Thursday, September 24, 2020
Home ಅಂತರ್ ರಾಷ್ಟ್ರೀಯ ರಾಜಸ್ಥಾನ ರಾಯಲ್ಸ್ ಕೋಚ್ ದಿಶಾಂತ್‌ಗೆ ಕೋವಿಡ್ ದೃಢ

ಇದೀಗ ಬಂದ ಸುದ್ದಿ

ಕೇಂದ್ರ ಸರ್ಕಾರ ರೈತರ ನಂತರ, ಕಾರ್ಮಿಕರನ್ನು...

ನವದೆಹಲಿ: ಸಂಸತ್ತು ಅಂಗೀಕರಿಸಿದ ಮೂರು ಕಾರ್ಮಿಕ ಸುಧಾರಣಾ ಮಸೂದೆಗಳ ಕುರಿತು ಗುರುವಾರ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು, ಕೇಂದ್ರ ಸರ್ಕಾರ ರೈತರ ನಂತರ ಕಾರ್ಮಿಕರನ್ನು...

ಪಂಜಾಬ್ ನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ:...

ಮೊಹಾಲಿ : ನಿರ್ಮಾಣ ಹಂತದ ಎರಡು ಮಹಡಿಯ ಕಟ್ಟಡವೊಂದು ಕುಸಿದುಬಿದ್ದ ಪರಿಣಾಮ ಮೂವರು ಕಾರ್ಮಿಕರು ಸಾವನ್ನಪ್ಪಿದ್ದು ಕಟ್ಟಡದ ಮಾಲೀಕ ಸೇರಿ ಹಲವರು ಗಾಯಗೊಂಡು ಇನ್ನು ಕೆಲವರು ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿರುವ...

ಡಿ. ಜೆ. ಹಳ್ಳಿ ಗಲಭೆ ಪ್ರಕರಣ ;...

ಬೆಂಗಳೂರು ನಗರದ ಡಿ. ಜೆ. ಹಳ್ಳಿ ಮತ್ತು ಕೆ. ಜಿ. ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಬಗ್ಗೆ ಎನ್‌ಐಎ ತನಿಖೆ ಆರಂಭವಾಗಿದೆ. ನಗರದ 12 ಕಡೆಗಳಲ್ಲಿ ಎನ್‌ಐಎ...

ಅಧಿವೇಶನ ಮುಗಿಯುತ್ತಿದ್ದಂತೆಯೇ ಭಾರತಕ್ಕೆ ಬಂದಿಳಿದ ಅಮ್ಮ-ಮಗ

 ನವದೆಹಲಿ: ಇತ್ತ ಮುಂಗಾರು ಅಧಿವೇಶನ ಶುರುವಾಗುತ್ತಿದ್ದಂತೆಯೇ ವೈದ್ಯಕೀಯ ಚಿಕಿತ್ಸೆ ಎಂದು ಹೇಳಿ ಅಮೆರಿಕಕ್ಕೆ ಹಾರಿದ್ದ ಕಾಂಗ್ರೆಸ್ ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್​ ಗಾಂಧಿ ಅಧಿವೇಶನ ಮುಗಿಯುತ್ತಿದ್ದಂತೆಯೇ ಕೊನೆಗೂ...

ಡ್ರಗ್ಸ್ ಕೇಸ್; ಖ್ಯಾತ ನಿರೂಪಕಿ ಅನುಶ್ರೀಗೆ ಸಿಸಿಬಿ...

 ಬೆಂಗಳೂರು: ಡ್ರಗ್ಸ್​ ಕೇಸ್​ ಪ್ರಕರಣ ಸಂಬಂಧ ಖ್ಯಾತ ನಿರೂಪಕಿ ಅನುಶ್ರೀಗೆ ಸಿಸಿಬಿ ಸಮನ್ಸ್ ಜಾರಿ ಮಾಡಿದೆ. ಡ್ರಗ್ಸ್​ ರಾಕೆಟ್​ ಕೇಸ್​ನಲ್ಲಿ ಸ್ಫೋಟಕ ತಿರುವು ಪಡೆದಿದ್ದು, ನಿತ್ಯ ಹೊಸ-ಹೊಸ...

ರಾಜಸ್ಥಾನ ರಾಯಲ್ಸ್ ಕೋಚ್ ದಿಶಾಂತ್‌ಗೆ ಕೋವಿಡ್ ದೃಢ

ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಆಡುವ ರಾಜಸ್ಥಾನ ರಾಯಲ್ಸ್‌ ತಂಡದ ಫೀಲ್ಡಿಂಗ್ ಕೋಚ್ ದಿಶಾಂತ್ ಯಾಗ್ನಿಕ್‌ ಅವರಿಗೆ ಕೋವಿಡ್ -19 ಸೋಂಕು ಇರುವುದು ದೃಢಪಟ್ಟಿದೆ. ರಾಜಸ್ಥಾನ್ ರಾಯಲ್ಸ್‌ ಫ್ರಾಂಚೈಸ್ ಬುಧವಾರ ಈ ವಿಷಯವನ್ನು ತಿಳಿಸಿದೆ. ಯುಎಇಯಲ್ಲಿ ಮುಂದಿನ ತಿಂಗಳು 19ರಿಂದ ನಡೆಯಲಿರುವ ಟೂರ್ನಿಗಾಗಿ ತಂಡ ಅಲ್ಲಿಗೆ ತೆರಳಲು ಕೆಲವೇ ದಿನಗಳು ಬಾಕಿ ಇವೆ.

‘ಮುಂದಿನ ವಾರ ಮುಂಬೈನಲ್ಲಿ ಸೇರಿ ಅಲ್ಲಿಂದ ಯುಎಇಗೆ ತೆರಳುವ ಯೋಜನೆ ಹಾಕಿಕೊಂಡಿದ್ದೇವೆ. ಅದಕ್ಕೂ ಮೊದಲು ಸುರಕ್ಷತೆಯ ದೃಷ್ಟಿಯಿಂದ ಪರೀಕ್ಷೆ ನಡೆಸಲಾಗಿತ್ತು. ಆಟಗಾರರು, ನೆರವು ಸಿಬ್ಬಂದಿ ಮತ್ತು ತಂಡದ ಆಡಳಿತವು ಯುಎಇಗೆ ತೆರಳುವ ಮುನ್ನ ಎರಡು ಬಾರಿ ಪರೀಕ್ಷೆಗೆ ಒಳಗಾಗಬೇಕು ಎಂದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ತಿಳಿಸಿದೆ. ಹೆಚ್ಚುವರಿಯಾಗಿ ಒಂದು ಪರೀಕ್ಷೆ ನಡೆಸಲು ಫ್ರಾಂಚೈಸ್ ನಿರ್ಧರಿಸಿದೆ’ ಎಂದು ಪ್ರಕಟಣೆ ತಿಳಿಸಿದೆ.

 ದಿ ನ್ಯೂಸ್ 24 ಕನ್ನಡ

TRENDING