಯ ಸಚಿವ ಆರ್.ಅಶೋಕ್, ಪೊಲೀಸ್ ಮಹಾನಿದೇರ್ಶಕ ಪ್ರವೀಣ್‌ ಸೂದ್, ನಗರ ಪೊಲೀಸ್ ಆಯುಕ್ತ ಕಮಲ್ ಪಂತ್, ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಮುಖ್ಯಸ್ಥರ ಜೊತೆ ಪರಿಸ್ಥಿತಿ ಕುರಿತಂತೆ ಮಾಹಿತಿ ಪಡೆದಿದ್ದಾರೆ.

ಡಿಜೆ ಹಳ್ಳಿ ವ್ಯಾಪ್ತಿಯಲ್ಲಿ ನಡೆದ ಪುಂಡಾಟಿಕೆ ಬೆಂಕಿ ಹಚ್ಚುವುದು, ಗಲಾಟೆ ಮಾಡುವುದು ಕಾನೂನು ಬಾಹಿರ ಕೃತ್ಯವಾಗಿದೆ. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಮಾತನಾಡಿದ್ದೇನೆ‌.

ಎಲ್ಲರೂ ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ. ಘಟನಾ ಸ್ಥಳಕ್ಕೆ ಹೆಚ್ಚುವರಿ ಪೊಲೀಸರನ್ನು ರವಾನೆ ಮಾಡಲಾಗಿದ್ದು, ಅವರಿಗೆ ಸಂಪೂರ್ಣ ಅಧಿಕಾರವನ್ನು ಕೊಡಲಾಗಿದೆ. ಪೊಲೀಸರು ಪರಿಸ್ಥಿತಿ ಹತೋಟಿಗೆ ತರುತ್ತಾರೆ.

ತಪ್ಪು ಮಾಡಿದವರು ಎಷ್ಟೇ ದೊಡ್ಡವರಾಗಿದ್ದರೂ ಕಠಿಣ ಕ್ರಮ ತೆಗೆದು ಕೊಳ್ಳಲಾಗುವುದು.ಸಾರ್ವಜನಿಕರು ವದಂತಿಗಳಿಗೆ ಕಿವಿಗೊಡಬಾರದೆಂದು ಮುಖ್ಯಮಂತ್ರಿ
ತಿಳಿಸಿದ್ದಾರೆ.

TRENDING