Tuesday, October 27, 2020
Home ಅಂತರ್ ರಾಷ್ಟ್ರೀಯ ಸ್ಪೇನ್‌ನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಏರಿಕೆ

ಇದೀಗ ಬಂದ ಸುದ್ದಿ

6,500 ಕೋಟಿ ಚಕ್ರಬಡ್ಡಿ ಮನ್ನಾ ಘೋಷಿಸಿದ ಕೇಂದ್ರ...

ಆದಾಯದ ಕೊರತೆ ಎದುರಿಸುತ್ತಿರುವ ಜನರಿಗೆ ಕೇಂದ್ರ ಸರ್ಕಾರ ಚಿಕ್ಕ ರಿಲೀಫ್ ನೀಡಿದ್ದು ದೀಪಾವಳಿ ಕೊಡುಗೆ ಎಂಬಂತೆ ಚಕ್ರಬಡ್ಡಿ ಮನ್ನಾ ಆದೇಶ ಹೊರಡಿಸಿದೆ. ಒಟ್ಟು 6,500 ಕೋಟಿ ರೂಪಾಯಿ ಮೌಲ್ಯದ ಚಕ್ರಬಡ್ಡಿ...

SBI ಬ್ಯಾಂಕ್‌ ಗ್ರಾಹಕರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

 ನವದೆಹಲಿ : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ ಬಿಐ) ಎಟಿಎಂಗಳಿಂದ ನಗದು ಹಿಂಪಡೆಯುವದಕ್ಕೆ ಸಂಬಂಧಿಸಿದ ತನ್ನ ನಿಯಮವನ್ನು ಈಗಾಗಲೇ ಬದಲಿಸಿದೆ. ಸೆಪ್ಟೆಂಬರ್ 18 ರಿಂದ ಜಾರಿಗೆ ಬಂದ ಎಸ್...

ಎಸ್.ಬಂಗಾರಪ್ಪ ಸ್ಮಾರಕ ನಿರ್ಮಾಣಕ್ಕೆ ಒಂದು ಕೋಟಿ ರೂ,...

ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ ಸ್ಮಾರಕ ನಿರ್ಮಾಣಕ್ಕೆ ಒಂದು ಕೋಟಿ ರೂಪಾಯಿ ಬಿಡುಗಡೆ ಮಾಡಲು ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು.

ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್’ಗೂ ಕೊರೋನಾ...

ಮುಂಬೈ: ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರಿಗೆ ಕೊರೋನಾ ವೈರಸ್ ಸೋಂಕು ತಗುಲಿದೆ ಎಂದು ಸೋಮವಾರ ತಿಳಿದುಬಂದಿದೆ. ಈ ಕುರಿತು ಮಹಾರಾಷ್ಟ್ರ ರಾಜ್ಯ ಉಪ...

ಯಾದಗಿರಿ : ಪ್ರವಾಹದಿಂದ ಸಂಕಷ್ಟಕ್ಕೀಡಾದ ಸಾವಿರ...

ಯಾದಗಿರಿ : ಪ್ರಚಾರದ ಹಂಗಿಲ್ಲದೆ ಕಾಯಕ ಯೋಗಿಗಳಂತೆ , ಎಲೆಮರೆ ಕಾಯಿಯಂತೆ ನಿಸ್ವಾರ್ಥ ಸಮಾಜ ಸೇವೆ ಮಾಡುತ್ತಿರುವವರು ಬೆಂಗಳೂರಿನ  ಪ್ರೊಫೆಸರ್. ಎಂ.ಆರ್ .ದೊರೆಸ್ವಾಮಿಯವರು. ಬೆಂಗಳೂರಿನ ಪಿಇಎಸ್...

ಸ್ಪೇನ್‌ನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಏರಿಕೆ

ಮ್ಯಾಡ್ರಿಡ್: ಕೊರೊನಾವೈರಸ್ ಸೋಂಕು ಹರಡುವಿಕೆಯನ್ನು ನಿಯಂತ್ರಣಕ್ಕೆ ತಂದು ಏಳು ವಾರಗಳ ನಂತರ ಸ್ಪೇನ್‌ನಲ್ಲಿ ಸೋಂಕಿತರ ಸಂಖ್ಯೆ ಮತ್ತೆ ಏರಿಕೆಯಾಗಿದೆ.

