Tuesday, September 22, 2020
Home ಸುದ್ದಿ ಜಾಲ ಶವ ತೋರಿಸಲು 51 ಸಾವಿರ ರೂ.ಗೆ ಬೇಡಿಕೆ ಇಟ್ಟ ಖಾಸಗಿ ಆಸ್ಪತ್ರೆ

ಇದೀಗ ಬಂದ ಸುದ್ದಿ

ದೆಹಲಿ ಹಿಂಸಾಚಾರ ಅನುಷ್ಠಾನಕ್ಕಾಗಿ 1.61 ಕೋಟಿ ರೂ....

ನವದೆಹಲಿ: ನಮಸ್ತೆ ಟ್ರಂಪ್ ಕಾರ್ಯಕ್ರಮದ ಸಂದರ್ಭದಲ್ಲೇ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧ ಪ್ರತಿಭಟನೆ ನೆಪದಲ್ಲಿ ಈಶಾನ್ಯ ದೆಹಲಿ ಹಿಂಸಾಚಾರಕ್ಕೆ ಕಿಚ್ಚು ಹಚ್ಚುವುದಕ್ಕಾಗಿ ಐವರ ಬ್ಯಾಂಕ್​ ಖಾತೆಗೆ 1.61 ಕೋಟಿ ರೂಪಾಯಿ...

ಭಾರತದಲ್ಲಿ ಕೊರೊನಾ ಸೋಂಕಿತರ ಚೇತರಿಕೆ ಪ್ರಮಾಣ ಶೇ.80ಕ್ಕೆ...

ನವದೆಹಲಿ: ಭಾರತದಲ್ಲಿ ಕೋವಿಡ್-19 ಚೇತರಿಕೆ ಪ್ರಮಾಣ ಶೇ.80ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಇಲಾಖೆ ಮಾಹಿತಿ ನೀಡಿದೆ. ಭಾರತದಲ್ಲಿ ಸತತ ಮೂರನೇ ದಿನ ಸೋಂಕಿನಿಂದ...

ಕೊಡಗಿನ ಬೆಡಗಿ ನಟಿ ರಶ್ಮಿಕಾ ಮಂದಣ್ಣ ವಿರುದ್ಧ...

ಹೈದರಾಬಾದ್ : ಕೊಡಗಿನ ಬೆಡಗಿ ನಟಿ ರಶ್ಮಿಕಾ ಮಂದಣ್ಣ ಹೈದರಾಬಾದ್ ನಲ್ಲಿ ಮನೆಯೊಂದನ್ನು ಖರೀದಿಸಿದ್ದಾರಂತೆ. ಶಂಶಾಬಾದ್ ವಿಮಾನ ನಿಲ್ದಾಣಕ್ಕೆ ಸಮೀಪದಲ್ಲಿರುವ ಗೊಚ್ಚಿಬೋಲಿ ಏರಿಯಾದಲ್ಲಿ 4 ಬೆಡ್ ರೂಂನ ವಿಶಾಲವಾದ ಮನೆಯನ್ನು...

ಕೊರೊನಾ ಹಿನ್ನೆಲೆ : ಕೊಳ್ಳೇಗಾಲದಲ್ಲಿ ಮಧ್ಯಾಹ್ನದ ನಂತರ...

ಕೊಳ್ಳೇಗಾಲ: ನಗರದಲ್ಲಿ ಪ್ರತಿನಿತ್ಯ ಕೊರೊನಾ ಸೋಂಕು ಹೆಚ್ಚಾಗುತ್ತಿರುವುದರಿಂದ ಜನರಲ್ ಮರ್ಚೆಂಟ್ಸ್ ಅಸೋಸಿಯೇಷನ್ ಅವರು ಸೆ. 21ರಿಂದ ಅ.4 ರವರೆಗೆ ಪ್ರತಿದಿನ ಮಧ್ನಾಹ 2.30ರ ನಂತರ ಅಂಗಡಿಗಳನ್ನು ಸ್ವಯಂ ಪ್ರೇರಿತವಾಗಿ ಬಂದ್...

ನಿರ್ಮಾಪಕ ಮಹೇಶ್ ಭಟ್, ರಿಯಾ ಚಕ್ರವರ್ತಿ ಖಾಸಗಿ...

