Tuesday, September 22, 2020
Home ಜಿಲ್ಲೆ 24 ಗಂಟೆಯಲ್ಲಿ 60,963 ಮಂದಿಗೆ ಕೊರೊನಾ ಪಾಸಿಟಿವ್

ಇದೀಗ ಬಂದ ಸುದ್ದಿ

ಮಹಾಮಾರಿ ʼಕೊರೊನಾʼ ಕುರಿತು ಬಹಿರಂಗವಾಯ್ತು ಮತ್ತೊಂದು ಆತಂಕಕಾರಿ...

ಕೊರೊನಾ ಮಹಾಮಾರಿಯ ಕರಿ ಛಾಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಕೊರೊನಾದಿಂದ ಸಾಯುವವರ ಸಂಖ್ಯೆಯಲ್ಲೂ ಕೂಡ ಹೆಚ್ಚಾಗಿದೆ. ಇದರ ಜೊತೆಗೆ ಈ ಕೊರೊನಾ ಯಾವಾಗ ಕೊನೆಯಾಗುತ್ತೆ ಅನ್ನೋದು ಯಾರಿಗೂ ಗೊತ್ತಿಲ್ಲ....

ಸುಶಾಂತ್ ಸಾವಿನ ಪ್ರಕರಣ: ನಟಿ ರಿಯಾಗೆ ಅಕ್ಟೋಬರ್...

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಬಂಧಿಯಾಗಿರುವ ನಟಿ ರಿಯಾ ಚಕ್ರವರ್ತಿಯ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 6 ರವರೆಗೆ ವಿಸ್ತರಿಸಿ ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯವು...

ಬೈಂದೂರಿನ ಸಮುದ್ರ ತೀರದಲ್ಲಿ ಕ್ಷಿಪಣಿ ಮಾದರಿಯ ಉಪಕರಣ...

 ಉಡುಪಿ: ಬೈಂದೂರು ತಾಲ್ಲೂಕಿನ ಶಿರೂರು ಸಮೀಪದ ಕಳಿಹಿತ್ಲು ಸಮುದ್ರ ತೀರದಲ್ಲಿ ಮಂಗಳವಾರ ಕ್ಷಿಪಣಿ ಮಾದರಿಯ ವಸ್ತುವೊಂದು ಪತ್ತೆಯಾಗಿದೆ. ಸುಮಾರು 10 ಅಡಿ ಉದ್ದವಿರುವ ಕೆಂಪು ಬಣ್ಣದ ಉಪಕರಣವನ್ನು...

ಹಿರಿಯ ನಟಿ ಆಶಾಲತಾ ಕೊರೊನಾ ಸೋಂಕಿಗೆ ಬಲಿ

ನವದೆಹಲಿ:ಕೋವಿಡ್ 19 ಸೋಂಕಿಗೆ ಮರಾಠಿ ಚಿತ್ರರಂಗದ ಪ್ರಸಿದ್ಧ ನಟಿ ಆಶಾಲತಾ ವಾಬ್ಗಾಂವ್ ಕರ್ (79ವರ್ಷ) ಸತಾರಾ ಆಸ್ಪತ್ರೆಯಲ್ಲಿ ಮಂಗಳವಾರ ವಿಧಿವಶರಾಗಿರುವುದಾಗಿ ವರದಿ ತಿಳಿಸಿದೆ. ಐಎಎನ್ ಎಸ್...

ಭಾರತದಲ್ಲಿ 55 ಲಕ್ಷದ ಗಡಿ ದಾಟಿದ ಕೊರೊನಾ...

 ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ಸೋಂಕಿನ ಆರ್ಭಟ ಮುಂದುವರಿದಿದ್ದು, ಇದೀಗ ಸೋಂಕಿತರ ಸಂಖ್ಯೆ 55 ಲಕ್ಷದ ಗಡಿ ದಾಟಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ...