ಪಶ್ಚಿಮ ಯುರೋಪಿನಲ್ಲಿ ಅತೀ ಹೆಚ್ಚು ಸೋಂಕಿತರು ಇರುವ ದೇಶವಾಗಿದೆ ಈಗ ಸ್ಪೇನ್. ಕಳೆದ ವಾರ ಇಲ್ಲಿ ಪ್ರತಿದಿನ ಸರಾಸರಿ 4,923 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದು ಬ್ರಿಟನ್, ಫ್ರಾನ್ಸ್ , ಜರ್ಮನಿ ಮತ್ತು ಇಟಲಿಯಿಂದ ಅಧಿಕ ಆಗಿದೆ ಎಂದು ಎಎಫ್‌ಪಿ ವರದಿ ಮಾಡಿದೆ.

ಇಲ್ಲಿ ಈಗ ಸೋಂಕಿತರ ಸಂಖ್ಯೆ 3,23,000 ಮಂದಿಗೆ ಸೋಂಕು ದೃಢಪಟ್ಟಿದೆ. ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಕಾರಣ ಹಲವಾರು ದೇಶಗಳು ಸ್ಪೇನ್‌ಗೆ ಪ್ರಯಾಣ ಮಾಡಬಾರದು ಎಂದು ನಿರ್ಬಂಧ ವಿಧಿಸಿವೆ.

4 ವಾರಗಳಲ್ಲಿ ಅಮೆರಿಕದ ಮಕ್ಕಳಿಗೆ ಸೋಂಕು ಪ್ರಕರಣ ಶೇ.90ರಷ್ಟು ಏರಿಕೆ
ಕಳೆದ ಒಂದು ತಿಂಗಳಲ್ಲಿ ಅಮೆರಿಕದಲ್ಲಿನ ಮಕ್ಕಳಿಗೆ ತಗುಲಿರುವ ಸೋಂಕು ಪ್ರಕರಣದಲ್ಲಿ ಶೇ.90ರಷ್ಚು ಏರಿಕೆ ಆಗಿದೆ ಎಂದು ಅಮೆರಿಕದ ಮಕ್ಕಳ ತಜ್ಞರ ಅಕಾಡೆಮಿ ಮತ್ತು ಮಕ್ಕಳ ಆಸ್ಪತ್ರೆಯ ಸಂಘಟನೆಯ ವರದಿಯಲ್ಲಿ ಹೇಳಲಾಗಿದೆ.

ಜುಲೈ9ರಿಂದ ಆಗಸ್ಟ್ 6ರ ವರೆಗಿನ ಅವಧಿಯಲ್ಲಿ 1,79,990 ಮಕ್ಕಳಿಗೆ ಕೊರೊನಾಸೋಂಕು ತಗಲಿದ್ದು ಈವರೆಗೆ ಸೋಂಕಿಗೀಡಾದವರ ಸಂಖ್ಯೆ 2,00,184ರಿಂದ 3,80,174ಕ್ಕೇರಿದೆ.

ಅಮೆರಿಕದಲ್ಲಿ ಈವರೆಗೆ 6.6 ಕೋಟಿ ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ಜಾನ್ ಹಾಪ್ಕಿನ್ಸ್ ವಿಶ್ವವಿದ್ಯಾಲಯದ ಕೊರೊನಾವೈರಸ್ ಸಂಪನ್ಮೂಲ ಕೇಂದ್ರದ ಅಂಕಿ ಅಂಶಗಳ ಪ್ರಕಾರ ಜಗತ್ತಿನಲ್ಲಿ ಸೋಂಕಿತರ ಸಂಖ್ಯೆ 2,02,09,647 ಆಗಿದ್ದು ಸಾವಿನ ಸಂಖ್ಯೆ 7,39,960 ಆಗಿದೆ. ಅಮೆರಿಕದಲ್ಲಿ 51,4,1013 ಮಂದಿಗೆ ಸೋಂಕು ದೃಢಪಟ್ಟಿದ್ದು ಸಾವಿನ ಸಂಖ್ಯೆ 16,4,536ಕ್ಕೇರಿದೆ.

ಬ್ರೆಜಿಲ್‌- 30,57,470, ಭಾರತ – 22,68,675 , ರಷ್ಯಾದಲ್ಲಿ 89,5,691 ಸೋಂಕಿತರಿದ್ದಾರೆ. ಬ್ರೆಜಿಲ್‌ನಲ್ಲಿ 10,1752 ಮತ್ತು ಮೆಕ್ಸಿಕೊದಲ್ಲಿ 53,929 ಮಂದಿ ಸಾವಿಗೀಡಾಗಿದ್ದಾರೆ.

TRENDING