Tuesday, September 22, 2020
Home ದೇಶ ದೇಶದಲ್ಲಿ ಕೊರೋನಾ ರೌದ್ರನರ್ತನ: ಒಂದೇ ದಿನ 60,963 ಕೇಸ್ ಪತ್ತೆ, 23.2 ಲಕ್ಷಕ್ಕೇರಿದ ಸೋಂಕಿತರ ಸಂಖ್ಯೆ,...

ಇದೀಗ ಬಂದ ಸುದ್ದಿ

ದೆಹಲಿ ಹಿಂಸಾಚಾರ ಅನುಷ್ಠಾನಕ್ಕಾಗಿ 1.61 ಕೋಟಿ ರೂ....

ನವದೆಹಲಿ: ನಮಸ್ತೆ ಟ್ರಂಪ್ ಕಾರ್ಯಕ್ರಮದ ಸಂದರ್ಭದಲ್ಲೇ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧ ಪ್ರತಿಭಟನೆ ನೆಪದಲ್ಲಿ ಈಶಾನ್ಯ ದೆಹಲಿ ಹಿಂಸಾಚಾರಕ್ಕೆ ಕಿಚ್ಚು ಹಚ್ಚುವುದಕ್ಕಾಗಿ ಐವರ ಬ್ಯಾಂಕ್​ ಖಾತೆಗೆ 1.61 ಕೋಟಿ ರೂಪಾಯಿ...

ಭಾರತದಲ್ಲಿ ಕೊರೊನಾ ಸೋಂಕಿತರ ಚೇತರಿಕೆ ಪ್ರಮಾಣ ಶೇ.80ಕ್ಕೆ...

ನವದೆಹಲಿ: ಭಾರತದಲ್ಲಿ ಕೋವಿಡ್-19 ಚೇತರಿಕೆ ಪ್ರಮಾಣ ಶೇ.80ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಇಲಾಖೆ ಮಾಹಿತಿ ನೀಡಿದೆ. ಭಾರತದಲ್ಲಿ ಸತತ ಮೂರನೇ ದಿನ ಸೋಂಕಿನಿಂದ...

ಕೊಡಗಿನ ಬೆಡಗಿ ನಟಿ ರಶ್ಮಿಕಾ ಮಂದಣ್ಣ ವಿರುದ್ಧ...

ಹೈದರಾಬಾದ್ : ಕೊಡಗಿನ ಬೆಡಗಿ ನಟಿ ರಶ್ಮಿಕಾ ಮಂದಣ್ಣ ಹೈದರಾಬಾದ್ ನಲ್ಲಿ ಮನೆಯೊಂದನ್ನು ಖರೀದಿಸಿದ್ದಾರಂತೆ. ಶಂಶಾಬಾದ್ ವಿಮಾನ ನಿಲ್ದಾಣಕ್ಕೆ ಸಮೀಪದಲ್ಲಿರುವ ಗೊಚ್ಚಿಬೋಲಿ ಏರಿಯಾದಲ್ಲಿ 4 ಬೆಡ್ ರೂಂನ ವಿಶಾಲವಾದ ಮನೆಯನ್ನು...

ಕೊರೊನಾ ಹಿನ್ನೆಲೆ : ಕೊಳ್ಳೇಗಾಲದಲ್ಲಿ ಮಧ್ಯಾಹ್ನದ ನಂತರ...

ಕೊಳ್ಳೇಗಾಲ: ನಗರದಲ್ಲಿ ಪ್ರತಿನಿತ್ಯ ಕೊರೊನಾ ಸೋಂಕು ಹೆಚ್ಚಾಗುತ್ತಿರುವುದರಿಂದ ಜನರಲ್ ಮರ್ಚೆಂಟ್ಸ್ ಅಸೋಸಿಯೇಷನ್ ಅವರು ಸೆ. 21ರಿಂದ ಅ.4 ರವರೆಗೆ ಪ್ರತಿದಿನ ಮಧ್ನಾಹ 2.30ರ ನಂತರ ಅಂಗಡಿಗಳನ್ನು ಸ್ವಯಂ ಪ್ರೇರಿತವಾಗಿ ಬಂದ್...

ನಿರ್ಮಾಪಕ ಮಹೇಶ್ ಭಟ್, ರಿಯಾ ಚಕ್ರವರ್ತಿ ಖಾಸಗಿ...

ಮುಂಬೈ: ರಿಯಾ ಚಕ್ರವರ್ತಿ ಮತ್ತು ಚಲನಚಿತ್ರ ನಿರ್ಮಾಪಕ ಮಹೇಶ್ ಭಟ್ ಅವರ ಹೊಸ ವೀಡಿಯೊ ಈಗ ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿದೆ. ವಿಡಿಯೊದಲ್ಲಿ ರಿಯಾ ಮತ್ತು ಮಹೇಶ್ ಭಟ್ ಒಂದು ಕೋಣೆಯಲ್ಲಿ ಒಟ್ಟಿಗೆ...

ದೇಶದಲ್ಲಿ ಕೊರೋನಾ ರೌದ್ರನರ್ತನ: ಒಂದೇ ದಿನ 60,963 ಕೇಸ್ ಪತ್ತೆ, 23.2 ಲಕ್ಷಕ್ಕೇರಿದ ಸೋಂಕಿತರ ಸಂಖ್ಯೆ, 46,091 ಮಂದಿ ಬಲಿ

ನವದೆಹಲಿ: ದೇಶದಲ್ಲಿ ಕೊರೋನಾ ರೌದ್ರನರ್ತನ ಮುಂದುವರೆದಿದ್ದು, ಒಂದೇ ದಿನ ಬರೋಬ್ಬರಿ 60,963 ಮಂದಿಯಲ್ಲಿ ಹೊಸದಾಗಿ ವೈರಸ್ ಪತ್ತೆಯಾಗಿದ್ದು, ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 23,29,639ಕ್ಕೆ ಏರಿಕೆಯಾಗಿದೆ ಎಂದು ಬುಧವಾರ ತಿಳಿದುಬಂದಿದೆ.

ಇನ್ನು ಕಳೆದ 24 ಗಂಟೆಗಳಲ್ಲಿ 834 ಮಂದಿ ಬಲಿಯಾಗಿದ್ದು, ಸಾವಿನ ಸಂಖ್ಯೆ 46091ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಇದೇ ವೇಳೆ 23,29,639 ಮಂದಿ ಸೋಂಕಿತರ ಪೈಕಿ 1639600 ಮಂದಿ ಗುಣಮುಖರಾಗಿದ್ದು, ಇನ್ನೂ ದೇಶದಲ್ಲಿ 643948 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆಂದು ತಿಳಿದುಬಂದಿದೆ.

ಈ ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದೇಶದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿರುವಂತೆಯೇ ಇತ್ತ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ 24 ಗಂಟೆಗಳಲ್ಲಿ ದೇಶಾದ್ಯಂತ 7,33,439 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.

ಈ ಬಗ್ಗೆ ಐಸಿಎಂಆರ್ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 7,33,439 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದ್ದು, ಆ ಮೂಲಕ ದೇಶದಲ್ಲಿ ಈ ವರೆಗೂ ಅಂದರೆ ಆಗಸ್ಟ್ 11ರವರೆಗೂ 2.60 ಕೋಟಿ ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.

TRENDING