24 ಗಂಟೆಯಲ್ಲಿ 60,963 ಮಂದಿಗೆ ಕೊರೊನಾ ಪಾಸಿಟಿವ್

ದೇಶದಲ್ಲಿ ಮೊನ್ನೆ ಕೊರೊನಾ ಆರ್ಭಟ ಕೊಂಚ ಕಡಿಮೆಯಾದ ಬೆನ್ನಲ್ಲೇ ನಿನ್ನೆ ಮತ್ತೆ ಮಹಾಮಾರಿ ರೌದ್ರಾವತಾರ ಮತ್ತೆ ತೀವ್ರಗೊಂಡಿದೆ. ಸೋಮವಾರ ಮೊದಲ ಬಾರಿಗೆ ಪಾಸಿಟಿವ್ ಪ್ರಕರಣದಲ್ಲಿ ಭಾರೀ ಕುಸಿತ ಕಂಡುಬಂದಿತ್ತು. ಆದರೆ ನಿನ್ನೆಯಿಂದ ಇಂದು ಬೆಳಗ್ಗೆವರೆಗೆ ಮತ್ತೆ ವೈರಸ್ ಸೋಂಕು ಮತ್ತು ಸಾವಿನ ಪ್ರಮಾಣ ಆತಂಕಕಾರಿ ಮಟ್ಟದಲ್ಲೇ ಮುಂದುವರಿದಿದೆ.

ನಿನ್ನೆ 24 ತಾಸುಗಳ ಅವಯಲ್ಲಿ 60,963 ಸೋಂಕು ಪ್ರಕರಣಗಳು ದಾಖಲಾಗಿದ್ದು, ಇದೇ ಅವಯಲ್ಲಿ 834 ರೋಗಿಗಳು ಮೃತಪಟ್ಟಿದ್ದಾರೆ. ಮೊನ್ನೆ ಸೋಂಕಿತರ ಸಂಖ್ಯೆ 53,601ಕ್ಕೆ ಇಳಿದಿತ್ತು.

ಮೊನ್ನೆಗೆ ಹೋಲಿಸಿದಲ್ಲಿ ನಿನ್ನೆಯಿಂದ ಇಂದು ಬೆಳಗ್ಗೆವರೆಗೆ ಸೋಂಕು ಪ್ರಕರಣದಲ್ಲಿ 7,362ರಷ್ಟು ಏರಿಕೆ ಕಂಡುಬಂದಿದೆ. ದೇಶದಲ್ಲಿ ಈಗ ಸೋಂಕಿತರ ಸಂಖ್ಯೆ 23.29 ಲಕ್ಷ ಮತ್ತು ಮೃತರ ಸಂಖ್ಯೆ 46,091 ದಾಟಿರುವುದು ಆತಂಕಕಾರಿ ಸಂಗತಿಯಾಗಿದೆ.

ದೇಶದಲ್ಲಿ ಒಂದೆಡೆ ಚೇತರಿಕೆ ಪ್ರಮಾಣದಲ್ಲಿ ವೃದ್ದಿ ಕಂಡುಬಂದಿದ್ದರೂ, ಮತ್ತೊಂದೆಡೆ ಸಕ್ರಿಯ ಪ್ರಕರಣಗಳ ಹೆಚ್ಚಳ ಆತಂಕಕ್ಕೆ ಕಾರಣವಾಗಿದೆ. ಇದರ ನಡುವೆಯೂ 16.39 ಲಕ್ಷಕ್ಕೂ ಹೆಚ್ಚು ಮಂದಿ ಹೆಮ್ಮಾರಿಯ ಬಿಗಿಹಿಡಿತದಿಂದ ಪಾರಾಗಿದ್ದು, ಚೇತರಿಕೆ ಪ್ರಮಾಣದಲ್ಲಿ ಶೇ.70ರಷ್ಟು ಏರಿಕೆ ಕಂಡುಬಂದಿದೆ.

ದಿ ನ್ಯೂಸ್ 24 ಕನ್ನಡ

TRENDING