ಮುಂಬೈ: ರಿಯಾ ಚಕ್ರವರ್ತಿ ಮತ್ತು ಚಲನಚಿತ್ರ ನಿರ್ಮಾಪಕ ಮಹೇಶ್ ಭಟ್ ಅವರ ಹೊಸ ವೀಡಿಯೊ ಈಗ ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿದೆ. ವಿಡಿಯೊದಲ್ಲಿ ರಿಯಾ ಮತ್ತು ಮಹೇಶ್ ಭಟ್ ಒಂದು ಕೋಣೆಯಲ್ಲಿ ಒಟ್ಟಿಗೆ...

ಶವ ತೋರಿಸಲು 51 ಸಾವಿರ ರೂ.ಗೆ ಬೇಡಿಕೆ ಇಟ್ಟ ಖಾಸಗಿ ಆಸ್ಪತ್ರೆ

ಕೊಲ್ಕತ್ತಾ: ಖಾಸಗಿ ಆಸ್ಪತ್ರೆಯಲ್ಲಿ ಕೋವಿಡ್ -19 ನಿಂದ ಮೃತ ವ್ಯಕ್ತಿಯೊಬ್ಬರ ಶವ ನೋಡಲು ಸಂಬಂಧಿಕರಿಂದ 51,000 ರೂ. ಬೇಡಿಕೆ ಇಟ್ಟ ಆರೋಪ ಕೇಳಿ ಬಂದಿದೆ.

ಸತ್ತು ಹಲವು ಗಂಟೆಗಳ ನಂತರ ಆಸ್ಪತ್ರೆ, ಸಂಬಂಧಿಕರಿಗೆ ಮಾಹಿತಿ ನೀಡಿದೆ ಎನ್ನಲಾಗಿದೆ.
ಹರಿ ಗುಪ್ತಾ ಎನ್ನುವವರು ಮೃತಪಟ್ಟಿದ್ದು, ಹಲವು ತಾಸುಗಳ ಬಳಿಕ ಮನೆಯವರಿಗೆ ತಿಳಿಸಲಾಗಿತ್ತು. ವಿಳಂಬದ ಬಗ್ಗೆ ಆಸ್ಪತ್ರೆಯವರನ್ನು ಕೇಳಿದರೆ ನಿಮ್ಮ ಸಂಪರ್ಕ ಸಂಖ್ಯೆ ಇರಲಿಲ್ಲ ಎಂದು ಸಬೂಬು ಹೇಳುತ್ತಿದ್ದಾರೆ ಎಂದು ಮೃತರ ಪುತ್ರ ಸಾಗರ ಗುಪ್ತಾ ದೂರಿದ್ದಾರೆ.

ಮನೆಯವರು ಆಸ್ಪತ್ರೆಗೆ ತಲುಪಿದಾಗ ಶವವನ್ನು ಅಂತ್ಯಕ್ರಿಯೆಗೆ ಕೊಂಡೊಯ್ಯಲಾಗಿದೆ ಎಂದು ತಿಳಿಸಲಾಗಿತ್ತು. ಶಿಬಪುರದ ಅಂತ್ಯಕ್ರಿಯಾ ಪ್ರದೇಶಕ್ಕೆ ತಲುಪಿದಾಗ ಮೃತ ದೇಹ ನೋಡಲು 51 ಸಾವಿರ ರೂ. ನೀಡಬೇಕು ಎಂದು ಬೇಡಿಕೆ ಇಡಲಾಯಿತು. ಆ ಬಗ್ಗೆ ಪ್ರಶ್ನಿಸಿದಾಗ ಅದನ್ನು 31 ಸಾವಿರ ರೂ.ಗೆ ಇಳಿಸಲಾಯಿತು. ಈ ಕುರಿತು ಕುಟುಂಬ ಪೊಲೀಸರಿಗೆ ದೂರು ನೀಡಿತು.

ಪೊಲೀಸರು ಆಗಮಿಸಿದರೂ ಬಗ್ಗದ ಆಸ್ಪತ್ರೆ ಸಿಬ್ಬಂದಿ ತಮ್ಮ ಹಿರಿಯ ಅಧಿಕಾರಿಗಳ ಜತೆ ಮಾತನಾಡಿ ಎಂದರು. ಈ ಘಟನೆಗಳ ವಿಡಿಯೋ ಮಾಡಲು ಮುಂದಾದಾಗ ಮನೆಯವರ ಮೊಬೈಲ್ ಕಿತ್ತುಕೊಳ್ಳಲಾಯಿತು ಎಂದು ಆಂಗ್ಲ ಪತ್ರಿಕೆಯೊಂದು ವರದಿ ಮಾಡಿದೆ.‌

TRENDING